ಬೆಳ್ತಂಗಡಿ: KSRTC  ಬಸ್  ಚಾಲಕನ ಮೇಲೆ ತಂಡದಿಂದ ಹಲ್ಲೆ; ಪ್ರಕರಣ ದಾಖಲು – Vishwanews24

ಬೆಳ್ತಂಗಡಿ: KSRTC  ಬಸ್  ಚಾಲಕನ ಮೇಲೆ ತಂಡದಿಂದ ಹಲ್ಲೆ; ಪ್ರಕರಣ ದಾಖಲು ಬೆಳ್ತಂಗಡಿ : ಕೆಎಸ್ಸಾರ್ಟಿಸಿ ಬಸ್ ಚಾಲಕನ ಮೇಲೆ ತಂಡವೊಂದು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಘಟನೆ ಪುದುವೆಟ್ಟಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಪುದುವೆಟ್ಟು […]

ಪಡುಬಿದ್ರಿ : ಎಕ್ಸ್ ಪ್ರೆಸ್ ಬಸ್ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಕಾರು ಚಾಲಕನಿಂದ ಹಲ್ಲೆ – Vishwanews24

ಪಡುಬಿದ್ರಿ : ಎಕ್ಸ್ ಪ್ರೆಸ್ ಬಸ್ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಕಾರು ಚಾಲಕನಿಂದ ಹಲ್ಲೆ ಪಡುಬಿದ್ರಿ  :ಎಕ್ಸ್ ಪ್ರೆಸ್ ಬಸ್ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಕಾರು ಚಾಲಕ ಬಸ್ಸನ್ನು ತಡೆದು ಚಾಲಕನಿಗೆ ಹಲ್ಲೆಗೈದ ಘಟನೆ ಇಂದು ಬೆಳಗ್ಗೆ ಪಡುಬಿದ್ರಿ ಪೇಟೆಯಲ್ಲಿ […]

ಪುತ್ತೂರು: ಯುವಕ ನಾಪತ್ತೆ – Vishwanews24

ಪುತ್ತೂರು: ಯುವಕ ನಾಪತ್ತೆ ಪುತ್ತೂರು: ತಾಲೂಕಿನ ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿ ಯುವಕನೊಬ್ಬ ನಾಪತ್ತೆಯಾದ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆರೆಮೂಲೆ ನಿವಾಸಿ ದಿ.ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದ ಯುವಕ. ಅಡುಗೆ ಕೆಲಸಕ್ಕೆ […]

ಉಳ್ಳಾಲ : ಇಬ್ಬರು ಮಕ್ಕಳ ತಂದೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು.. Vishwanews24

ಉಳ್ಳಾಲ : ಇಬ್ಬರು ಮಕ್ಕಳ ತಂದೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು.. ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) […]

ಪ್ರಜ್ವಲ್ ಪೆನ್‍ಡ್ರೈವ್ ಕೇಸ್- ಕುಟುಂಬದ ಹೆಸರು ಯಾಕೆ ತರ್ತೀರಾ ; ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು: ಹೆಚ್‍ಡಿಕೆ ಕಿಡಿ – Vishwanews24

ಪ್ರಜ್ವಲ್ ಪೆನ್‍ಡ್ರೈವ್ ಕೇಸ್- ಕುಟುಂಬದ ಹೆಸರು ಯಾಕೆ ತರ್ತೀರಾ ; ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು: ಹೆಚ್‍ಡಿಕೆ ಕಿಡಿ ಶಿವಮೊಗ್ಗ: ಲೋಕಸಭಾ ಚುನಾವಣೆಯ ಬೆನ್ನಲ್ಲೇ ರಾಜ್ಯದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್‍ಡ್ರೈವ್ ಭಾರೀ ಸುದ್ದಿಯಲ್ಲಿದೆ. ಈ ಸಂಬಂಧ ಇಂದು […]

ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ – Vishwanews24

ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ ಬಿಹಾರ್ : ಬಿಹಾರದ ಭಾಗಲ್‌ಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಭೋಜ್‌ಪುರಿ ನಟಿ ಅಮೃತಾ ಪಾಂಡೆ ಶವವಾಗಿ ಪತ್ತೆಯಾಗಿದ್ದಾರೆ. ಅಮೃತಾ ತನ್ನ ಸೀರೆಯಿಂದ ತಮ್ಮ ನಿವಾಸದ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾರೆ. ಅಮೃತಾ […]

ಹಾಸನ ಪೆನ್ ಡ್ರೈವ್ ಪ್ರಕರಣ –  ಉಪ್ಪು ತಿಂದವನು ನೀರು ಕುಡಿಯಲೇಬೇಕು  :  ಎಚ್ ಡಿ ಕುಮಾರಸ್ವಾಮಿ – Vishwanews24

ಹಾಸನ ಪೆನ್‌ಡ್ರೈವ್ ಪ್ರಕರಣ –  ಉಪ್ಪು ತಿಂದವನು ನೀರು ಕುಡಿಯಲೇಬೇಕು  :  ಎಚ್ ಡಿ ಕುಮಾರಸ್ವಾಮಿ ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಲು […]

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ  – Vishwanews24

ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ  ಬೆಂಗಳೂರು, : ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ […]

ಶಿರ್ವ : ಸಮಸ್ಯೆಯಿಂದ ಬಳಲುತ್ತಿರುವ 16 ವರ್ಷದ ಯುವಕನಿಗೆ ಬೇಕಾಗಿದೆ ನೆರವಿನ ಸಹಾಯ ಹಸ್ತ – vishwanews24

ಶಿರ್ವ : ಆರ್ಥಿಕ ಸಂಕಷ್ಟದಲ್ಲಿರುವ 16 ವರ್ಷದ ಯುವಕನಿಗೆ ಬೇಕಾಗಿದೆ ನೆರವಿನ ಸಹಾಯ ಹಸ್ತ  ಉಡುಪಿ ಜಿಲ್ಲೆ ಕಾಪು ತಾಲೂಕು ಶಿರ್ವ ಗ್ರಾಮದ ಮಟ್ಟಾರು ಕಡಂಬು ಹದಿನಾರು ವರ್ಷ ವಯಸ್ಸಿನ ದೀಕ್ಷಿತ್ ಕುಮಾರ್ ಅಪಸ್ಮಾರ ಕಾಯಿಲೆಯಿಂದ ತೀರ ಬಳಲುತ್ತಿದ್ದು ಮಂಗಳೂರು ಕದ್ರಿ […]

ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ – Vishwanews24

ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ ನವದೆಹಲಿ: ಜನಪ್ರಿಯ ಟಿವಿ ಕಾರ್ಯಕ್ರಮಗಳಲ್ಲಿ ಒಂದಾದ ‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ದಲ್ಲಿ ರೋಷನ್ ಸಿಂಗ್ ಸೋಧಿ ಪಾತ್ರವನ್ನು ನಿರ್ವಹಿಸಿದ ನಟ ಗುರುಚರಣ್ ಸಿಂಗ್ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದು ಅಪಹರಣದ ಶಂಕೆ […]