Author: Vishwa News 24
ಸುಳ್ಯ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಪತ್ತೆ – Vishwanews24
ಸುಳ್ಯ : ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ ಸುಳ್ಯ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಮಾಡಿದ್ದಾರೆ. ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಮೊದಲನೇ ವರ್ಷದ ಎಂಎಸ್ಸಿ […]
ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು – Vishwanews24
ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಕಣಗಿಲೆ ಹೂ ತಿಂದ ಯುವತಿ ಸಾವು ಕೇರಳ: ಮೊಬೈಲ್ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ ಕೇರಳದಲ್ಲಿ ನಡೆದಿದೆ. ಸೂರ್ಯ ಸುರೇಂದ್ರನ್ ಎಂಬ […]
ಕುಂದಾಪುರ: ಬಸ್ ಡಿಕ್ಕಿ – ಪಾದಾಚಾರಿ ಮಹಿಳೆ ಸ್ಥಳದಲ್ಲಿಯೇ ಸಾವು – Vishwanews24
ಕುಂದಾಪುರ: ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ ; ಮಹಿಳೆ ಸ್ಥಳದಲ್ಲಿಯೇ ಸಾವು ಕುಂದಾಪುರ : ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಕಿರೀಮಂಜೇಶ್ವರ […]
ಫೇಲ್ ಆದ SSLC ವಿದ್ಯಾರ್ಥಿಗಳ ಗಮನಕ್ಕೆ : ಮರು ಪರೀಕ್ಷೆ ದಿನಾಂಕ ಪ್ರಕಟ , ವೇಳಾಪಟ್ಟಿ ಹೀಗಿದೆ – Vishwanews24
ಫೇಲ್ ಆದ SSLC ವಿದ್ಯಾರ್ಥಿಗಳ ಗಮನಕ್ಕೆ : ಮರು ಪರೀಕ್ಷೆ ದಿನಾಂಕ ಪ್ರಕಟ , ವೇಳಾಪಟ್ಟಿ ಹೀಗಿದೆ ಬೆಂಗಳೂರು: 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ದಿನಾಂಕ ನಿಗಧಿಯಾಗಿದ್ದು, ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜೂನ್ 7ರಿಂದ 14ರವರೆಗೆ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10:15ರಿಂದ […]
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ – Vishwanews24
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮೆಡಿಕಲ್ ಕಾಲೀಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ. ಕಳೆದ […]
SSLC ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾದ ವಿದ್ಯಾರ್ಥಿ ; ಮಗನ ಫೋಟೋ ಹಿಡಿದು ಪೋಷಕರ ಹುಡುಕಾಟ – Vishwanews24
SSLC ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾದ ವಿದ್ಯಾರ್ಥಿ ; ಮಗನ ಫೋಟೋ ಹಿಡಿದು ಪೋಷಕರ ಹುಡುಕಾಟ ನೆಲಮಂಗಲ, : ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Result) ಫಲಿತಾಂಶ ಪ್ರಕಟವಾಗಲಿದ್ದು ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬೆಂ.ಗ್ರಾಮಾಂತರ ಜಿಲ್ಲೆ ನೆಲಮಂಗಲ […]
SSLC ಫಲಿತಾಂಶ : ಬೆಳ್ತಂಗಡಿಯ ಚಿನ್ಮಯ್ ರಾಜ್ಯಕ್ಕೆ ದ್ವಿತೀಯ , ಕಾರ್ಕಳದ ಸಹನಾ ರಾಜ್ಯಕ್ಕೆ ತೃತೀಯ – Vishwanews24
SSLC ಫಲಿತಾಂಶ : ಬೆಳ್ತಂಗಡಿಯ ಚಿನ್ಮಯ್ ರಾಜ್ಯಕ್ಕೆ ದ್ವಿತೀಯ , ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ರಾಜ್ಯಕ್ಕೆ ಮೂರನೇ ಸ್ಥಾನ ಉಡುಪಿ: ಉಡುಪಿ ಜಿಲ್ಲೆ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ.ಕಳೆದ ಸಾಲಿನಲ್ಲಿ 18ನೇ ಸ್ಥಾನ ಪಡೆದಿದ್ದ ಉಡುಪಿ […]
ನನ್ನ ಇಪ್ಪತ್ತೈದು ವರ್ಷಗಳ ರಾಜಕಾರಣದಲ್ಲಿ ಈ ರೀತಿ ಅಪಾದನೆ ಯಾವತ್ತೂ ಬಂದಿಲ್ಲ ; ನಾನು ನಿಷ್ಕಳಂಕ ರಾಜಕಾರಣಿ : ರೇವಣ್ಣ ಭಾವುಕ – Vishwanews24
ನನ್ನ ಇಪ್ಪತ್ತೈದು ವರ್ಷಗಳ ರಾಜಕಾರಣದಲ್ಲಿ ಈ ರೀತಿ ಅಪಾದನೆ ಯಾವತ್ತೂ ಬಂದಿಲ್ಲ : ರೇವಣ್ಣ ಭಾವುಕ ಬೆಂಗಳೂರು: ‘ನನ್ನ ಇಪ್ಪತ್ತೈದು ವರ್ಷಗಳ ರಾಜಕಾರಣದಲ್ಲಿ ಈ ರೀತಿ ಅಪಾದನೆ ಯಾವತ್ತೂ ಬಂದಿಲ್ಲ. ನಾನು ನಿಷ್ಕಳಂಕ ರಾಜಕಾರಣಿ, ನನಗೆ ಹಿಂಸೆ ಕೊಟ್ಟು ಮಾಡದ ತಪ್ಪನ್ನು […]
SSLC ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ , ದ.ಕ ದ್ವಿತೀಯ – Vishwanews24
SSLC ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ , ದ.ಕ ದ್ವಿತೀಯ SSLC ಫಲಿತಾಂಶ : ರಾಜ್ಯದಲ್ಲಿ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ವಿದ್ಯಾರ್ಥಿಗಳು ಬಹು ದಿನಗಳಿಂದ ಕಾಯುತ್ತಿದ್ದ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ […]
ಕೊಲ್ಲೂರು ನದಿಗಳ ಮಾಲಿನ್ಯ : ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ – Vishwanews24
ಕೊಲ್ಲೂರು ನದಿಗಳ ಮಾಲಿನ್ಯ : ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ ಉಡುಪಿ: ಕೊಲ್ಲೂರಿನ ನದಿಗಳ ಮಾಲಿನ್ಯ, ಪರಿಸರ ನಾಶ ಹಾಗೂ ಸರಕಾರಿ ಭೂಮಿಗಳ ಅತಿಕ್ರಮಣದ ಬಗ್ಗೆ ಸಲ್ಲಿಸಿರುವ ಅರ್ಜಿಯನ್ನು ಚೆನ್ನೈಯ ಸರ್ವೋಚ್ಚ ನ್ಯಾಯಾಲಯದ ಹಸಿರು ಪೀಠ ವಿಚಾರಣೆಗೆ ಅಂಗೀಕರಿಸಿದೆ ಎಂದು […]

