ಬಿಜೆಪಿಯಿಂದ  ಕೆಎಸ್ ಈಶ್ವರಪ್ಪ ಉಚ್ಛಾಟನೆ – Vishwanews24

ಬಿಜೆಪಿಯಿಂದ  ಕೆಎಸ್ ಈಶ್ವರಪ್ಪ ಉಚ್ಛಾಟನೆ ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭೆ ಚುನಾವಣೆಯಿಂದ ಪಕ್ಷೇತ್ತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಶಿವಮೊಗ್ಗ ಲೋಕಸಭೆ ಚುಮಾವಣೆಯಿಂದ ನಾಮಪತ್ರ […]

ಗ್ಯಾರಂಟಿ ಪಡೆದವರು ಫೀಲ್ಡ್ ಗೆ ಬನ್ನಿ ಎಂದ ಕಾಂಗ್ರೆಸ್ ನಾಯಕರಿಗೆ ಮಂಗಳಾರತಿ ಮಾಡಿದ‌ ಕರಾವಳಿ ಜನ : ವಿಶ್ವ ನ್ಯೂಸ್24 Bharath

ಗ್ಯಾರಂಟಿ ಪಡೆದವರು ಫೀಲ್ಡ್ ಗೆ ಬನ್ನಿ ಎಂದ ಕಾಂಗ್ರೆಸ್ ನಾಯಕರಿಗೆ ಮಂಗಳಾರತಿ ಮಾಡಿದ‌ ಕರಾವಳಿ ಜನ : ವಿಶ್ವ ನ್ಯೂಸ್24 Bharath ಉಡುಪಿ: ಲೋಕಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಉಳಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮನೆ‌ಮನೆ ಮತ ಪ್ರಚಾರದಲ್ಲಿ ಕರಾವಳಿ ಭಾಗದಲ್ಲಿ […]

ಒಂದು ಸಾವಿರ ಕೊಡ್ತಿನಂದ್ರೂ ಕಾಂಗ್ರೆಸ್ ಅಭ್ಯರ್ಥಿ ಹೆಗ್ಡೆ ಪರ ಫೀಲ್ಡಿಗೆ ಇಳಿಯದ ಉತ್ತರ ಕರ್ನಾಟಕದ ಕಾರ್ಮಿಕರು : ಕಾಂಗ್ರೆಸ್ ನಾಯಕರಿಗೆ ಮುಖಭಂಗ : vishwanews24

ಒಂದು ಸಾವಿರ ಕೊಡ್ತಿನಂದ್ರೂ ಕಾಂಗ್ರೆಸ್ ಅಭ್ಯರ್ಥಿ ಹೆಗ್ಡೆ ಪರ ಫೀಲ್ಡಿಗೆ ಇಳಿಯದ ಉತ್ತರ ಕರ್ನಾಟಕದ ಕಾರ್ಮಿಕರು : ಕಾಂಗ್ರೆಸ್ ನಾಯಕರಿಗೆ ಮುಖಭಂಗ ಉಡುಪಿ: ಲೋಕಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರ ಮುಗಿಯುವ ಹೊಸ್ತಿಲಲ್ಲಿ ಕೂಡ ಕಾಂಗ್ರೆಸ್ ಪರ ಜನ ಮತಯಾಚನೆಗೆ ಆಸಕ್ತಿ […]

ಸಲ್ಮಾನ್​ ಮನೆ ಎದುರು ಗುಂಡಿನ ದಾಳಿ ಪ್ರಕರಣ: ತನಿಖೆಗೆಎನ್​ಕೌಂಟರ್ ಸ್ಪೆಷಲಿಸ್ಟ್​ ದಯಾನಾಯಕ್ ಎಂಟ್ರಿ – Vishwanews24

ಸಲ್ಮಾನ್​ ಮನೆ ಎದುರು ಗುಂಡಿನ ದಾಳಿ ಪ್ರಕರಣ: ತನಿಖೆಗೆಎನ್​ಕೌಂಟರ್ ಸ್ಪೆಷಲಿಸ್ಟ್​ ದಯಾನಾಯಕ್ ಎಂಟ್ರಿ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಮುಂದೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್  ಎಂಟ್ರಿ ಪಡೆದಿದ್ದಾರೆ. ಈಗಾಗಲೇ […]

ನಾಳೆ ಪುತ್ತೂರಿಗೆ ಅಣ್ಣಾಮಲೈ – ಬ್ರಿಜೇಶ್ ಚೌಟ ಪರ ರೋಡ್ ಶೋ -Vishwanews24

ಏ. 23ಕ್ಕೆ ಪುತ್ತೂರಿಗೆ ಅಣ್ಣಾಮಲೈ – ಬ್ರಿಜೇಶ್ ಚೌಟ ಪರ ರೋಡ್ ಶೋ ಪುತ್ತೂರು : ಮಾಜಿ ಐಪಿಎಸ್ ಅಧಿಕಾರಿ ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ […]

ಮುಸ್ಲಿನರು ಓಡಿ ಹೋಗಬೇಕು ಅಂತ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಾರೆ : ಬಿಜೆಪಿ ವಿರುದ್ಧ ಡಿಕೆ ಶಿ  ಕಿಡಿ- Vishwanews24

 ಬಿಜೆಪಿಯವ್ರು  ಮುಸ್ಲಿನರು ಓಡಿ ಹೋಗಬೇಕು ಅಂತ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಾರೆ :  ಡಿಕೆ ಶಿ  ಬೆಂಗಳೂರು: ಮುಸ್ಲಿನರು ಓಡಿ ಹೋಗಬೇಕು ಅಂತ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನೇಹಾ ಹಿರೇಮಠ ಹತ್ಯೆ  […]

ಹುಬ್ಬಳ್ಳಿ  : ನಿಮ್ಮ ಸಮುದಾಯದಲ್ಲೇ  5 ಮದುವೆ ಮಾಡಿಕೊಳ್ಳಿ ; ಹಿಂದೂಗಳ ತಂಟೆಗೆ ಬರಬೇಡಿ : ನಟ ಪ್ರಥಮ್​ ಆಕ್ರೋಶ- Vishwanews24

ಹುಬ್ಬಳ್ಳಿ  : ಹಿಂದೂ ಹುಡುಗಿಯರ ಜೊತೆ ನಿಮಗೆ ಏನು ಕೆಲಸ?  :  ಪ್ರಥಮ್ ಹುಬ್ಬಳ್ಳಿ: ಹಿಂದೂ ಧರ್ಮದ ಹುಡುಗಿಯರನ್ನು ಬೇರೆ ಧರ್ಮದವರು ಮದುವೆ ಆಗಲೇಬಾರದು. ಯಾಕೆ ಆಗಬೇಕು? ಹಿಂದೂ ಹುಡುಗಿಯರ ಜೊತೆ ನೀವು ಲವ್​ ಯಾಕೆ ಮಾಡುತ್ತೀರಿ? ಅದರಿಂದಲೇ ತಾನೆ ಇಷ್ಟೆಲ್ಲ ಕ್ರೌರ್ಯ […]

ಗದಗ: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ತಿರುವು – ಹಿರಿಮಗನಿಂದಲೇ ಕೊಲೆಗೆ ಸುಪಾರಿ ..!- Vishwanews24

ಗದಗ: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ತಿರುವು – ಹಿರಿಮಗನಿಂದಲೇ ಕೊಲೆಗೆ ಸುಪಾರಿ ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಈಗ ರೋಚಕ ತಿರುವು […]

ಕ್ಯಾನ್ಸರ್ ಉಂಟುಮಾಡುವ ರಾಸಾಯನಿಕ ಪತ್ತೆ : ‘MDH, Everest’ ಮಸಾಲೆ ನಿಷೇಧಿಸಿದ ಹಾಂಗ್ ಕಾಂಗ್ – Vishwanews24

ಕ್ಯಾನ್ಸರ್ ಉಂಟುಮಾಡುವ ರಾಸಾಯನಿಕ ಪತ್ತೆ : ‘MDH, Everest’ ಮಸಾಲೆ ನಿಷೇಧಿಸಿದ ಹಾಂಗ್ ಕಾಂಗ್ ಹಾಂಕಾಂಗ್: ಕ್ಯಾನ್ಸರ್ ಉಂಟುಮಾಡುವ ರಾಸಾಯನಿಕವನ್ನು ಹೊಂದಿರುವುದು ಕಂಡುಬಂದ ನಂತರ ಹಾಂಗ್ ಕಾಂಗ್ ನ ಆಹಾರ ಸುರಕ್ಷತಾ ವಾಚ್ ಡಾಗ್ ಜನಪ್ರಿಯ ಭಾರತೀಯ ಬ್ರಾಂಡ್ ಗಳಾದ ಎಂಡಿಎಚ್ […]

ನೇಹಾ ಹಿರೇಮಠ ಹತ್ಯೆ ಪ್ರಕರಣ – ತನಿಖೆ  ಸಿಐಡಿಗೆ  : ಸಿಎಂ ಸಿದ್ದರಾಮಯ್ಯ – Vishwanews24

ನೇಹಾ ಹಿರೇಮಠ ಹತ್ಯೆ ಪ್ರಕರಣ : ತನಿಖೆ  ಸಿಐಡಿಗೆ  : ಸಿಎಂ ಸಿದ್ದರಾಮಯ್ಯ ಶಿವಮೊಗ್ಗ: ಹುಬ್ಬಳ್ಳಿಯ ನೇಹಾ ಹಿರೇಮಠ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿವಮೊಗ್ಗದ ತರೀಕೆರೆಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತೆರಳಿದ್ದ ವೇಳೆ […]