ಹುಬ್ಬಳ್ಳಿಯಲ್ಲಿ ಮತ್ತೊಂದು ಭೀಕರ ಹತ್ಯೆ :ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಮನಬಂದಂತೆ ಇರಿದು ಯುವತಿಯ ಹತ್ಯಗೈದ ಪಾಗಲ್ ಪ್ರೇಮಿ – Vishwanews24

ಹುಬ್ಬಳ್ಳಿಯಲ್ಲಿ ಮತ್ತೊಂದು ಭೀಕರ ಹತ್ಯೆ :ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯಗೈದ ಪಾಗಲ್ ಪ್ರೇಮಿ ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಿಂದ ಮನಬಂದಂತೆ ಇರಿದು ಹತ್ಯಗೈದ ಘಟನೆ ಇಲ್ಲಿನ ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿ ಬುಧವಾರ […]

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ರಘುಪತಿ ಭಟ್ ನಿವಾಸದಲ್ಲಿ ಚುನಾವಣಾ ಕಚೇರಿ ಉದ್ಘಾಟನೆ – Vishwanews24

ಮಾಜಿ ಶಾಸಕ ರಘುಪತಿ ಭಟ್ ನಿವಾಸದಲ್ಲಿ ಸಮಾಲೋಚನೆ ಸಭೆ ಪ್ರಾರಂಭ .. ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿ ಹೆಸರಲ್ಲಿರುವ ಕಚೇರಿ.. ನೂರಾರು ಸಂಖ್ಯೆಯಲ್ಲಿ ಸೇರಿದ ರಘುಪತಿ ಭಟ್ ಅಭಿಮಾನಿಗಳು.. ಉಡುಪಿ : ಕರ್ನಾಟಕದ ವಿಧಾನ ಪರಿಷತ್ ಚುನಾವಣೆ 2024 ನೈರುತ್ಯ ಪದವೀಧರ […]

ಪುತ್ತೂರು: ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ :  ಸವಾರ ಸ್ಥಳದಲ್ಲೇ ಸಾವು – Vishwanews24

ಪುತ್ತೂರು: ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ :  ಸವಾರ ಸ್ಥಳದಲ್ಲೇ ಸಾವು ಪುತ್ತೂರು: ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. […]

ಉಡುಪಿ: ಮನನೊಂದು ಮಹಿಳೆ ಆತ್ಮಹತ್ಯೆ – Vishwanews24

ಉಡುಪಿ: ಮನನೊಂದು ಮಹಿಳೆ ಆತ್ಮಹತ್ಯೆ ಉಡುಪಿ : ಮಾನಸಿಕವಾಗಿ ನೊಂದ ಮಹಿಳೆಯೊರ್ವಳು ಮನೆಯ ಅಡಿಗೆ ಮನೆಯ ಮಾಡಿನ ಜಂತಿಗೆ, ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆಯು ಕೊರಂಗ್ರಪಾಡಿಯ ಸಾಯಿಬಾಬ ಮಂದಿರದ ಸನಿಹ ಮಂಗಳವಾರ ನಡೆದಿದೆ. ಮೃತ ಮಹಿಳೆ ಭಾರತಿ ಶೆಟ್ಟಿಗಾರ್(53) ನೇಕಾರಿಕೆ ಕೆಲಸ […]

ಶಿರ್ವ: ಇಸ್ಲಾಂ ಎಜುಕೇಶನ್‌ ಸಂಸ್ಥೆಯ ನಾಲ್ಕು ವಿದ್ಯಾರ್ಥಿಗಳು ನಾಪತ್ತೆ – Vishwanews24

ಶಿರ್ವ: ಇಸ್ಲಾಂ ಎಜುಕೇಶನ್‌ ಸಂಸ್ಥೆಯ ನಾಲ್ಕು ವಿದ್ಯಾರ್ಥಿಗಳು ನಾಪತ್ತೆ ಶಿರ್ವ: ಪೈಜಲ್‌ ಇಸ್ಲಾಂ ಎಜುಕೇಶನ್‌ ಸಂಸ್ಥೆಯಲ್ಲಿ ಕಲಿಯುತ್ತಿದ್ದ ನಾಲ್ಕು ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ. ಪರ್ವೇಜ್‌ ಸಲೀಂ ಎಂಬುವವರು ಕೊಟ್ಟ ದೂರಿನ ಪ್ರಕಾರ ಪೈಜಲ್‌ ಇಸ್ಲಾಂ ಎಜುಕೇಶನ್‌ ಟ್ರಸ್ಟ್‌ ಶಿರ್ವ […]

ಮಲ್ಪೆ: ನಾಳೆಯಿಂದ ಸೆ.15ರ ವರೆಗೆ ಪ್ರವಾಸಿ ಬೋಟ್‌ ಚಟುವಟಿಕೆ ಸ್ಥಗಿತ – Vishwanews24

ಮಲ್ಪೆ: ನಾಳೆಯಿಂದ ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ ಮಲ್ಪೆ, : ನಾಳೆಯಿಂದ ಸೆ.15ರ ವರೆಗೆ ಮಲ್ಪೆ ಬೀಚ್‌, ಸೀವಾಕ್‌ ಪ್ರದೇಶದಲ್ಲಿ ನಡೆಸುವ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ. ಬೀಚ್‌, ಸೀವಾಕ್‌ ಪ್ರದೇಶದಲ್ಲಿ ನಡೆಸುವ ಪ್ರವಾಸೀ ಬೋಟ್ ಚಟುವಟಿಕೆಯೊಂದಿಗೆ ಸೈಂಟ್‌ […]

ಪೆನ್‌ ಡ್ರೈವ್ ಪ್ರಕರಣ: ಲಿಖಿತ್ ಗೌಡ, ಚೇತನ್  ಜಾಮೀನು ಅರ್ಜಿ ವಜಾ – Vishwanews24

ಪೆನ್‌ ಡ್ರೈವ್ ಪ್ರಕರಣ: ಲಿಖಿತ್ ಗೌಡ, ಚೇತನ್  ಜಾಮೀನು ಅರ್ಜಿ ವಜಾ ಹಾಸನ : ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ವೈರಲ್ ಆರೋಪ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಲಿಖಿತ್ ಗೌಡ ಹಾಗೂ ಚೇತನ್ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು […]

ಸಾಲ ತೀರಿಸಲು ಗಂಡು ಮಗುವನ್ನೇ ಮಾರಿದ ತಂದೆ : ರಾಜ್ಯದಲ್ಲೊಂದು ಅಮಾನವೀಯ ಘಟನೆ – Vishwanews24

ಸಾಲ ತೀರಿಸಲು ಗಂಡು ಮಗುವನ್ನೇ ಮಾರಿದ ತಂದೆ : ರಾಜ್ಯದಲ್ಲೊಂದು ಅಮಾನವೀಯ ಘಟನೆ ಕೋಲಾರ: ಸಾಲ ತೀರಿಸುವ ಸಲುವಾಗಿ ತಂದೆಯೊಬ್ಬ ತನ್ನ ಗಂಡು ಮಗುವನ್ನೇ ಮಾರಿದ ಅಮಾನವೀಯ ಘಟನೆಯೊಂದು ಕೋಲಾರದಲ್ಲಿ (Kolar) ನಡೆದಿದೆ. ಬಂಗಾರಪೇಟೆ ನಗರ ನಿವಾಸಿಗಳಾದ ಮುನಿರಾಜು ಹಾಗೂ ಪವಿತ್ರ […]

ಹೆಚ್‌.ಡಿ ರೇವಣ್ಣ ಜೈಲಿನಿಂದ ಬಿಡುಗಡೆ – Vishwanews24

ಹೆಚ್‌.ಡಿ ರೇವಣ್ಣ ಜೈಲಿನಿಂದ ಬಿಡುಗಡೆ ಬೆಂಗಳೂರು: ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇಂದು ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ರೇವಣ್ಣ ಅವರು ಜೈಲಿನಿಂದ ಹೊರ ಬಂದರು. ರೇವಣ್ಣ ಅವರು ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಮಾಧ್ಯಮಗಳತ್ತ ಕೈ […]

ಉಡುಪಿ : ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ – Vishwanews24

ಉಡುಪಿ : ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ ಉಡುಪಿ: ಜೀವನದಲ್ಲಿ ಎದುರಾದ ಅಸಹಾಯಕ ಪರಿಸ್ಥಿತಿಯಿಂದಾಗಿ ಭೀಕ್ಷಾಟನೆಯಿಂದ ಉಡುಪಿಯಲ್ಲಿ ಜೀವನ ನಿರ್ವಹಿಸುತ್ತಿದ್ದ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ, ಉಡುಪಿಯ ಮಲಬಾರ್ ಗೋಲ್ಡ್ ಆಭರಣ ಮಳಿಗೆಯ ಸಿಬ್ಬಂದಿಯವರು ವೃದ್ಧರನ್ನು ಸುರಕ್ಷಿತವಾಗಿ ಊರಾದ […]