ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಿತಿ ಮೀರಿದ ಅಲ್ಪ ಸಂಖ್ಯಾತರ ಓಲೈಕೆಯಿಂದ ಮತೀಯ ಶಕ್ತಿಗಳು ರಾಜಾರೋಷವಾಗಿ ಪೊಲೀಸರ ಭಯವಿಲ್ಲದೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಸಲು […]

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ – vishwanews24

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ದುರಂತದಲ್ಲಿ ಕನ್ನಡಿಗರೂ ಸಿಲುಕಿಕೊಂಡಿದ್ದು, ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಬೆಂಗಳೂರು ಮೂಲದ […]

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ – vishwanews24

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ ಸುಳ್ಯ :ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ […]

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ – vishwanews24

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯಾ ಮನೆಗೆ ಆರ್‌ಸ್ಎಸ್ ಮುಖಂಡ ಡಾ| ಕಲ್ಲಡ್ಕ ಪ್ರಭಾಕರ ಭಟ್ ಅವರು ಬುಧವಾರ ಭೇಟಿ ನೀಡಿ, ಸೌಜನ್ಯಾ ಅವರ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರೊಂದಿಗೆ […]

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಉಚ್ಚಿಲ ಮೂಲದ ಹಸನ್ ಯು. ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಹೊರವಲಯದ ಗುಡ್ಡೇನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಸಕಲೇಶಪುರ ತಾಲೂಕಿನ ನಾಡಹಳ್ಳಿ ಗ್ರಾಮದ ಮದನ್ […]

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ 2025-2026 ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ ಸಂಘದ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸುಧಾಮ ಶೆಟ್ಟಿ ಮಾತಾಡಿ, ಸಂಘವು ೪,೫೪,೮೭೮ವಾರ್ಷಿಕ ನಿವ್ವಳ ಬಂಡವಾಳ […]

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು : ಯು.ಟಿ ಖಾದರ್‌ ಬೆಂಗಳೂರು : ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳು ತಾಜಾ ಕಾಣಬೇಕು ಅಂತ ಕೆಮಿಕಲ್‌ ಸ್ಪ್ರೇ […]

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು : ನಿಯಂತ್ರಣ ತಪ್ಪಿದ ಆಂಬುಲೆನ್ಸ್ ಡಿವೈಡರ್‌ಗೆ ಬಡಿದು ಮಗುಚಿ ಬಿದ್ದು ರೋಗಿ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡಿನಲ್ಲಿ […]

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ ಬೆಂಗಳೂರು: ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು, […]