Author: Vishwa News 24
ಉಡುಪಿ: ಗ್ಯಾರಂಟಿ ಯೋಜನೆಗಳು ಇಂದು ಪ್ರತಿಯೊಬ್ಬರ ಮನೆಗಳಿಗೆ ತಲುಪಿದ್ದು ಇದರಿಂದ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ : ಜಯಪ್ರಕಾಶ್ ಹೆಗ್ಡೆ – Vishwanews24
ಉಡುಪಿ: ಗ್ಯಾರಂಟಿ ಯೋಜನೆಗಳು ಇಂದು ಪ್ರತಿಯೊಬ್ಬರ ಮನೆಗಳಿಗೆ ತಲುಪಿದ್ದು ಇದರಿಂದ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ : ಜಯಪ್ರಕಾಶ್ ಹೆಗ್ಡೆ ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವಂತಹ ಯೋಜನೆಗಳ ಮೂಲಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ […]
ಕಡಬ: ಎದೆಹಾಲು ಉಣಿಸುವ ವೇಳೆ ಮಗು ಆಕಸ್ಮಿಕ ಸಾವು: ಮಾನಸಿಕವಾಗಿ ನೊಂದ ತಾಯಿ ಆತ್ಮಹತ್ಯೆ – Vishwanews24
ಕಡಬ: ಎದೆಹಾಲು ಉಣಿಸುವ ವೇಳೆ ಮಗು ಆಕಸ್ಮಿಕ ಸಾವು: ಮಾನಸಿಕವಾಗಿ ನೊಂದ ತಾಯಿ ಆತ್ಮಹತ್ಯೆ ಕಡಬ : ಎದೆಹಾಲು ಉಣಿಸುವ ವೇಳೆ ತನ್ನ ಹೆಣ್ಣುಮಗು ಆಕಸ್ಮಿಕವಾಗಿ ಮೃತಪಟ್ಟ ಕಾರಣದಿಂದ ಮಾನಸಿಕವಾಗಿ ನೊಂದ ತಾಯಿಯೂ ಆತ್ಮಹತ್ಯೆಗೆ ಶರಣಾದ ಘಟನೆ ಕಡಬ ಪೊಲೀಸ್ ಠಾಣಾ […]
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ – ಎ. 9ರಂದು ಮಾರಿಯಮ್ಮ ದೇವಿಯ ನೂತನ ದೇಗುಲ ಸಮರ್ಪಣೆ, ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ – Vishwanews24
ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಎ. 9ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ಕಾಪು: ಭರದಿಂದ ಸಾಗುತ್ತಿರುವ ಕಾಪು ಮಾರಿಯಮ್ಮ ದೇವಿಯ ನೂತನ ದೇಗುಲ ಸಮರ್ಪಣೆ, ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಎ. 9ರಂದು ಬೆಳಿಗ್ಗೆ 8.30ಕ್ಕೆ ಶ್ರೀ ಮಾರಿಯಮ್ಮ ಮತ್ತು ಶ್ರೀ […]
ಪುತ್ತೂರು: ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್ – Vishwanews24
ಪುತ್ತೂರು: ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್ ಪುತ್ತೂರು: ಬಜರಂಗದಳದ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲುರವರ ಗಡಿಪಾರು ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದೆ. ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರವರೆಗೆ ದ.ಕ.ಜಿಲ್ಲೆಯಿಂದ ಮೈಸೂರು ಜಿಲ್ಲೆಯ […]
ಕಟಪಾಡಿ ಕಾಲೇಜಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ: ನೀತಿ ಸಂಹಿತೆ ಪ್ರಕರಣ ದಾಖಲು – Vishwanews24
ಕಟಪಾಡಿ ಕಾಲೇಜಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ: ನೀತಿ ಸಂಹಿತೆ ಪ್ರಕರಣ ದಾಖಲು ಕಾಪು: ಕಾಲೇಜಿನಲ್ಲಿ ಚುನಾವಣಾ ಪ್ರಚಾರ ನಡೆಸಿದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ […]
ಉಡುಪಿ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ ಅಧಿಕಾರ ಸ್ವೀಕಾರ – vishwanews24
ಉಡುಪಿ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ ಅಧಿಕಾರ ಸ್ವೀಕಾರ ಉಡುಪಿ :ಹಿರಿಯ ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಸೊರಕೆ ಅವರು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಏಪ್ರಿಲ್ 5 ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. […]
ಉಡುಪಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಅದರ ಪರಿಹಾರಕ್ಕಾಗಿ ಹೋರಾಡಲು ನನಗೆ ಮತ ನೀಡಿ ಗೆಲ್ಲಿಸಿ ಮನವಿ : ಜಯಪ್ರಕಾಶ್ ಹೆಗ್ಡೆ ಮನವಿ – vishwanews24
ಉಡುಪಿ : ಈ ಚುನಾವಣೆಯಲ್ಲಿ ಗೆಲ್ಲುವುದು ಕೇವಲ ಜಯಪ್ರಕಾಶ್ ಹೆಗ್ಡೆಯಲ್ಲ ಬದಲಾಗಿ ಕಾಂಗ್ರೆಸ್ ಕಾರ್ಯಕರ್ತರು ಎನ್ನುವುದನ್ನು ಅರಿತು ಒಟ್ಟಾಗಿ ಕೆಲಸ ಮಾಡೋಣ : ಜಯಪ್ರಕಾಶ್ ಹೆಗ್ಡೆ ಉಡುಪಿ: ಶಾಸಕನಾಗಿ, ಸಚಿವನಾಗಿ, ಸಂಸದನಾಗಿ ಹಲವಾರು ಹುದ್ದೆಗಳನ್ನು ನಿಭಾಯಿಸಿ ಕೆಲಸ ಮಾಡಿದ್ದು ಕ್ಷೇತ್ರದ ಸಮಸ್ಯೆಗಳಿಗೂ […]
ಉಡುಪಿ : ಲೋಕಸಭಾ ಚುನಾವಣೆ : ಕಾರ್ಮಿಕರುಗಳಿಗೆ ವೇತನ ಸಹಿತ ರಜೆ – vishwanews24
ಉಡುಪಿ : ಲೋಕಸಭಾ ಚುನಾವಣೆ : ಕಾರ್ಮಿಕರುಗಳಿಗೆ ವೇತನ ಸಹಿತ ರಜೆ ಉಡುಪಿ: ಭಾರತ ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ. ಜಿಲ್ಲೆಯ 15-ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಏಪ್ರಿಲ್ […]
ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ: 3 ನಾಮಪತ್ರ ತಿರಸ್ಕೃತ – vishwanews24
ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ: 3 ನಾಮಪತ್ರ ತಿರಸ್ಕೃತ ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರಗಳ ಪರಿಶೀಲನೆಯು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ನಡೆಯಿತು. 13 ಅಭ್ಯರ್ಥಿಗಳು ಒಟ್ಟು 19 ನಾಮಪತ್ರಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ 3 […]
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಎನ್‌ಐಎ ವಶಕ್ಕೆ -Vishwanews24
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಿಜೆಪಿ ಕಾರ್ಯಕರ್ತ ಎನ್‌ಐಎ ವಶಕ್ಕೆ ಶಿವಮೊಗ್ಗ:ರಾಮೇಶ್ವರಂ ಕೆಫೆ ಸ್ಫೋಟಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದೆ. ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆ.ಕಳೆದ ವಾರ ತೀರ್ಥಹಳ್ಳಿಯಲ್ಲಿ […]








