ಕಾರ್ಕಳ: ಟಿಪ್ಪರ್ – ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ – vishwanews24

ಕಾರ್ಕಳ: ಟಿಪ್ಪರ್ – ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ ಕಾರ್ಕಳ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ಪಳ್ಳಿ ಗರಡಿ […]

ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ ; ಕರಾವಳಿ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ  – vishwanews24

ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ ; ಕರಾವಳಿ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ  ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಜೋರಾಗಿದೆ. ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ವರುಣಾಬ್ಬರ ಜೋರಾಗಿದ್ದು, ಈ ನಡುವೆ ಮುಂದಿನ […]

ಇಬ್ರಾಹಿಂ ರೈಸಿ ನಿಧನ: ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್ -vishwanews24

ಇಬ್ರಾಹಿಂ ರೈಸಿ ನಿಧನ: ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್ ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ  ಸಜೀವದಹನವಾಗಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇದರಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ ಸೇರಿದಂತೆ […]

ಮುಲ್ಕಿ : ಪ್ರೀತಿಸಿದ ಹುಡುಗಿ ಆತ್ಮಹತ್ಯೆ ; ನೊಂದು ರೈಲಿಗೆ ತಲೆಕೊಟ್ಟ ಯುವಕ – vishwanews24

ಮುಲ್ಕಿ : ಪ್ರೀತಿಸಿದ ಹುಡುಗಿ ಆತ್ಮಹತ್ಯೆ ; ನೊಂದು ರೈಲಿಗೆ ತಲೆಕೊಟ್ಟ ಯುವಕ ಮುಲ್ಕಿ : ಅತಿಕಾರಿಬೆಟ್ಟು ಮೈಲೊಟ್ಟು ರೈಲ್ವೇ ಗೇಟ್ ಬಳಿ ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಸ್ಥಳೀಯ ನಿವಾಸಿ ಕಾರ್ತಿಕ್ ಪೂಜಾರಿ (೨೦) […]

ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ – vishwanews24

ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ ನವದೆಹಲಿ/ಟೆಹ್ರಾನ್: ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿದ್ದ ಇರಾನ್  ಅಧ್ಯಕ್ಷ ಇಬ್ರಾಹಿಂ ರೈಸಿ  ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಎಕ್ಸ್ ಮಾಡಿರುವ ಪ್ರಧಾನಿ ಮೋದಿ ಇರಾನ್‍ನ ಅಧ್ಯಕ್ಷ […]

ಕಾರ್ಕಳ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು -vishwanews24

ಕಾರ್ಕಳ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು ಕಾರ್ಕಳ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ಸೇರಿದಂತೆ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಠಾಣಾ ವ್ಯಾಪ್ತಿಯ ಶಿರ್ಲಾಲು ಗ್ರಾಮದ ಮದೆಲ್ಕಡಿ ಸಮೀಪ […]

ಮಂಗಳೂರು:ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ ;  ಹರೀಶ್ ಪೂಂಜರ ಗೂಂಡಾ ವರ್ತನೆ ಅಕ್ಷಮ್ಯ : ಸಚಿವ ದಿನೇಶ್ ಗುಂಡೂರಾವ್ – vishwanews24

ಮಂಗಳೂರು:ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ ;  ಹರೀಶ್ ಪೂಂಜರ ಗೂಂಡಾ ವರ್ತನೆ ಅಕ್ಷಮ್ಯ : ಸಚಿವ ದಿನೇಶ್ ಗುಂಡೂರಾವ್ ಮಂಗಳೂರು: ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಬಿಜೆಪಿಯ ಯುವಮೋರ್ಚಾ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡಿರುದ್ದಾರೆ. ಆದರೆ ಬಿಜೆಪಿ ಶಾಸಕ […]

ಬೆಂಗಳೂರು: ರೇವ್ ಪಾರ್ಟಿ ಮೇಲೆ ಪೊಲೀಸ್‌ ದಾಳಿ , ತೆಲುಗು ನಟ, ನಟಿಯರು, ಮಾಡೆಲ್ ಗಳು ಭಾಗಿ -vishwanews24

ಬೆಂಗಳೂರು: ತಡರಾತ್ರಿವರೆಗೆ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ  ಪೊಲೀಸ್‌ ದಾಳಿ , ತೆಲುಗು ನಟ, ನಟಿಯರು, ಮಾಡೆಲ್ ಗಳು ಭಾಗಿ ಬೆಂಗಳೂರು: ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ […]

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ದುರ್ಮರಣ – vishwanews24

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ದುರ್ಮರಣ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಹೆಲಿಕಾಪ್ಟರ್ ಪತನಕ್ಕೀಡಾದ ಪ್ರದೇಶ ಕಡಿದಾದ […]

ನಾನೇನು ಪಕ್ಷಕ್ಕೆ ದ್ರೋಹ ಮಾಡಿಲ್ಲ , ಯಾರನ್ನೂ ಸೋಲಿಸುವ ಉದ್ದೇಶ ನನ್ನಲ್ಲಿಲ್ಲ : ರಘುಪತಿ ಭಟ್ – vishwanews24

ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಸಿಗದ ಹಿನ್ನಲೆ ಬೇಸರ, ನೋವಿನಿಂದ ಸ್ಪರ್ಧಿಸುತ್ತಿದ್ದೇನೆ.. ಗೆದ್ದು, ಪದವೀಧರ ಕ್ಷೇತ್ರದ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುತ್ತೇನೆ.. ಮಂಗಳೂರು: ‘ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿ ಘೋಷಣೆಯಲ್ಲಿ ಬಿಜೆಪಿಯಿಂದ ಕರಾವಳಿಗೆ ಆದ ಭೌಗೋಳಿಕ ಅನ್ಯಾಯ, ಆಯ್ಕೆಯ ಮಾನದಂಡದಲ್ಲಾದ ವ್ಯತ್ಯಾಸದ ಕಾರಣಕ್ಕಾಗಿ ನಾನು […]