ಜಯಪ್ರಕಾಶ್ ಹೆಗ್ಡೆ ವಿರುದ್ಧ ಹೈಕಮಾಂಡ್‍ಗೆ ದೂರು ನೀಡಿದ ಸುರ್ಜೇವಾಲ:ಚುನಾವಣಾ ಪ್ರಚಾರದಲ್ಲಿ ಸಿದ್ಧರಾಮಯ್ಯ – ರಾಹುಲ್ ಗಾಂಧಿಯನ್ನು ಕಡೆಗಣಿಸಿದ ಹಿನ್ನಲೆ: ವಿಶ್ವನ್ಯೂಸ್24 ಭಾರತ್

ಜಯಪ್ರಕಾಶ್ ಹೆಗ್ಡೆ ವಿರುದ್ಧ ಹೈಕಮಾಂಡ್‍ಗೆ ದೂರು ನೀಡಿದ ಸುರ್ಜೇವಾಲ:ಚುನಾವಣಾ ಪ್ರಚಾರದಲ್ಲಿ ಸಿದ್ಧರಾಮಯ್ಯ – ರಾಹುಲ್ ಗಾಂಧಿಯನ್ನು ಕಡೆಗಣಿಸಿದ ಹಿನ್ನಲೆ: ವಿಶ್ವನ್ಯೂಸ್24 ಭಾರತ್ ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಇನ್ನೆರಡು ದಿನ ಬಾಕಿರುವಾಗಲೇ ಕಾಂಗ್ರೇಸ್‍ನಲ್ಲಿ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ದೊಡ್ಡ […]

ಮುರುಘಾ ಶ್ರೀಗೆ ಮತ್ತೆ 4 ತಿಂಗಳು ಜೈಲು : ಹೈಕೋರ್ಟ್‌ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ – Vishwanews24

ಮುರುಘಾ ಶ್ರೀ ಮತ್ತೆ 4 ತಿಂಗಳು ಜೈಲಿಗೆ: ಹೈಕೋರ್ಟ್‌ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಬೆಂಗಳೂರು : ರಾಜ್ಯದಲ್ಲಿ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗ ಮುರುಘರಾಜೇಂದ್ರ ಶರಣರಿಗೆ ಹೈಕೋರ್ಟ್‌ ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. […]

ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ : ಎಚ್.ಡಿ. ದೇವೇಗೌಡ – Vishwanews24

ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ : ಎಚ್.ಡಿ. ದೇವೇಗೌಡ ಹಾರೋಹಳ್ಳಿ: ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು. ಅವರು ಮರಳವಾಡಿಯಲ್ಲಿ ಬಿಜೆಪಿ […]

ಉಡುಪಿ:  ಸಮಸ್ತ ಮೀನುಗಾರರ ಬೇಡಿಕೆ ಸಮಸ್ಯೆಗಳ ಬಗ್ಗೆ ಧ್ವನಿಯಾಗುವೆ : ಕೋಟ ಶ್ರೀನಿವಾಸ ಪೂಜಾರಿ – Vishwanews24

ಉಡುಪಿ:  ಸಮಸ್ತ ಮೀನುಗಾರರ ಬೇಡಿಕೆ ಸಮಸ್ಯೆಗಳ ಬಗ್ಗೆ ಧ್ವನಿಯಾಗುವೆ : ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಕರಾವಳಿ ಜಿಲ್ಲೆಗಳ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಮಸ್ತ ಮೀನುಗಾರರ ಬೇಡಿಕೆ ಸಮಸ್ಯೆಗಳ ಬಗ್ಗೆ ಧ್ವನಿಯಾಗಿ ಕೇಂದ್ರ ಸರಕಾರದ […]

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತ ; ನವ ವಿವಾಹಿತ ಯುವಕ ಸಾವು – Vishwanews24

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತ ; ನವ ವಿವಾಹಿತ ಯುವಕ ಸಾವು ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ನವವಿವಾಹಿತ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ. ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು. ಬಿಜೆಪಿ ವಿಧಾನಪರಿಷತ್ ಸದಸ್ಯ ಕೆ.ಪಿ ನಂಜುಂಡಿ ರಾಜೀನಾಮೆ […]

ಬಿಜೆಪಿ ವಿಧಾನಪರಿಷತ್ ಸದಸ್ಯ ಕೆ.ಪಿ ನಂಜುಂಡಿ ರಾಜೀನಾಮೆ : ನಾಳೆ ಕಾಂಗ್ರೆಸ್ ಸೇರ್ಪಡೆ – Vishwanews24

ಬಿಜೆಪಿ ವಿಧಾನಪರಿಷತ್ ಸದಸ್ಯ ಕೆ.ಪಿ ನಂಜುಂಡಿ ರಾಜೀನಾಮೆ : ನಾಳೆ ಕಾಂಗ್ರೆಸ್ ಸೇರ್ಪಡೆ ಹುಬ್ಬಳ್ಳಿ, : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ. ನಂಜುಂಡಿ ಅವರು ಇಂದು ರಾಜೀನಾಮೆ ನೀಡಿದ್ದು, ಈ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ. ಕೆ.ಪಿ ನಂಜುಂಡಿ ಅವರು […]

ಬರ್ತ್​​ಡೇ ಕೇಕ್​​ ತಿಂದು ಬಾಲಕಿ ಸಾವು ಪ್ರಕರಣ : ಕೇಕ್ ನಲ್ಲಿತ್ತು ಹೆಚ್ಚಿನ ಪ್ರಮಾಣದ ಸ್ಯಾಕ್ರರಿನ್ ; ಆಘಾತಕಾರಿ ಮಾಹಿತಿ ಬಹಿರಂಗ – Vishwanews24

ಬರ್ತ್​​ಡೇ ಕೇಕ್​​ ತಿಂದು ಬಾಲಕಿ ಸಾವು ಪ್ರಕರಣ : ಕೇಕ್ ನಲ್ಲಿತ್ತು ಹೆಚ್ಚಿನ ಪ್ರಮಾಣದ ಸ್ಯಾಕ್ರರಿನ್ – ಆಘಾತಕಾರಿ ಮಾಹಿತಿ ಬಹಿರಂಗ ಪಂಜಾಬ್ : ಹುಟ್ಟು ಹಬ್ಬದ ಕೇಕ್ ತಿಂದು ಬಾಲಕಿಯೊಬ್ಬಳು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ವರದಿ ಬಂದಿದ್ದು, […]

ಉಡುಪಿ: ಬೈಕ್ ಅಪಘಾತ – ಸವಾರ ಸ್ಥಳದಲ್ಲೇ  ಸಾವು – Vishwanews24

ಉಡುಪಿ: ಬೈಕ್ ಸ್ಕಿಡ್ – ಸವಾರ ಸ್ಥಳದಲ್ಲೇ  ಸಾವು ಉಡುಪಿ: ಬೈಕ್ ವೊಂದು ಸ್ಕಿಡ್ ಆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ಸಂಭವಿಸಿದೆ. ಕೋಟ ಮಣೂರು ನಿವಾಸಿ ಸುರೇಶ್ ಆಚಾರ್ಯ ಅವರ ಮಗ ವಿಕಾಸ್ […]

ನೌಕಾಪಡೆಯ 2 ಹೆಲಿಕಾಪ್ಟರ್ ಪರಸ್ಪರ ಡಿಕ್ಕಿ ; 10 ಮಂದಿ ಮೃತ್ಯು – Vishwanews24

ನೌಕಾಪಡೆಯ 2 ಹೆಲಿಕಾಪ್ಟರ್ ಪರಸ್ಪರ ಡಿಕ್ಕಿ ; 10 ಮಂದಿ ಮೃತ್ಯು ಕೌಲಾಲಂಪುರ: ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಡಿಕ್ಕಿ ಹೊಡೆದು 10 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ. ರಾಯಲ್ ಮಲೇಷಿಯನ್ ನೌಕಾಪಡೆಯ ಪರೇಡ್‌ನ ಪೂರ್ವಾಭ್ಯಾಸದ ಸಮಯದಲ್ಲಿ ಈ […]

ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕ ನಾಪತ್ತೆ – Vishwanews24

ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕ ನಾಪತ್ತೆ ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕರೋರ್ವರು ನಾಪತ್ತೆಯಾದ ಘಟನೆ ವರದಿಯಾಗಿದೆ. ಮುನೀಶ್‌ ಕುಮಾರ್‌ (32) ನಾಪತ್ತೆಯಾದ ಬೋಟ್ ಚಾಲಕ. ಮುನೀರ್ ಅವರು ದಕ್ಷಿಣ ದಕ್ಕೆಯಲ್ಲಿ ಇರ್ಫಾನ್‌ ಅವರ ಮಾಲಕತ್ವದ ಕುವತ್‌ ಹೆಸರಿನ ಬೋಟ್‌ನ […]