ಹಿಂದೂ ಧರ್ಮವನ್ನು ನಾಶಮಾಡಲು ಮೋದಿ ಇರುವವರೆಗೂ ಸಾಧ್ಯವಿಲ್ಲ : ಮೈಸೂರಿನಲ್ಲಿ ಪ್ರಧಾನಿ – Vishwanews24

ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ಹುನ್ನಾರ – ಮೋದಿ ಇರುವವರೆಗೂ ಸಾಧ್ಯವಿಲ್ಲ : ಮೈಸೂರಿನಲ್ಲಿ ಪ್ರಧಾನಿ  ಮೈಸೂರು: ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ಸಾಂಸ್ಕೃತಿಕ ನಗರಿ […]

ಮಂಗಳೂರು : ಅಸಂಖ್ಯಾತ ಬಿಜೆಪಿ ಕಾರ್ಯಕರ್ತರ ಜೊತೆ ಕೋಟ ಹಾಗೂ ಚೌಟ ಪರ ಪ್ರಧಾನಿ ಅದ್ದೂರಿ ರೋಡ್ ಶೋ.. Vishwanews24

ಮಂಗಳೂರು : ಅಸಂಖ್ಯಾತ ಬಿಜೆಪಿ ಕಾರ್ಯಕರ್ತರ ಜೊತೆ ಕೋಟ ಹಾಗೂ ಚೌಟ ಪರ ಪ್ರಧಾನಿ ಅದ್ದೂರಿ ರೋಡ್ ಶೋ.. ಮಂಗಳೂರು : ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಪರಾಹ್ನ ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದು ರಾತ್ರಿ […]

ಅಭಿವೃದ್ಧಿಯನ್ನೇ ಮುಂದಿಟ್ಟು ಕೊಂಡು ಕಾಂಗ್ರೆಸ್‌ ಪಕ್ಷವು ಚುನಾವಣೆ ಎದುರಿಸಲಿದೆ ; ಜನರು ಪಕ್ಷದ ಕೈ ಹಿಡಿಯಲಿದ್ದಾರೆ : ವಿನಯ್‌ ಕುಮಾರ್‌ ಸೊರಕೆ – vishwanews24

ದೇಶದ ಯಾವ ಭಾಗದಲ್ಲೂ ಮೋದಿ ಅಲೆಯಿಲ್ಲ: ಗ್ಯಾರಂಟಿಗಳ ಬಲದಲ್ಲೇ ಕಾಂಗ್ರೆಸ್ ಗೆಲುವು- ಸೊರಕೆ ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಭರವಸೆಗಳು ಮತ್ತು ಚುನಾವಣಾ ಪ್ರಣಾಳಿಕೆಯಲ್ಲಿನ ಐದು ‘ನ್ಯಾಯ’ ಗಳ ಅಡಿಯಲ್ಲಿ ನೀಡಿದ 25 ಭರವಸೆಗಳ ಮೇಲೆ ಪಕ್ಷದ ಪ್ರಚಾರ […]

ಮಂಗಳೂರು: ಮೋದಿ ರೋಡ್ ಶೋ ಹಿನ್ನಲೆ: ನಗರದಲ್ಲಿ ಪರ್ಯಾಯ ಸಂಚಾರ ವ್ಯವಸ್ಥೆ – vishwanews24

ಮಂಗಳೂರು: ಮೋದಿ ರೋಡ್ ಶೋ ಹಿನ್ನಲೆ: ನಗರದಲ್ಲಿ ಪರ್ಯಾಯ ಸಂಚಾರ ವ್ಯವಸ್ಥೆ ಮಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಏ.14 ರಂದು ನಗರದಲ್ಲಿ ಮೊದಲ ಬಾರಿಗೆ ನಡೆಸುತ್ತಿರುವ ರೋಡ್ ಶೋಗೆ ಭರ್ಜರಿ ಸಿದ್ದತೆ ನಡೆದಿದೆ. ಒಂದೆಡೆ ಪ್ರಧಾನಿಯವರ ಭದ್ರತೆ ನೋಡಿಕೊಳ್ಳುವ ಸೂಚನೆಯಂತೆ […]

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ; ಶಂಕಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ ಎನ್‌ಐಎ – vishwanews24

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ; ಶಂಕಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ ಎನ್‌ಐಎ ಬೆಂಗಳೂರು: ರಾಜಧಾನಿಯ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗಿರುವ ಶಂಕಿತರ ಉಗ್ರರನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಕೋಲ್ಕತ್ತಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಶಂಕಿತರಾದ […]

ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ – Vishwanews24

ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು (ಏ.12) ನಾಮಪತ್ರ ಸಲ್ಲಿಸಿದರು. ಬೃಹತ ಮೆರವಣಿಗೆ […]

ಫ್ಲೈ ಓವರ್ ಮೇಲೆ ಬೈಕ್​ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ – Vishwanews24

ಫ್ಲೈ ಓವರ್ ಮೇಲೆ ಬೈಕ್​ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ ಬೆಂಗಳೂರು: ಇಲ್ಲಿನ ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆಯ ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನವೀನ್ ಕುಮಾರ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. […]

ಉಡುಪಿ:ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣ: ಜೂ.13ರಿಂದ ಸಾಕ್ಷಿಗಳ ವಿಚಾರಣೆ ಆರಂಭ – Vishwanews24

ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣ: ಜೂ.13ರಿಂದ ಸಾಕ್ಷಿಗಳ ವಿಚಾರಣೆ ಆರಂಭ ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಆರೋಪಿ ಪ್ರವೀಣ್‌ ಚೌಗುಲೆಯನ್ನು ವೀಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ಈ ಪ್ರಕರಣವನ್ನು ಉಡುಪಿ […]

ಮಂಗಳೂರು: ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ: ಫ್ಯಾಕ್ಟರಿಗೆ ಬೀಗ ಜಡಿದ ಅಧಿಕಾರಿಗಳು – Vishwanews24

ಮಂಗಳೂರು: ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ: ಫ್ಯಾಕ್ಟರಿಗೆ ಬೀಗ ಜಡಿದ ಅಧಿಕಾರಿಗಳು ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಏಳನೀರು ಫ್ಯಾಕ್ಟರಿಯ ಎಳನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಫ್ಯಾಕ್ಟರಿಗೆ […]

ಕುಂದಾಪುರ: ಖಾಸಗಿ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ 10 ವರ್ಷದ ಬಾಲಕ ಸಾವು – Vishwanews24

ಕುಂದಾಪುರ: ಖಾಸಗಿ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ 10 ವರ್ಷದ ಬಾಲಕ ಸಾವು ಕುಂದಾಪುರ: ಈದ್ ಪ್ರಯುಕ್ತ ಖಾಸಗಿ ರೆಸಾರ್ಟ್ ನಲ್ಲಿ ಆಟವಾಡಲು ಹೋಗಿದ್ದ ಸಂದರ್ಭದಲ್ಲಿ ಆಟವಾಡಲು ನೀರಿಗಿಳಿದ ನಾಲ್ಕನೇ ತರಗತಿಯ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಶಂಕರನಾರಾಯಣ ದಲ್ಲಿ ಘಟನೆ ಬೆಳಕಿಗೆ […]