Author: Vishwa News 24
ಗ್ಯಾರಂಟಿ ಯೋಜನೆಗಳು ತಾತ್ಕಲಿಕವಲ್ಲ, ಯಾವುದೇ ಕಾರಣಕ್ಕೂ ನಿಲ್ಲಲ್ಲ: ಸಿಎಂ ಸ್ಪಷ್ಟನೆ – Vishwanews24
ಗ್ಯಾರಂಟಿ ಯೋಜನೆಗಳು ತಾತ್ಕಲಿಕವಲ್ಲ, ಯಾವುದೇ ಕಾರಣಕ್ಕೂ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಗ್ಯಾರಂಟಿ ಯೋಜನೆಗಳು ತಾತ್ಕಲಿಕವಲ್ಲ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ತಾತ್ಕಾಲಿಕ ಅಂತ […]
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾರ 97 ಕೋಟಿ ರೂ. ಮೌಲ್ಯದ ಆಸ್ತಿ ಇಡಿ ವಶಕ್ಕೆ – Vishwanews24
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾರ 97 ಕೋಟಿ ರೂ. ಮೌಲ್ಯದ ಆಸ್ತಿ ಇಡಿ ವಶಕ್ಕೆ ನವದೆಹಲಿ: ಶಿಲ್ಪಾ ಶೆಟ್ಟಿ ಅವರ ಜುಹು ಫ್ಲಾಟ್ ಸೇರಿದಂತೆ ಉದ್ಯಮಿ ರಾಜ್ ಕುಂದ್ರಾ ಅವರ 97 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ […]
ದುಬೈ: ಒಂದೇ ದಿನದಲ್ಲಿ ಸುರಿಯಿತು ಒಂದೂವರೆ ವರ್ಷದ ಮಳೆ – Vishwanews24
ದುಬೈ: ಒಂದೇ ದಿನದಲ್ಲಿ ಸುರಿಯಿತು ಒಂದೂವರೆ ವರ್ಷದ ಮಳೆ ದುಬೈ : ಕಳೆದ ವರ್ಷ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮಾವೇಶವನ್ನು ಆಯೋಜಿಸಿದ್ದ ಯುಎಇ ಕಳೆದ 75 ವರ್ಷಗಳಲ್ಲೇ ದಾಖಲೆ ಪ್ರಮಾಣದ ಮಳೆಗೆ ಸಾಕ್ಷಿಯಾಗಿದೆ. ದುಬೈಯಲ್ಲಿ ಸಾಮಾನ್ಯವಾಗಿ ಒಂದೂವರೆ ವರ್ಷದ ಅವಧಿಯಲ್ಲಿ ಸುರಿಯುವ […]
ಉಡುಪಿ : ಗ್ಯಾರಂಟಿ ಯೋಜನೆ ಕಾಂಗ್ರೆಸ್‌ನ ಕೈ ಹಿಡಿಯಲಿದೆ , ಪಕ್ಷ 20ಕ್ಕಿಂತ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ : ಐವನ್ ಡಿಸೋಜ – Vishwanews24
ಉಡುಪಿ : ಈ ಬಾರಿ ಕರಾವಳಿಯ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ : ಐವನ್ ಡಿಸೋಜ ಉಡುಪಿ, : ಎಲ್ಲರ ನಿರೀಕ್ಷೆಗಳನ್ನು ಮೀರಿ ಸಿದ್ಧರಾಮಯ್ಯ ಸರಕಾರ ಅನುಷ್ಠಾನಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕೈಹಿಡಿಯಲಿದೆ. ಕಾಂಗ್ರೆಸ್ ಪಕ್ಷ […]
ಏ.21 ಮತ್ತು 28ರಂದು ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ ಅಭಿಯಾನ – Vishwanews24
ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ ಅಭಿಯಾನ ಬೆಂಗಳೂರು: ಲೋಕಸಭೆ ಚುನಾವಣಾ ಪ್ರಚಾರಕ್ಕೆ ಹೊಸ ತಂತ್ರದ ಮೊರೆ ಹೋಗಿರುವ ಬಿಜೆಪಿ, ಏ.21 ಮತ್ತು 28ರಂದು “ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಎನ್ನುವ ಅಭಿಯಾನವನ್ನು ಕಾರ್ಯಕರ್ತರು […]
ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅದೃಷ್ಟ : ಡಿ.ಕೆ.ಶಿವಕುಮಾರ್ – Vishwanews24
ರಾಹುಲ್ ಗಾಂಧಿ ಪಾದಯಾತ್ರೆ ಮಾಡಿದ ಕ್ಷೇತ್ರಗಳಲ್ಲೆಲ್ಲಾ ಕಾಂಗ್ರೆಸ್ ಗೆದ್ದಿದೆ : ಡಿ.ಕೆ.ಶಿವಕುಮಾರ್ ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಹೊಗಳಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ಅದೃಷ್ಟದ ಮೋಡಿ ಎಂದು ಕರೆದಿದ್ದಾರೆ. ‘ಕಾಂಗ್ರೆಸ್ ನಾಯಕ ರಾಹುಲ್ […]
ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನಲ್ಲಿ ವಾಹನ ಸಂಚಾರ ಆರಂಭ – Vishwanews24
ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನಲ್ಲಿ ವಾಹನ ಸಂಚಾರ ಆರಂಭ ಉಡುಪಿ: ಸಂತೆಕಟ್ಟೆಯ ರಾಷ್ಟೀಯ ಹೆದ್ದಾರಿ 66ರ ಅಂಡರ್ ಪಾಸ್‌ನ ಒಂದು ಬದಿ ರಸ್ತೆ ಡಾಮರು ಕಾಮಗಾರಿ ಪೂರ್ಣ ಗೊಂಡಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರ-ಉಡುಪಿ ಬದಿಯ ರಸ್ತೆಯಲ್ಲಿ ವಾಹನ ಸಂಚಾರ ಆರಂಭಗೊಂಡಿದೆ. ಸಂತೆಕಟ್ಟೆ ಜಂಕ್ಷನ್‌ನಲ್ಲಿನ […]
ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಚಾಲೆಜಿಂಗ್ ಸ್ಟಾರ್ ದರ್ಶನ್ ಪ್ರಚಾರ – Vishwanews24
ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ ಪರ ಚಾಲೆಜಿಂಗ್ ಸ್ಟಾರ್ ದರ್ಶನ್ ಪ್ರಚಾರ ಬೆಂಗಳೂರು : ಇತ್ತೀಚೆಗೆ ಬಿಜೆಪಿ ಸೇರಿರುವ ಸಂಸದೆ ಸುಮಲತಾರನ್ನು ‘ಅಮ್ಮಾ’ ಎಂದೇ ಕರೆಯುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಮುಂದಾಗಿದ್ದು […]
ದುಬೈ ಪ್ರವಾಹ : ಮಂಗಳೂರು-ದುಬೈ ನಾಲ್ಕು ವಿಮಾನಗಳು ರದ್ದು, ಪ್ರಯಾಣಿಕರಿಗೆ ತೊಂದರೆ – Vishwanews24
ದುಬೈ ಪ್ರವಾಹ : ಮಂಗಳೂರು-ದುಬೈ ನಾಲ್ಕು ವಿಮಾನಗಳು ರದ್ದು, ಪ್ರಯಾಣಿಕರಿಗೆ ತೊಂದರೆ ಮಂಗಳೂರು: ಕಳೆದ 48 ಗಂಟೆಗಳಲ್ಲಿ ದುಬೈ ಮತ್ತು ನೆರೆಯ ಮಧ್ಯಪ್ರಾಚ್ಯ ದೇಶಗಳಲ್ಲಿ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಮಂಗಳೂರು- ದುಬೈ ಮಾರ್ಗದ ನಾಲ್ಕು ವಿಮಾನಗಳನ್ನು ಬುಧವಾರ ರದ್ದುಗೊಳಿಸಲಾಯಿತು. […]
ಮಂಗಳೂರು: ಮೋದಿ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳಿಗೆ ವೃತ್ತ, ಪ್ರತಿಮೆ ನಿರ್ಮಿಸಿದ ನಮ್ಮೆಲ್ಲರನ್ನು ಕಡೆಗಣಿಸಲಾಗಿದೆ : ಬಿರುವೆರ್ ಕುಡ್ಲ ಸಂಘಟನೆ ಅಸಮಾಧಾನ – Vishwanews24
ಮಂಗಳೂರು: ಮೋದಿ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳಿಗೆ ವೃತ್ತ, ಪ್ರತಿಮೆ ನಿರ್ಮಿಸಿದ ನಮ್ಮೆಲ್ಲರನ್ನು ಕಡೆಗಣಿಸಲಾಗಿದೆ : ಬಿರುವೆರ್ ಕುಡ್ಲ ಸಂಘಟನೆ ಅಸಮಾಧಾನ ಮಂಗಳೂರು: ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ, ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೋಡ್ ಶೋ ನಡೆಸಿದ್ದು, ಇದರ […]








