Author: Vishwa News 24
ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ – vishwanews24
ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ ಕಠ್ಮಂಡು : ಸಿಂಗಾಪುರ, ಹಾಂಕಾಂಗ್ ದೇಶಗಳು ಭಾರತ ಮೂಲದ ಎವರೆಸ್ಟ್ ಮತ್ತು ಎಂಡಿಎಚ್ ಮಸಾಲೆಗಳಲ್ಲಿ ಹಾನಿಕಾರಕ , ರಾಸಾಯಾನಿಕ ಅಂಶಗಳಿವೆ ಎನ್ನುವ ಕಾರಣಕ್ಕೆ ನಿಷೇಧಿಸಿದ ಬೆನ್ನಲ್ಲೇ ಇದೀಗ ನೇಪಾಳದಲ್ಲಿ ಸುರಕ್ಷತೆಯ ಕಾರಣ ನೀಡಿ […]
ಉಡುಪಿ: ಕಾನೂನು ವಿದ್ಯಾರ್ಥಿಗಳಿಂದ ಟ್ರಾಫಿಕ್ ಎಸ್ಸೈಯ ಕರ್ತವ್ಯಕ್ಕೆ ಅಡ್ಡಿ; ಪ್ರಕರಣ ದಾಖಲು – vishwanews24
ಕಾನೂನು ವಿದ್ಯಾರ್ಥಿಗಳಿಂದ ಉಡುಪಿ ಟ್ರಾಫಿಕ್ ಎಸ್ಸೈಯ ಕರ್ತವ್ಯಕ್ಕೆ ಅಡ್ಡಿ; ಪ್ರಕರಣ ದಾಖಲು ಉಡುಪಿ: ಕಾನೂನು ವಿದ್ಯಾರ್ಥಿಗಳಿಬ್ಬರು ಉಡುಪಿ ನಗರ ಸಂಚಾರ ಠಾಣೆಯ ಎಸ್ಸೈ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಘಟನೆ ಮೇ 16ರಂದು ರಾತ್ರಿ ಕಲ್ಸಂಕ ಸಮೀಪ ನಡೆದಿದೆ. ಆರೋಪಿಗಳನ್ನು ಶ್ರೀವತ್ಸ […]
ಉಡುಪಿ: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಬಿಜೆಪಿ ಅತೃಪ್ತ ನಾಯಕರೆಲ್ಲರು ಸೇಡಿಗಾಗಿ ತಹತಹಿಸುತ್ತಿದ್ದಾರೆ : ರಮೇಶ್ ಕಾಂಚನ್ – vishwanews24
ಉಡುಪಿ: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಬಿಜೆಪಿ ಅತೃಪ್ತ ನಾಯಕರೆಲ್ಲರು ಸೇಡಿಗಾಗಿ ತಹತಹಿಸುತ್ತಿದ್ದಾರೆ : ರಮೇಶ್ ಕಾಂಚನ್ ಉಡುಪಿ: ಲೋಕಸಭಾ ಚುನಾವಣೆಯಲ್ಲಿ ಟಿಕೇಟ್ ವಂಚಿತ ಅತೃಪ್ತ ನಾಯಕರೆಲ್ಲರು ಸೇಡಿಗಾಗಿ ತಹತಹಿಸುತ್ತಿದ್ದಾರೆ. ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ […]
ಉಡುಪಿ : ಜಾಹೀರಾತು ಫಲಕಗಳ ಹಳೆಯ ಸ್ಟ್ರಕ್ಚರ್ ತೆರವುಗೊಳಿಸಿ : ನಗರಸಭೆ ಆದೇಶ – vishwanews24
ಉಡುಪಿ : ಜಾಹೀರಾತು ಫಲಕಗಳ ಹಳೆಯ ಸ್ಟ್ರಕ್ಚರ್ ತೆರವುಗೊಳಿಸಿ : ನಗರಸಭೆ ಆದೇಶ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿ ಸ್ಥಳಗಳಲ್ಲಿ ಹಾಗೂ ಸರ್ಕಾರಿ ಸ್ಥಳಗಳಲ್ಲಿ ಜಾಹೀರಾತುದಾರರು ಅಳವಡಿಸಿರುವ ಕೆಲವೊಂದು ಜಾಹೀರಾತು ಫಲಕಗಳ ಸ್ಟ್ರಕ್ಚರ್ ಗಳು ತುಂಬಾ ಹಳೆಯದಾಗಿದ್ದು, ತುಕ್ಕು ಹಿಡಿದಿರುವುದು […]
ಉಡುಪಿ: ರಘುಪತಿ ಭಟ್ ಆಸ್ತಿ 21 ಕೋಟಿ ; ಸಾಲ 4 ಕೋಟಿ – vishwanews24
ಉಡುಪಿ: ರಘುಪತಿ ಭಟ್ ಆಸ್ತಿ 21 ಕೋಟಿ ; ಸಾಲ 4 ಕೋಟಿ ಉಡುಪಿ: ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅವರು ಕಣಕ್ಕೆ ಇಳಿಯಲು ಚುನಾವಣಾ ಅಧಿಕಾರಿಗಳಿಗೆ ತಮ್ಮ ಆಸ್ತಿಯ ವಿವರಗಳನ್ನು […]
ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಗೆ ಮೇ 26 ರಂದು ಕಾರ್ಕಳದಲ್ಲಿ ನೇರ ಸಂದರ್ಶನ – vishwanews24
ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಗೆ ಮೇ 26 ರಂದು ಕಾರ್ಕಳದಲ್ಲಿ ನೇರ ಸಂದರ್ಶನ ಬೆಂಗಳೂರಿನಲ್ಲಿ ಪ್ರಾರಂಭವಾಗಲಿರುವ ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಗೆ ಕಾರ್ಕಳದಲ್ಲಿ ನೇರ ಸಂದರ್ಶನವು ದಿನಾಂಕ ಮೇ 26 ರ ಆದಿತ್ಯವಾರ ಬೆಳಿಗ್ಗೆ 10 ರಿಂದ ತಾಲೂಕು ಕಚೇರಿ ರಸ್ತೆಯಲ್ಲಿರುವ […]
ಮಂಗಳೂರು: ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ – vishwanews24
ಮಂಗಳೂರು: ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ ಮಂಗಳೂರು: ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ, ಮಂಗಳೂರು ಮೂಲದ ರಘುನಂದನ್ ಕಾಮತ್ (70) ಅವರು ಮೇ 17ರಂದು ಮುಂಬಯಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ರಘುನಂದನ್ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. […]
ಜಮೀನು ಮಾರಿದ ಹಣದ ವಿಚಾರ : ಮಚ್ಚಿನಿಂದ ಹಲ್ಲೆ ನಡೆಸಿ ಮಗನನ್ನು ಹತ್ಯೆಗೈದ ತಂದೆ – vishwanews24
ಜಮೀನು ಮಾರಿದ ಹಣದ ವಿಚಾರ : ಮಗನನ್ನು ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ತಂದೆ ರಾಮನಗರ: ಜಮೀನು ಮಾರಿದ ಹಣದ ವಿಚಾರಕ್ಕೆ ತಂದೆಯೇ ಮಗನನ್ನು ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ತಾಲೂಕಿನ ಲಕ್ಕೋಜನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಭಾಸ್ಕರ್ […]
ಅಪಘಾತದಲ್ಲಿ ಸಾವಿಗೀಡಾದ ನಟಿ ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ – vishwanews24
ಅಪಘಾತದಲ್ಲಿ ಸಾವಿಗೀಡಾದ ನಟಿ ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅವರು ರಸ್ತೆ ಅಪಘಾತದಲ್ಲಿ ನಿಧನರಾದರು. ಈಗ ಇನ್ನೊಂದು ಶಾಕಿಂಗ್ ಸುದ್ದಿ ಕೇಳಿಬಂದಿದೆ. ಪವಿತ್ರಾ ಜಯರಾಮ್ ಜೊತೆ ಸ್ನೇಹ ಹೊಂದಿದ್ದ ತೆಲುಗು […]
ಉಡುಪಿ : ಕಾಲೇಜಿಗೆಂದು ಹೋದ ಯುವತಿ ನಾಪತ್ತೆ – vishwanews24
ಉಡುಪಿ : ಕಾಲೇಜಿಗೆಂದು ಹೋದ ಯುವತಿ ನಾಪತ್ತೆ ಉಡುಪಿ : ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಮಹಿಳೆಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ […]
