ನಾಳೆ ಎಸೆಸೆಲ್ಸಿ ಫಲಿತಾಂಶ ಪ್ರಕಟ – Vishwanews24

ನಾಳೆ ಎಸೆಸೆಲ್ಸಿ ಫಲಿತಾಂಶ ಪ್ರಕಟ ಬೆಂಗಳೂರು: ಎಸ್ ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ನಾಳೆ ಗುರುವಾರ (ಮೇ.9) ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮೇ.9ರ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ […]

ಮಂಗಳೂರು: ಹರಕೆಯ ನೇಮೋತ್ಸವ ನೆರವೇರಿಸಿದ ಕರಾವಳಿ ಬೆಡಗಿ ಶ್ರೀನಿಧಿ ಶೆಟ್ಟಿ – Vishwanews24

ಮಂಗಳೂರು: ಹರಕೆಯ ನೇಮೋತ್ಸವವನ್ನು ನೆರವೇರಿಸಿದ ಕರಾವಳಿ ಬೆಡಗಿ ಕೆಜಿಎಫ್‌ ನಟಿ ಶ್ರೀನಿಧಿ ಶೆಟ್ಟಿ ಮಂಗಳೂರು: ಕರಾವಳಿ ಬೆಡಗಿ, ʼಕೆಜಿಎಫ್‌ʼ ನಟಿ ಶ್ರೀನಿಧಿ ಶೆಟ್ಟಿ ದೈವಕೋಲದಲ್ಲಿ ಭಾಗಿಯಾಗಿ ಹರಕೆಯ ನೇಮೋತ್ಸವವನ್ನು ನೆರವೇರಿಸಿದ್ದಾರೆ. ದಕ್ಷಿಣ ಕನ್ನಡದ ಹೊರವಲಯದ ಕಿನ್ನಿಗೋಳಿಯಲ್ಲಿ ತಮ್ಮ ಕುಟುಂಬದ ಮನೆ ತಾಳಿಪಾಡಿ […]

ಉಡುಪಿ: ಮಲ್ಪೆ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸುವಂತೆ ಸರಕಾರಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ – Vishwanews24

ಉಡುಪಿ: ಮಲ್ಪೆ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ಸರಕಾರ ತಕ್ಷಣ ವಾಹನ ಒದಗಿಸುವಂತೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿರುವ ಅಗ್ನಿಶಾಮಕ ದಳದ 15 ವರ್ಷ ಹಿಂದಿನ ಎರಡು ವಾಹನಗಳನ್ನು ಸರ್ಕಾರ ಎರಡು ತಿಂಗಳ ಹಿಂದೆ ಸೇವೆಯಿಂದ […]

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆ – Vishwanews24

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆ ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ಮೇ 7 ರಂದು ನಡೆದಿದೆ. ಎಲಿಜಬೆತ್ ದೀಪಿಕಾ ಪೊನ್ನುರಾಜ್ ನಾಪತ್ತೆಯಾದ ಯುವತಿ. ಈಕೆಗೆ 21 ವರ್ಷ ವಯಸ್ಸಾಗಿದ್ದು, 5 ಅಡಿ 7 ಇಂಚು ಎತ್ತರವಿದ್ದಾರೆ. ಈಕೆ ಕಾಣೆಯಾಗುವಾಗ […]

ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ : ಡಿಕೆಶಿ – Vishwanews24

ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ : ಡಿಕೆಶಿ ಚಿಕ್ಕಮಗಳೂರು: ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌  ಮಾಜಿ ಸಿಎಂ ಹೆಚ್‌ಡಿಕೆ ತಿರುಗೇಟು ನೀಡಿದ್ದಾರೆ. ರಾಜ್ಯವ್ಯಾಪಿ ಪೆನ್‌ಡ್ರೈವ್‌  ಹಂಚಿದ್ದು ಡಿಕೆ […]

ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್‌ ಗಳ ಸಾಮೂಹಿಕ ರಜೆ; 70ಕ್ಕೂ ಅಧಿಕ ವಿಮಾನ ರದ್ದು – Vishwanews24

ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್‌ ಗಳ ಸಾಮೂಹಿಕ ರಜೆ; 70ಕ್ಕೂ ಅಧಿಕ ವಿಮಾನ ರದ್ದು ನವದೆಹಲಿ: ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಹಿರಿಯ ಪೈಲಟ್‌ ಗಳು ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕವಾಗಿ ರಜೆ ತೆಗೆದುಕೊಂಡ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್‌ […]

ಇಬ್ಬರು ಆರೋಪ ಮಾಡುವುದನ್ನು ಬಿಟ್ಟು ಸಂಧಾನ ಮಾಡಿಕೊಳ್ಳಿ : ರೋಹಿಣಿ – ರೂಪಗೆ ಸುಪ್ರೀಂಕೋರ್ಟ್‌ ಸಲಹೆ – Vishwanews24

ಇಬ್ಬರು ಆರೋಪ ಮಾಡುವುದನ್ನು ಬಿಟ್ಟು ಸಂಧಾನ ಮಾಡಿಕೊಳ್ಳಿ : ರೋಹಿಣಿ – ರೂಪಗೆ ಸುಪ್ರೀಂಕೋರ್ಟ್‌ ಸಲಹೆ ನವದೆಹಲಿ : ಕರ್ನಾಟಕದ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ನಡುವಿನ ಗಲಾಟೆ ಬಗ್ಗೆ ಸುಪ್ರೀಂಕೋರ್ಟ್ ಸಲಹೆಯನ್ನು ನೀಡಿದ್ದರೂ ಇಬ್ಬರು ಆರೋಪಗಳನ್ನು ಮಾಡುವುದನ್ನು ಬಿಟ್ಟು ಸಂಧಾನ […]

ಕಾರ್ಕಳ: ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯ – Vishwanews24

ಕಾರ್ಕಳ: ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯ ಕಾರ್ಕಳ: ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಬುಧವಾರ ನಡೆದಿದೆ. ಕಾರ್ಕಳ ಕಸಬಾ […]

ಕೋವಿಶೀಲ್ಡ್ ಲಸಿಕೆಗಳನ್ನು ಹಿಂಪಡೆಯಲು ಅಸ್ಟ್ರಾಜೆನೆಕಾ ನಿರ್ಧಾರ – Vishwanews24

ಕೋವಿಶೀಲ್ಡ್ ಲಸಿಕೆಗಳನ್ನು ಹಿಂಪಡೆಯಲು ಅಸ್ಟ್ರಾಜೆನೆಕಾ ನಿರ್ಧಾರ ನವದೆಹಲಿ: ಕೋವಿಶೀಲ್ಡ್ ಲಸಿಕೆ ತಯಾರಕಾ ಕಂಪನಿ ಅಸ್ಟ್ರಾಜೆನೆಕಾವು ಪ್ರಪಂಚದಾದ್ಯಂತ ಔಷಧ ಮಾರುಕಟ್ಟೆಗಳಿಂದ ಲಸಿಕೆಯನ್ನು ಹಿಂಪಡೆಯಲು ನಿರ್ಧರಿಸಿದೆ. ಅಡ್ಡಪರಿಣಾಮ ಆರೋಪದ ಬಳಿಕ ಲಸಿಕೆಯನ್ನು ಹಿಂಪಡೆಯುವ ನಿರ್ಧಾರಕ್ಕೆ ಅಸ್ಟ್ರಾಜೆನೆಕಾ ಕಂಪನಿ ಮುಂದಾಗಿದೆ. ಸಾಂಕ್ರಾಮಿಕ ರೋಗಗಳ ನಂತರ ಲಸಿಕೆಯ […]

ಮಂಗಳೂರು: ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ 17 ವರ್ಷದ ಬಾಲಕ ಪೋಲಿಸರ ವಶಕ್ಕೆ – Vishwanews24

ಮಂಗಳೂರು: ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ 17 ವರ್ಷ ದ ಬಾಲಕ ಪೋಲಿಸರ ವಶಕ್ಕೆ ಮಂಗಳೂರು: ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ 17 […]