ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಎ14 ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು 59ನೇ ಸಿಸಿಹೆಚ್ ಕೋರ್ಟ್ […]

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು ಮುಂದೆ ಮಾಡಲು ಸಾಧ್ಯವಿಲ್ಲ. ಜವಾಬ್ದಾರಿಗಳನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. […]

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ , ಡಿಜೆ ಸಂಪೂರ್ಣ ನಿಷೇಧ ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಮುಂಬರುವ ಈದ್ ಮಿಲಾದ್, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ನವರಾತ್ರಿ ಶಾರದಾ […]

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸಲು ಬಿಜೆಪಿ ವತಿಯಿಂದ ಸೆಪ್ಟೆಂಬರ್ 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ […]

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ (ಶಿರೋವಸ್ತ್ರ) ಧರಿಸಲು ಅನುಮತಿ ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಹಿಜಾಬ್ ಧರಿಸುವುದು ಇಸ್ಲಾಂ […]

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ ಉಡುಪಿ: ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ಸಾರ್ವಜನಿಕ ಸೇವೆಗೆ ಆಸ್ಪತ್ರೆಯನ್ನು ಒದಗಿಸದಿರುವುದನ್ನು […]

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ ಇಂದು ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ನೆಚ್ಚಿನ […]

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ 31,903 ಪ್ರಕರಣಗಳು ಹಾಗೂ ಲಿಂಕ್ ಮಾಡುವ ಪ್ರಕ್ರಿಯೆಯ ನಂತರದ ಪರಿಶೀಲನೆಯಲ್ಲಿ ಹೆಸರು ಹೊಂದಾಣಿಕೆಯಂತಹ ತಾರ್ಕಿಕ ವ್ಯತ್ಯಾಸಗಳು ಕಂಡುಬಂದ 65,803 ಪ್ರಕರಣಗಳು […]

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು ಆಹಾರ ಉತ್ಪನ್ನಗಳಾಗಿ ಮಾರಾಟ ಮಾಡುತ್ತಿದ್ದ ಇ-ಕಾಮರ್ಸ್ ಜಾಲತಾಣಗಳ ಆಹಾರ ಪರವಾನಗಿ ಅಮಾನತು ಮಾಡಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ […]

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಅವರ ಹತ್ಯೆಯಲ್ಲಿ ಹೇಮಂತ್ ಪೂಜಾರಿ ಪಾತ್ರವಿರಬಹುದು ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದ್ದಾರೆ.ಆದರೆ ಹತ್ಯೆಯ […]