ಕಡಬ: ಸಿಡಿಲು ಬಡಿದು ನವ ವಿವಾಹಿತ ಸಾವು – Vishwanews24

ಕಡಬ: 15 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಸಿಡಿಲಿಗೆ ಬಲಿ; . ಕಡಬ: ಸಿಡಿಲು ಬಡಿದು ನವ ವಿವಾಹಿತ ಸಾವನ್ನಪ್ಪಿದ ಘಟನೆ ಕಡಬದ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್‌ (34) ಮೃತ ದುರ್ದೈವಿ. ಶುಕ್ರವಾರ ಸಂಜೆ […]

ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟ : 6 ಮಂದಿಗೆ ಗಾಯ, ಓರ್ವ ಗಂಭೀರ – Vishwanews24

ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟ : 6 ಮಂದಿಗೆ ಗಾಯ, ಓರ್ವ ಗಂಭೀರ ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಅಲ್ಲಿದ್ದವರ ಪೈಕಿ 6 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು […]

ಮೊಬೈಲ್‌ ಟಾರ್ಚ್‌ನಲ್ಲಿ ಮಹಿಳೆಗೆ ಸಿಸೇರಿಯನ್ ಮಾಡಿದ ಡಾಕ್ಟರ್‌: ತಾಯಿ-ಮಗು ಸಾವು – Vishwanews24

ಮೊಬೈಲ್‌ ಟಾರ್ಚ್‌ನಲ್ಲಿ ಮಹಿಳೆಗೆ ಸಿಸೇರಿಯನ್ ಮಾಡಿದ ಡಾಕ್ಟರ್‌ : ತಾಯಿ-ಮಗು ಸಾವು ಮುಂಬೈ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಟಾರ್ಚ್‌ಲೈಟ್‌ನಲ್ಲಿ ಮಹಿಳೆಗೆ ಸಿಸೇರಿಯನ್ ಮಾಡಿಸಿದ್ದು ಇದರಿಂದ ತಾಯಿ-ಮಗು ಇಬ್ಬರೂ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಂಬೈನ ಸಿಯಾನ್ ಆಸ್ಪತ್ರೆಯಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿತ್ತು. […]

ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿದ್ದರು ಹಿಡಿದು ತರುತ್ತೇವೆ : ಸಿಎಂ – Vishwanews24

ಪ್ರಜ್ವಲ್ ರೇವಣ್ಣ ಅವರನ್ನು ಕೇಂದ್ರ ಸರಕಾರವೇ ರಕ್ಷಣೆ ‌ಮಾಡುತ್ತಿದೆ : ಸಿಎಂ ಸಿದ್ದರಾಮಯ್ಯ ಆರೋಪ ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ಸಂಬಂಧ ನಾನು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಪಾಸ್ಪೋರ್ಟ್ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಆದರೆ ಪ್ರಜ್ವಲ್ […]

ಲೋಕಸಭಾ ಚುನಾವಣೆ: ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ, ಅಮೇಥಿಯಿಂದ ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ – Vishwanews24

ಲೋಕಸಭಾ ಚುನಾವಣೆ: ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ, ಅಮೇಥಿಯಿಂದ ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ಮತ್ತೊಂದು ಪಟ್ಟಿ ಬಿಡುಗಡೆಯಾಗಿದೆ. ಉತ್ತರ ಪ್ರದೇಶದ ರಾಯ್‌ ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಸ್ಪರ್ಧಿಸಲಿದ್ದು, ಅಮೇಥಿ […]

ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್.ಡಿ.ರೇವಣ್ಣ – Vishwanews24

ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್.ಡಿ.ರೇವಣ್ಣ ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್‌ ಪಡೆದಿದ್ದಾರೆ. ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ರೇವಣ್ಣ […]

ನೇಹಾ ಹತ್ಯೆ ಪ್ರಕರಣ : ಇದು ಖಂಡಿತವಾಗಿಯೂ ಲವ್‌ ಜಿಹಾದ್‌ : ಅಮಿತ್ ಶಾ – Vishwanews24

ನೇಹಾ ಹತ್ಯೆ ಪ್ರಕರಣ : ಇದು ಖಂಡಿತವಾಗಿಯೂ ಲವ್‌ ಜಿಹಾದ್‌ : ಅಮಿತ್ ಶಾ ನವದೆಹಲಿ :ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ್‌ ಪ್ರಕರಣಕ್ಕೆ ನಾವು ಲವ್‌ ಜಿಹಾದ್‌ ಬಣ್ಣ ಕಟ್ಟುತ್ತಿಲ್ಲ. ಇದು ಖಂಡಿತವಾಗಿಯೂ ಲವ್‌ ಜಿಹಾದ್‌ ಪ್ರಕರಣವೇ ಎಂದು ಕೇಂದ್ರ ಗೃಹ […]

ತಂದೆಯ ಮೇಲೆ ಸಾವಿರ ಕೇಸ್‌ ಹಾಕಲಿ, ಏನು ಸಾಬೀತಾಗಬೇಕೋ ಅದು ಆಗಲಿದೆ : ಸೂರಜ್ ರೇವಣ್ಣ  – Vishwanews24

ತಂದೆಯ ಮೇಲೆ ಸಾವಿರ ಕೇಸ್‌ ಹಾಕಲಿ, ಏನು ಸಾಬೀತಾಗಬೇಕೋ ಅದು ಆಗಲಿದೆ : ಸೂರಜ್ ರೇವಣ್ಣ ಹಾಸನ: ತಂದೆಯ ಮೇಲೆ ಸಾವಿರ ಕೇಸ್‌ ಹಾಕಲಿ, ಏನು ಸಾಬೀತಾಗಬೇಕೋ ಅದು ಆಗಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ.ಸೂರಜ್ ರೇವಣ್ಣ  ಹೇಳಿದ್ದಾರೆ. ತಂದೆ […]

ಕಾರ್ಕಳ : ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು  – Vishwanews24

ಕಾರ್ಕಳ :  ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು  ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ ತೆರಳಿದ್ದ ಶಿಕ್ಷಕರೊಬ್ಬರು ಟೆರೇಸ್ ನಿಂದ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ಅಜೆಕಾರು ಆಶ್ರಯನಗರದಲ್ಲಿ ನಡೆದಿದೆ. […]

ದುಬೈನಲ್ಲಿ ಮತ್ತೆ ಮಳೆರಾಯನ ಆರ್ಭಟ; ಜನಜೀವನ ಅಸ್ತವ್ಯಸ್ತ , ವಿಮಾನ ಸಂಚಾರ ಸ್ಥಗಿತ – Vishwanews24

ದುಬೈನಲ್ಲಿ ಮತ್ತೆ ಮಳೆರಾಯನ ಆರ್ಭಟ; ಜನಜೀವನ ಅಸ್ತವ್ಯಸ್ತ , ವಿಮಾನ ಸಂಚಾರ ಸ್ಥಗಿತ ದುಬೈ: ಎರಡು ವಾರಗಳ ಹಿಂದೆ UAE ದುಬೈಯಲ್ಲಿ ಧಾರಾಕಾರ ಮಳೆಯಾಗಿತ್ತು. ಆ ರಣ ಭೀಕರ ಮಳೆಯಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಅಲ್ಲಿನ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ನೋಡ […]