ಕಾಂಗ್ರೆಸ್‌ ಯಾವಾಗಲೂ ಬಡವರಿಗೋಸ್ಕರ ಕೆಲಸ ಮಾಡುತ್ತದೆ :ಪ್ರಿಯಾಂಕ್ ಖರ್ಗೆ – Vishwanews24

ಕಾಂಗ್ರೆಸ್‌ ಸರಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾಭಿಮಾನದಿಂದ ಜೀವನ ಮಾಡಲು ನೆರವು ನೀಡುತ್ತಿದೆ :ಪ್ರಿಯಾಂಕ್ ಖರ್ಗೆ ಚಿಂಚೋಳಿ :  ರಾಜ್ಯದಿಂದ ಬಿಜೆಪಿ ಸಂಸದರು ಆಯ್ಕೆಯಾಗಿದ್ದರೂ ಸಹಾ ರಾಜ್ಯದ ಪರವಾಗಿ ಯಾವುದೇ ಹೋರಾಟ ನಡೆಸಲಿಲ್ಲ. ಕನ್ನಡಿಗರ ಪರವಾಗಿ ಕೇಂದ್ರಕ್ಕೆ ಒಂದು ಪತ್ರವನ್ನು ಬರೆಯಲ್ಲಿಲ್ಲ. […]

2nd PUC Result: ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?​ ಇಲ್ಲಿದೆ ಮಾಹಿತಿ – Vishwanews24

2nd PUC Result: ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?​ ಇಲ್ಲಿದೆ ಮಾಹಿತಿ ಬೆಂಗಳೂರು : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ  ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ […]

ಕುಂದಾಪುರ: ಈ ಬಾರಿ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ ,  ಗೆದ್ದು ಮೋದಿ ಕೈ ಬಲ ಪಡಿಸುತ್ತೇನೆ :  ಈಶ್ವರಪ್ಪ – Vishwanews24

ಅಪ್ಪ ಮಕ್ಕಳ ಹಿಡಿತದಲ್ಲಿ ಬಿಜೆಪಿ ಇದೆ ಇದರ ವಿರುದ್ಧ ಹೋರಾಟ ಮಾಡಲು ಚುನಾವಣೆಗೆ ಸ್ಪರ್ಧೆ  ಮಾಡುತ್ತಿದ್ದೇನೆ : ಈಶ್ವರಪ್ಪ ಅಸಮಧಾನ ಕುಂದಾಪುರ:  ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ ಕ್ಷೇತ್ರದ ಎಲ್ಲಾ ಕಡೆ ಪ್ರವಾಸ ಮಾಡಿ ಪ್ರಚಾರ ಮಾಡುತ್ತಿದ್ದೇನೆ ಶ್ರೀ ಸಾಮಾನ್ಯ ನನಗೆ […]

ಸೈಬರ್ ವಂಚಕರ ಬಲೆಗೆ ಬಿದ್ದ ವಕೀಲೆ –  ಅಧಿಕಾರಿಗಳ ಸೋಗಿನಲ್ಲಿ  ವಿವಸ್ತ್ರ ಗೊಳಿಸಿ ಬ್ಲಾಕ್ ಮೇಲ್ ಮಾಡಿ 14 ಲಕ್ಷ ವಸೂಲಿ – Vishwanews24

ಸೈಬರ್ ವಂಚಕರ ಬಲೆಗೆ ಬಿದ್ದ ವಕೀಲೆ –  ಅಧಿಕಾರಿಗಳ ಸೋಗಿನಲ್ಲಿ  ವಿವಸ್ತ್ರ ಗೊಳಿಸಿ ಬ್ಲಾಕ್ ಮೇಲ್ ಮಾಡಿ 14 ಲಕ್ಷ ವಸೂಲಿ ಬೆಂಗಳೂರು : ಕಾನೂನು ತಿಳಿದಿರುವ ವಕಿಲೇಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಅಕ್ಷರಶಃ ಎರಡು ದಿನ ಸೈಬರ್ ಒತ್ತೆಯಾಳಾಗಿದ್ದ ಘಟನೆ […]

ಇಬ್ಬರು ಮಕ್ಕಳನ್ನು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದ ತಾಯಿ – Vishwanews24

ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಪೊಲೀಸರಿಗೆ ಕರೆ ಮಾಡಿ ಖುದ್ದು ಮಾಹಿತಿ ನೀಡಿದ ತಾಯಿ ಅರೆಸ್ಟ್‌ ಹೆತ್ತ ತಾಯಿಯೇ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಷಯ ಗೊತ್ತಾಗುತ್ತಿದ್ದಂತೆಯೇ […]

ಕಾರ್ಕಳ : ಮನೆಯೊಳಗೆ ಬೃಹತ್ ಕಾಳಿಂಗ ಸರ್ಪ ಪತ್ತೆ – Vishwanews24

ಕಾರ್ಕಳ : ಮನೆಯೊಳಗೆ ಬೃಹತ್ ಕಾಳಿಂಗ ಸರ್ಪ ಪತ್ತೆ ಕಾರ್ಕಳ:ಕಾರ್ಕಳದ ಮುನಿಯಾಲು ಎಂಬಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಬಿಸಿಲ ಬೇಗೆಯಿಂದ ರಕ್ಷಣೆ ಪಡೆಯಲು ಕಾರ್ಕಳದ ಮುನಿಯಾಲು ಎಂಬಲ್ಲಿ ಮನೆಯ ಒಳಗಡೆ ಆಶ್ರಯ ಪಡೆದಿರುವುದು ಕಂಡು ಬಂದಿದೆ. ಬಳಿಕ ಉರಗ ಹಿಡಿಯುವವರು ಬಂದು […]

ಕುಂದಾಪುರ : ರಾಷ್ಟ್ರ ರಕ್ಷಣೆಗಾಗಿ ಮತ ಚಲಾಯಿಸಿ , ಬಿಜೆಪಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕಾಗಿದೆ : ಕೋಟ ಶ್ರೀನಿವಾಸ್ ಪೂಜಾರಿ – Vishwanews24

ಕಾಂಗ್ರೆಸ್ ಪಕ್ಷದ ಆಡಳಿತವನ್ನು ದೇಶದಲ್ಲಿ ಮತ್ತೊಮ್ಮೆ ನಾವು ನೋಡುವಂತಾಗಬಾರದು  ರಾಷ್ಟ್ರಭಕ್ತರು ಮತ್ತು ರಾಷ್ಟ್ರದ್ರೋಹಿಗಳ ನಡುವಿನ ಚುನಾವಣೆ ಇದು ನಮ್ಮ ಕಾರ್ಯಕರ್ತರು ತಂಟೆಗೆ ಬಂದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದ ಕೋಟ ಕುಂದಾಪುರ: ನಿಮ್ಮ ಪ್ರತಿಯೊಂದು ಮತಗಳು ದೇಶದ ಒಗ್ಗೂಡುವಿಕೆ ಮತ್ತು ರಾಷ್ಟ್ರ […]

ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ  ಆತ್ಮಹತ್ಯೆಗೆ ಶರಣಾದ ತಾಯಿ – Vishwanews24

ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ  ಆತ್ಮಹತ್ಯೆಗೆ ಶರಣಾದ ತಾಯಿ ಕಾಸರಗೋಡು : ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಸರಗೋಡಿನ ಚಿಮೇನಿ ಚೆಂಬ್ರಕಾನದಲ್ಲಿ ನಡೆದಿದೆ. ರಂಜಿತ್ ಅವರ ಪತ್ನಿ ಸಜೀನಾ (34), ಮಕ್ಕಳಾದ ಗೌತಮ್( 9), ಮತ್ತು […]

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ – Vishwanews24

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, […]

‘ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ’ : ನಿಮ್ಮ ‘ರಿಸಲ್ಟ್’ ಚೆಕ್‌ ಮಾಡಲು ಲಿಂಕ್ ಇಲ್ಲಿದೆ – Vishwanews24

‘ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ’ : ನಿಮ್ಮ ‘ರಿಸಲ್ಟ್’ ಚೆಕ್‌ ಮಾಡಲು ಲಿಂಕ್ ಇಲ್ಲಿದೆ ಬೆಂಗಳೂರು : ಬಹುನಿರೀಕ್ಷಿತ 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು http://karresults.nic.in ನಲ್ಲಿ ಫಲಿತಾಂಶ ನೋಡಬಹುದು. ಈ ಬಾರಿ ರಾಜ್ಯದಾದ್ಯಂತ […]