Author: Vishwa News 24
ಪಿಎಂ ಕಿಸಾನ್ ಯೋಜನೆಯ ಹಣ ಬಿಡುಗಡೆ: ರಾಜ್ಯದ 41.40 ಲಕ್ಷ ರೈತರ ಖಾತೆಗೆ ನೇರ ಹಣ ವರ್ಗಾವಣೆ – vishwanews24
ಪಿಎಂ ಕಿಸಾನ್ ಯೋಜನೆಯ ಹಣ ಬಿಡುಗಡೆ: ರಾಜ್ಯದ 41.40 ಲಕ್ಷ ರೈತರ ಖಾತೆಗೆ ನೇರ ಹಣ ವರ್ಗಾವಣೆ ಬೆಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಅಡಿಯಲ್ಲಿ 22ನೆ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲು […]
ಅಪರೇಷನ್ ಕಮಲ ಭೀತಿ: ಅಸ್ಸಾಂನ 10 ಮಂದಿ ಕಾಂಗ್ರೆಸ್ ಶಾಸಕರು ಬಿಡದಿ ರೆಸಾರ್ಟ್ಗೆ ಶಿಫ್ಟ್ – vishwanews24
ಅಪರೇಷನ್ ಕಮಲ ಭೀತಿ: ಅಸ್ಸಾಂನ 10 ಮಂದಿ ಕಾಂಗ್ರೆಸ್ ಶಾಸಕರು ಬಿಡದಿ ರೆಸಾರ್ಟ್ಗೆ ಶಿಫ್ಟ್ ರಾಮನಗರ: ಅಸ್ಸಾಂನಲ್ಲಿ ಅಪರೇಷನ್ ಕಮಲದ ಭೀತಿ ಹಿನ್ನೆಲೆಯಲ್ಲಿ, ಅಲ್ಲಿನ 10 ಮಂದಿ ಕಾಂಗ್ರೆಸ್ ಶಾಸಕರನ್ನು ರಾಮನಗರದ ಬಿಡದಿ ಸಮೀಪದ ವಂಡರ್ ಲಾ ಹಾಗೂ ಈಗಲ್ ಟನ್ […]
ಕಾರು ಪಲ್ಟಿ : ಇಬ್ಬರು ಸ್ಥಳದಲ್ಲೇ ಸಾವು ; ಮತ್ತಿಬ್ಬರು ಗಂಭೀರ – vishwanews24
ಕಾರು ಪಲ್ಟಿ : ಇಬ್ಬರು ಸ್ಥಳದಲ್ಲೇ ಸಾವು ; ಮತ್ತಿಬ್ಬರು ಗಂಭೀರ ವಿಜಯಪುರ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ […]
ಕಾರ್ಕಳ: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಾ.14 ರಂದು ಬಿಜೆಪಿಯಿಂದ ಪ್ರತಿಭಟನೆ – vishwanews24
ಕಾರ್ಕಳ: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಾ.14 ರಂದು ಬಿಜೆಪಿಯಿಂದ ಪ್ರತಿಭಟನೆ ಕಾರ್ಕಳ :ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಮಾರ್ಚ್ 14ರಂದು ಗ್ರಾಮ ಮಟ್ಟದಿಂದ ಪುರಸಭೆ ಹಾಗೂ ನಗರ ಪಾಲಿಕೆ ಮಟ್ಟದವರೆಗೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು […]
ಶಿವಮೊಗ್ಗ : ನೀರಿನ ಟ್ಯಾಂಕರ್ಗೆ ಸ್ಕೂಟಿ ಡಿಕ್ಕಿ ; ಕಾರ್ಕಳ ಮೂಲದ ಮೆಡಿಕಲ್ ವಿದ್ಯಾರ್ಥಿನಿ ಸಾವು – vishwanews24
ಶಿವಮೊಗ್ಗ : ನೀರಿನ ಟ್ಯಾಂಕರ್ಗೆ ಸ್ಕೂಟಿ ಡಿಕ್ಕಿ ; ಕಾರ್ಕಳ ಮೂಲದ ಮೆಡಿಕಲ್ ವಿದ್ಯಾರ್ಥಿನಿ ಸಾವು ಶಿವಮೊಗ್ಗ : ಸ್ಕೂಟರ್ ಮತ್ತು ನೀರಿನ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರ್ಕಳ ಮೂಲದ ವಿಧ್ಯಾರ್ಥಿನಿ ಸಾವನಪ್ಪಿದ ಘಟನೆ ಶಿವಮೊಗ್ಗದ ಮೆಗ್ಗಾನ್ […]
ಉಡುಪಿ: ಕೃಷ್ಣಮಠದಲ್ಲಿ ಅನ್ನ ಪ್ರಸಾದಕ್ಕೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ : ಶಿರೂರು ಮಠದ ದಿವಾನರು – vishwanews24
ಉಡುಪಿ: ಕೃಷ್ಣಮಠದಲ್ಲಿ ಅನ್ನ ಪ್ರಸಾದಕ್ಕೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ .. ಗ್ಯಾಸ್ ಮುಗಿದರೂ ಕಟ್ಟಿಗೆ ಒಲೆಯಲ್ಲಿ ಭೋಜನ ವ್ಯವಸ್ಥೆಗೆ ಸದಾ ಸಿದ್ಧ : ಶಿರೂರು ಮಠದ ದಿವಾನರು ಉಡುಪಿ: ಉಡುಪಿಯ ಶ್ರೀ ಕೃಷ್ಣಮಠದಲ್ಲಿ ನಡೆಯುವ ಅನ್ನದಾನ ಹಾಗೂ ಊಟೋಪಚಾರ ವ್ಯವಸ್ಥೆಗೆ […]
ಉಡುಪಿ: ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಅನಿಲ ಪೂರೈಕೆಗೆ ಕ್ರಮವಹಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ – vishwanews24
ಉಡುಪಿ: ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಅನಿಲ ಪೂರೈಕೆಗೆ ಕ್ರಮವಹಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಉಡುಪಿ: ಯುದ್ಧ ಸನ್ನಿವೇಶದ ಹಿನ್ನೆಲೆ, ಅನಿಲ ಕೊರತೆ ಉಂಟಾಗುತ್ತದೆ ಎಂದು ಸಾರ್ವಜನಿಕರು ಏಕಕಾಲದಲ್ಲಿ ಅನಿಲ ಸಂಪರ್ಕಕ್ಕೆ ಬುಕ್ಕಿಂಗ್ ಮಾಡುತ್ತಿದ್ದು, ಇದರಿಂದ ಬುಕ್ಕಿಂಗ್ ಕ್ರಾö್ಯಷ್ ಆಗುತ್ತಿದೆ. ಸಾರ್ವಜನಿಕ […]
ಉಡುಪಿ: ವ್ಯಕ್ತಿಯನ್ನು 30 ವರ್ಷದಿಂದ ಜೀತಕ್ಕೆ ಇರಿಸಿಕೊಂಡಿದ್ದ ಮಹಿಳೆಯ ಬಂಧನ – vishwanews24
ಉಡುಪಿ: 30 ವರ್ಷಗಳಿಂದ ಪರಿಶಿಷ್ಟ ಪಂಗಡ ಸಮುದಾಯದ ವ್ಯಕ್ತಿಯನ್ನು ಜೀತದಾಳಾಗಿ ಇಟ್ಟುಕೊಂಡು ದೌರ್ಜನ್ಯ ಆರೋಪ : ಮಹಿಳೆ ಬಂಧನ ಉಡುಪಿ: ತಾಲೂಕಿನ ಕನ್ಯಾನ ಗ್ರಾಮದ ಕಬ್ಬೈಲು ಪ್ರದೇಶದಲ್ಲಿ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಸುಮಾರು 30 ವರ್ಷಗಳ ಕಾಲ ಜೀತದಾಳಾಗಿ ಕೆಲಸ […]
ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾತಿಗೆ ಅಧಿವೇಶನದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ – vishwanews24
ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾತಿಗೆ ಅಧಿವೇಶನದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. ರಾಜ್ಯ […]
ಉಡುಪಿ: ಸ್ಕೂಟರ್ಗೆ ಡಿಕ್ಕಿ ಹೊಡೆದು ದಂಪತಿ ಮೇಲೆ ಹಲ್ಲೆ ನಡೆಸಿದ ಕಾರು ಚಾಲಕ – vishwanews24
ಉಡುಪಿ: ಸ್ಕೂಟರ್ಗೆ ಡಿಕ್ಕಿ ಹೊಡೆದು ದಂಪತಿ ಮೇಲೆ ಹಲ್ಲೆ ನಡೆಸಿದ ಕಾರು ಚಾಲಕ ಉಡುಪಿ: ಕಾರು ಚಾಲಕನೊಬ್ಬ ಸ್ಕೂಟರ್ ಸವಾರ ಮತ್ತು ಆತನ ಪತ್ನಿಯ ಮೇಲೆ ವಾಹನ ಡಿಕ್ಕಿ ಹೊಡೆದು ಹಲ್ಲೆ ನಡೆಸಿದ ಘಟನೆ ಚಿತ್ತರಂಜನ್ ವೃತ್ತದ ಬಳಿ ಮಾರ್ಚ್ 12 […]










