Author: Vishwa News 24
ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ; ಇಬ್ಬರಿಗೆ ಗಾಯ – Vishwanews24
ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ- ಇಬ್ಬರಿಗೆ ಗಾಯ ಮಡಿಕೇರಿ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಮಡಿಕೇರಿ ತಾಲೂಕಿನ ಜೋಡುಪಾಲ ಸಮೀಪ ಮೈಸೂರು- ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ. ಘಟನೆಯಿಂದ ಕೆಲವು ಗಂಟೆಗಳ […]
ಉಡುಪಿ: ಹೋಟೆಲ್ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ – Vishwanews24
ಉಡುಪಿ: ಹೋಟೆಲ್ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಹೋಟೆಲೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ, ತಾನಿರುವ ವಿಶ್ರಾಂತಿ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾತ್ರಿ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಕಾರ್ಮಿಕನನ್ನು ಹೇರೂರಿನ ಸಂತೋಷ ರಘುರಾಮ ಶೆಟ್ಟಿ ಎಂದು […]
ಬನ್ನೇರುಘಟ್ಟದ ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆ – Vishwanews24
ಬನ್ನೇರುಘಟ್ಟದ ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆ ಆನೇಕಲ್: ಸಂಸದ ಡಿಕೆ ಸುರೇಶ್ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಗೆ ಶಾಕ್ ನೀಡಿದ್ದಾರೆ. ಬನ್ನೇರುಘಟ್ಟದ ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬನ್ನೇರುಘಟ್ಟ ಜಯರಾಮ್ ಅವರು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ […]
ಬಂಟ್ವಾಳ: ಏಕಾಏಕಿ ಬೆಂಕಿ ಹತ್ತಿ ಉರಿದ ಡಸ್ಟರ್ ಕಾರು ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು – Vishwanews24
ಬಂಟ್ವಾಳ: ಏಕಾಏಕಿ ಬೆಂಕಿ ಹತ್ತಿ ಉರಿದ ಡಸ್ಟರ್ ಕಾರು ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಸೋಮವಾರ ಬೆಳಗ್ಗೆ(ಏ.8 ರಂದು) ನಡೆದಿದ್ದು, ಘಟನೆಯಲ್ಲಿ ಯಾವುದೇ […]
ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ : ಪೋಕ್ಸೊ ಕಾಯಿದೆಯಡಿ ಮುಖ್ಯ ಶಿಕ್ಷಕ ಬಂಧನ – Vishwanews24
ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ : ಪೋಕ್ಸೊ ಕಾಯಿದೆಯಡಿ ಮುಖ್ಯ ಶಿಕ್ಷಕ ಬಂಧನ ಕಾರ್ಕಳ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ಬೋಳ ಗ್ರಾಮದಲ್ಲಿ ನಡೆದಿದೆ. ಬೋಳ ಬರಬೈಲು […]
ಮಕ್ಕಳ ಕಳ್ಳಸಾಗಣೆ : ನಾಲ್ಕೈದು ಲಕ್ಷಕ್ಕೆ ಮಕ್ಕಳ ಮಾರಾಟ – ಸಿಬಿಐ ದಾಳಿ ; ನವಜಾತ ಶಿಶುಗಳ ರಕ್ಷಣೆ – Vishwanews24
ಮಕ್ಕಳ ಕಳ್ಳಸಾಗಣೆ : ನಾಲ್ಕೈದು ಲಕ್ಷಕ್ಕೆ ಮಕ್ಕಳ ಮಾರಾಟ – ಸಿಬಿಐ ದಾಳಿ ಮಾಡಿ ನವಜಾತ ಶಿಶುಗಳ ರಕ್ಷಣೆ ನವದೆಹಲಿ: ಮಕ್ಕಳ ಕಳ್ಳಸಾಗಣೆ ಪ್ರಕರಣ ಸಂಬಂಧ ದೆಹಲಿಯ ಹಲವು ಪ್ರದೇಶಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಈ ಪ್ರಕರಣ ಸಂಬಂಧ ಕೆಲವರನ್ನು ಕೂಡ […]
ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ಶ್ರೀನಿವಾಸ ಪೂಜಾರಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು : ಶಾಸಕ ಗುರ್ಮೆ ಸುರೇಶ್ ಶೆಟ್ಟಿ – Vishwanews24
ಕಟ್ಟಿಂಗೇರಿ – ಬೆಳ್ಳೆ ಶಕ್ತಿ ಕೇಂದ್ರ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ಶ್ರೀನಿವಾಸ ಪೂಜಾರಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು : ಗುರ್ಮೆ ಸುರೇಶ್ ಶೆಟ್ಟಿ ಕಟ್ಟಿಂಗೇರಿ – ಬೆಳ್ಳೆ ಶಕ್ತಿ […]
ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು ; ಈ ವರ್ಷದಲ್ಲಿ 10ನೇ ಪ್ರಕರಣ – Vishwanews24
ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು – ಈ ವರ್ಷದಲ್ಲಿ 10ನೇ ಪ್ರಕರಣ ನ್ಯೂಯಾರ್ಕ್: ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ದೂತಾವಾಸ ಶುಕ್ರವಾರ ತಿಳಿಸಿದೆ. ಮೃತ ವಿದ್ಯಾರ್ಥಿನಿಯನ್ನು ಉಮಾ ಸತ್ಯ ಸಾಯಿ ಗಡ್ಡೆ ಎಂದು […]
ರಂಗೇರಿದ ಶಿವಮೊಗ್ಗ ಲೋಕಸಭಾ ಕದನ : ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಕೋರ್ಟ್ ಮೊರೆ ಹೋದ ಈಶ್ವರಪ್ಪ – Vishwanews24
ರಂಗೇರಿದ ಶಿವಮೊಗ್ಗ ಲೋಕಸಭಾ ಕದನ : ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಕೋರ್ಟ್ ಮೊರೆ ಹೋದ ಈಶ್ವರಪ್ಪ ಶಿವಮೊಗ್ಗ : ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಬಂಡಾಯದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ಇದರ ನಡುವೆ ಪ್ರಚಾರದ ವೇಳೆ […]
ದ.ಕನ್ನಡದಲ್ಲಿ ಮತ್ತೆ 6 ಮಂದಿ ಶಸ್ತ್ರಸಜ್ಜಿತ ನಕ್ಸಲರ ತಂಡ ಪ್ರತ್ಯಕ್ಷ ..! Vishwanews24
ದ.ಕನ್ನಡದಲ್ಲಿ ಮತ್ತೆ 6 ಮಂದಿ ಶಸ್ತ್ರಸಜ್ಜಿತ ನಕ್ಸಲರ ತಂಡ ಪ್ರತ್ಯಕ್ಷ ..! ಕಡಬದ ಮನೆಗೆ ಬಂದು ಊಟ ಮಾಡಿದ ಶಂಕಿತರು ಮಂಗಳೂರು: ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲರ ತಂಡ ಪ್ರತ್ಯಕ್ಷವಾದ ಘಟನೆ ಬೆಳಕಿಗೆ ಬಂದಿದೆ. ಎಎನ್ಎಫ್ ಕೂಂಬಿಂಗ್ ಕಾರ್ಯಚರಣೆ ನಡುವೆ ಮತ್ತೆ ನಕ್ಸಲರು […]









