Author: Vishwa News 24
ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ – Vishwanews24
ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಲಿದೆ. ಹೀಗಾಗಿ ಇಂದು ಅವರಿಗೆ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗುತ್ತದೋ ಅಥವಾ […]
ಉಡುಪಿ: ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರ ರಕ್ಷಣೆ – Vishwanews24
ಉಡುಪಿ: ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರ ರಕ್ಷಣೆ ಉಡುಪಿ : ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ರಕ್ಷಿಸಿದ ಘಟನೆ ಉಡುಪಿ ಮಲ್ಪೆ ಬೀಚ್ ನಲ್ಲಿ ಬುಧವಾರ ನಡೆದಿದೆ. ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26) […]
ಮದುವೆ ಬಗ್ಗೆ ಪ್ಲ್ಯಾನ್ ಇಲ್ಲ , ಆದರೆ ರಾಜಕೀಯಕ್ಕೆ ಹೋಗಬೇಕು : ಸೋನು ಶ್ರೀನಿವಾಸ್ ಗೌಡ -Vishwanews24
ಮದುವೆ ಬಗ್ಗೆ ಪ್ಲ್ಯಾನ್ ಇಲ್ಲ , ಆದರೆ ರಾಜಕೀಯಕ್ಕೆ ಹೋಗಬೇಕು ಎಂದು ಪ್ಲ್ಯಾನ್ ಇದೆ : ಸೋನು ಶ್ರೀನಿವಾಸ್ ಗೌಡ ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ಜೈಲು ಸೇರಿದ್ದ ‘ಬಿಗ್ ಬಾಸ್’ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ತಮ್ಮ ಮದುವೆ […]
ಬಂಟ್ವಾಳ: ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು – Vishwanews24
ಬಂಟ್ವಾಳ: ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು ಬಂಟ್ವಾಳ,:ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹತ್ಯೆ […]
ಹಾಸನ ಪೆನ್‌ಡ್ರೈವ್ ಕೇಸ್ : ಎಸ್ ಐ ಟಿ ಅಧಿಕಾರಿಗಳು ಸಿಎಂ, ಡಿಸಿಎಂ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ : ಸಿಬಿಐಗೆ ಕೊಡುವಂತೆ ಎಚ್‌ಡಿಕೆ ಆಗ್ರಹ – Vishwanews24
ಹಾಸನ ಪೆನ್‌ಡ್ರೈವ್ ಕೇಸ್ : ಎಸ್ ಐ ಟಿ ಅಧಿಕಾರಿಗಳು ಸಿಎಂ, ಡಿಸಿಎಂ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ : ಸಿಬಿಐಗೆ ಕೊಡುವಂತೆ ಎಚ್‌ಡಿಕೆ ಆಗ್ರಹ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಸಂಚಲನ ಹುಟ್ಟಿಸಿರುವ ಹಾಸನ ಪೆನ್‌ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ […]
ಸುನೀತಾ ವಿಲಿಯಮ್ಸ್ ಗಗನಯಾತ್ರೆ ಮುಂದೂಡಿಕೆ : ತಾಂತ್ರಿಕ ವೈಫಲ್ಯದಿಂದ ಉಡಾವಣೆ ರದ್ದು – Vishwanews24
ಸುನೀತಾ ವಿಲಿಯಮ್ಸ್ ಗಗನಯಾತ್ರೆ ಮುಂದೂಡಿಕೆ : ತಾಂತ್ರಿಕ ವೈಫಲ್ಯದಿಂದ ಉಡಾವಣೆ ರದ್ದು ಫ್ಲೋರಿಡಾ: ಫ್ಲೋರಿಡಾದ ಕೇಪ್ ಕೆನವರೆಲ್‌ನಲ್ಲಿರುವ ಕೆನ್ನಡಿ ಸ್ಪೇಸ್ ಸೆಂಟರ್‌ನಿಂದ ಇಂದು ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರನ್ನು ಹೊತ್ತೊಯ್ಯಲಿದ್ದ ಬೋಯಿಂಗ್ ಸ್ಟಾರಲೈನರ್ ಗಗನನೌಕೆಯ ಉಡಾವಣೆಯು ನಿಗದಿತ ಸಮಯಕ್ಕಿಂತ […]
ಪ್ರಜ್ವಲ್ ರೇವಣ್ಣ ಕೇಸ್ ಯಾರು ಹೆಮ್ಮೆ ಪಡುವ ವಿಷಯ ಅಲ್ಲ, ಎಲ್ಲರೂ ತಲೆ ತಗ್ಗಿಸುವ ವಿಷಯ: ರಮೇಶ್ ಜಾರಕಿಹೊಳಿ – Vishwanews24
ಮುಂದೆ ಸಿಎಂ. ಸಿದ್ದರಾಮಯ್ಯ, ಪರಮೇಶ್ವರ್ ಸಿಡಿಯೂ ಬರಬಹುದು : ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ ಬೆಳಗಾವಿ : ಇಂದು ಒಬ್ಬರ ಸಿಡಿ ಹೊರಬಂದಿದೆ. ಮುಂದೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಸಿಡಿಯೂ ಹೊರಬರಬಹುದು ಎಂದು ಮಾಜಿ ಸಚಿವ […]
ಕಾರ್ಕಳ: ಪರಶುರಾಮ ಥೀಂ ಪಾರ್ಕ್ ನನ್ನದಲ್ಲ, ಅದು ಸಮಾಜದ ಆಸ್ತಿ ; ಇದಕ್ಕೆ ತಡೆ ಒಡ್ಡುವವರ ವಿರುದ್ಧ ಜನ ಪ್ರತಿಭಟಿಸಬೇಕು : ಸುನಿಲ್ ಕುಮಾರ್ – Vishwanews24
ಕಾರ್ಕಳ: ಪರಶುರಾಮ ಥೀಂ ಪಾರ್ಕ್ ನನ್ನದಲ್ಲ, ಅದು ಸಮಾಜದ ಆಸ್ತಿ ; ಇದಕ್ಕೆ ತಡೆ ಒಡ್ಡುವವರ ವಿರುದ್ಧ ಜನ ಪ್ರತಿಭಟಿಸಬೇಕು : ಸುನಿಲ್ ಕುಮಾರ್ ಕಾರ್ಕಳ: ಪರಶುರಾಮ ಥೀಂ ಪಾರ್ಕ್ ನನ್ನದಲ್ಲ. ಅದು ಸಮಾಜದ ಆಸ್ತಿ. ಇದಕ್ಕೆ ತಡೆ ಒಡ್ಡುವವರ ವಿರುದ್ಧ […]
ಮಂಡ್ಯ : ಬಿರುಗಾಳಿ ಸಹಿತ ಭಾರಿ ಮಳೆ ; ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಸಾವು – Vishwanews24
ಮಂಡ್ಯ : ಬಿರುಗಾಳಿ ಸಹಿತ ಭಾರಿ ಮಳೆ – ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಸಾವು ಮಂಡ್ಯ: ಸೋಮವಾರ ರಾತ್ರಿ ಮಂಡ್ಯದಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. […]
ಬಂಟ್ವಾಳ : ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ – Vishwanews24
ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಬಂಟ್ವಾಳ : ವ್ಯಕ್ತಿಯೊಬ್ಬರ ಮೃತದೇಹ ತುಂಬೆ ವಳವೂರಿನಲ್ಲಿರುವ ಮದುವೆ ಸಭಾಂಗಣವೊಂದರ ಅವರಣದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತರನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮದುವೆ ಸಭಾಂಗಣದ ಕಂಪೌಂಡ್ ನ ಒಳಗಡೆಯಲ್ಲಿ […]

