ಕಾರವಾರ :  ಭಾರಿ ಗಾಳಿ ಮಳೆಯಿಂದಾಗಿ ಮೀನುಗಾರಿಕಾ ಬೋಟ್ ಮುಳುಗಡೆ ; ನಾಲ್ವರ ರಕ್ಷಣೆ – Vishwanews24

ಕಾರವಾರ :  ಭಾರಿ ಗಾಳಿ ಮಳೆಯಿಂದಾಗಿ ಮೀನುಗಾರಿಕಾ ಬೋಟ್ ಮುಳುಗಡೆ ; ನಾಲ್ವರ ರಕ್ಷಣೆ ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ತೆರಳಿದ್ದ ಬೋಟ್ ಭಾರಿ ಗಾಳಿ ಮಳೆಯಿಂದಾಗಿ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ 4 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ […]

ಶಿರ್ವ :  ಮೊದಲ ಮಳೆಯ ಆವಾಂತರ – ರಸ್ತೆ ಕೆಸರುಮಯ ; ಸಂಚಾರ ದುಸ್ತರ – Vishwanews24

ಶಿರ್ವ :  ಮೊದಲ ಮಳೆಯ ಆವಾಂತರ – ರಸ್ತೆ ಕೆಸರುಮಯ ; ಸಂಚಾರ ದುಸ್ತರ ಶಿರ್ವ: ಲೋಕೋಪಯೋಗಿ ಇಲಾಖೆಯ ಕಟಪಾಡಿ-ಶಿರ್ವ ಮುಖ್ಯ ರಸ್ತೆಯ ಪಂಜಿಮಾರು ಬಸ್‌ ನಿಲ್ದಾಣದಿಂದ ಮುಂದಕ್ಕೆ ಇರುವ ಕೋಡು-ಪಂಜಿಮಾರು ತಿರುವಿನಲ್ಲಿ ರಸ್ತೆ ಎತ್ತರಿಸಿ ಮೋರಿ ಕಾಮಗಾರಿ ನಡೆಯುತ್ತಿದ್ದು ಕಳೆದ […]

ಬೈಂದೂರು: ವಿವಾಹಿತ ಮಹಿಳೆ ಅನ್ಯಧರ್ಮದ ಯುವಕನೊಂದಿಗೆ ಪರಾರಿ – Vishwanews24

ಬೈಂದೂರು: ವಿವಾಹಿತ ಮಹಿಳೆ ಅನ್ಯಧರ್ಮದ ಯುವಕನೊಂದಿಗೆ ಪರಾರಿ ಬೈಂದೂರು: ಪುತ್ತೂರಿನ ವಿವಾಹಿತ ಮಹಿಳೆಯೊಬ್ಬರು ಅನ್ಯಧರ್ಮದ ಯುವಕನೊಂದಿಗೆ ಪರಾರಿಯಾದ ಘಟನೆ ನಡೆದಿದೆ. ಈ ಬಗ್ಗೆ ಪ್ರಶ್ನಿಸಲು ತೆರಳಿದ್ದ ವೇಳೆ ಮಹಿಳೆಯ ಪತಿಗೆ ಹಲ್ಲೆ ನಡೆಸಿದ ಪ್ರಕರಣ ದಾಖಲಾಗಿದೆ. ಇದು ಲವ್‌ಜಿಹಾದ್‌ ಎಂದು ಮಹಿಳೆಯ […]

ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ: ಕಡಲನಗರಿಯಲ್ಲಿ ವರ್ಷದ ಮೊದಲ ಮಳೆ – Rain Fell In udupi-mangalore : vishwanews24-Bharath

  ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ: ಕಡಲನಗರಿಯಲ್ಲಿ ವರ್ಷದ ಮೊದಲ ಮಳೆ – Rain Fell In udupi-mangalore ಉಡುಪಿ-ದಕ : ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ: ಕಡಲ ನಗರಿಯಲ್ಲಿ ವರ್ಷದ ಮೊದಲ ಮಳೆ ಶನಿವಾರ […]

ಉಡುಪಿ: ಸೋನಿಯಾ ಗಾಂಧಿ ದೇಶಕ್ಕಾಗಿ ಪ್ರಧಾನಿ ಸ್ಥಾನ ತ್ಯಾಗ ಮಾಡಿದರು : ಕೆ.ಜೆ ಜಾರ್ಜ್ – Vishwanews24

ಉಡುಪಿ: ಪ್ರಜಾಪ್ರಭುತ್ವ ದಲ್ಲಿ ಜನರ ತೀರ್ಪಿಗೆ ತಲೆಬಾಗಬೇಕು , ರಾಜ್ಯದಲ್ಲಿ 28ಕ್ಕೆ 28 ಸ್ಥಾನ ಗೆಲ್ಲುತ್ತೇವೆ.. : ಕೆ.ಜೆ ಜಾರ್ಜ್  ಉಡುಪಿ: ಪ್ರಜಾಪ್ರಭುತ್ವ ದಲ್ಲಿ ಜನರ ತೀರ್ಪಿಗೆ ತಲೆಬಾಗಬೇಕು.ವಾಜಪೇಯಿಯಂತವರು ನಮಗೆ ಸಹಕಾರ ಕೊಟ್ಟಿದ್ದರು.ಇತ್ತೀಚೆಗೆ ಬರೀ ಸುಳ್ಳು ಭರವಸೆ, ಜಾತಿ ವೈಷಮ್ಯ ಶುರುವಾಗಿದೆ […]

ವೈಯಕ್ತಿಕ ಕಾರಣಕ್ಕೆ ಆದ ಕೊಲೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ನೇಹಾ ತಂದೆ​ ಆಕ್ರೋಶ – Vishwanews24

ವೈಯಕ್ತಿಕ ಕಾರಣಕ್ಕೆ ಆದ ಕೊಲೆ ಎಂದ ಸಿಎಂ : ತನಿಖೆ ದಿಕ್ಕು ತಪ್ಪಿಸಬೇಡಿ ; ನೇಹಾ ತಂದೆ​  ಆಕ್ರೋಶ ಹುಬ್ಬಳ್ಳಿ: ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ಕೊಲೆ  ವೈಯಕ್ತಿಕ ಕಾರಣಕ್ಕೆ ಆಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿಕೆಗೆ ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ […]

ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆ ; ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚನೆ : ಮುಖ್ಯಮಂತ್ರಿ – Vishwanews24

ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆ ; ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚನೆ : ಮುಖ್ಯಮಂತ್ರಿ ಬೆಂಗಳೂರು: ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. ಹುಬ್ಬಳ್ಳಿಯ ಎಂಸಿಎ […]

ಮಂಗಳೂರು:ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್ ; ಯುವಕ ಸ್ಥಳದಲ್ಲೆ ಸಾವು – Vishwanews24

ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿ- ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್  ; ಯುವಕ ಸ್ಥಳದಲ್ಲೆ ಸಾವು ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು […]

ಬಾವಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ – Vishwanews24

ಬಾವಿಗೆ ಹಾರಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ  ಕಾರವಾರ: ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಬೆಳಕೆಯ ಕಟಗೇರಿಯಲ್ಲಿ ಬಾವಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ  ಮಾಡಿಕೊಂಡಿದ್ದಾಳೆ. ಈ ಘಟನೆ  ನಡೆದಿದೆ. ದೀಕ್ಷಾ ನಾಯ್ಕ (22) ಮೃತ ದುರ್ದೈವಿ. ದೀಕ್ಷಾ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಎಂದಿನಂತೆ ಬೆಳಗ್ಗೆ […]

ಚೀಟಿ ವ್ಯವಹಾರದ ಹೆಸರಿನಲ್ಲಿ ಹಣ ಪಡೆದು ವಂಚನೆ ; ದಂಪತಿ ವಶಕ್ಕೆ – Vishwanews24

ಚೀಟಿ ವ್ಯವಹಾರದ ಹೆಸರಿನಲ್ಲಿ ಹಣ ಪಡೆದು ವಂಚನೆ ; ದಂಪತಿ ವಶಕ್ಕೆ ಬೆಂಗಳೂರು: ಚೀಟಿ ವ್ಯವಹಾರದ ಹೆಸರಿನಲ್ಲಿ ಹಣ ಪಡೆದು ವಂಚಿಸಿರುವ ಆರೋಪದಡಿ ದಂಪತಿಯನ್ನು ಇಲ್ಲಿನ ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಸಿದ್ದಲಿಂಗಯ್ಯ ಹಾಗೂ ಪ್ರೇಮಾ ಕುಮಾರಿ ಎಂಬುವರನ್ನು ಬಂಧಿತ […]