Author: Vishwa News 24
ಮಂಗಳೂರು : ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ – Vishwanews24
ಮಂಗಳೂರು : ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ ಮಂಗಳೂರು : ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ನಗರದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು(ಎ.2). ಬೆಳಗ್ಗೆ ನಡೆದಿದೆ. ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ […]
ಏರುತ್ತಿರುವ ಬಿಸಿಲಿನ ತಾಪ – ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ಏರಿಕೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24
ಏರುತ್ತಿರುವ ಬಿಸಿಲಿನ ತಾಪ – ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ಏರಿಕೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ಈ ವರ್ಷದ ಬೇಸಿಗೆಯಲ್ಲಿ ಎಪ್ರಿಲ್‌ನಿಂದ ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ […]
ಮಹಿಳಾ ಸುರಕ್ಷತೆ ಕುರಿತು ಬಿಜೆಪಿಯಿಂದ ಪಾಠ ಹೇಳಿಕೊಳ್ಳುವಷ್ಟು ಸ್ಥಿತಿ ಕಾಂಗ್ರೆಸ್ ಸರಕಾರಕ್ಕೆ ಬಂದಿಲ್ಲ: ವೆರೋನಿಕಾ ಕರ್ನೇಲಿಯೋ – Vishwanews24
ಕಾಂಗ್ರೆಸ್ ಸರಕಾರಕ್ಕೆ ಮಹಿಳಾ ಸುರಕ್ಷತೆ ಕುರಿತು ಬಿಜೆಪಿಯಿಂದ ಪಾಠ ಹೇಳಿಕೊಳ್ಳುವಷ್ಟು ಸ್ಥಿತಿ ಬಂದಿಲ್ಲ: ವೆರೋನಿಕಾ ಕರ್ನೇಲಿಯೋ ಉಡುಪಿ: ಮಹಿಳೆಯರ ಸುರಕ್ಷತೆಯ ಕುರಿತು ಬಿಜೆಪಿಯಿಂದ ಸಂಸ್ಕೃತಿಯ ಪಾಠವನ್ನು ಹೇಳಿಕೊಳ್ಳುವಷ್ಟು ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಸ್ಥಿತಿ ಬಂದಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ […]
ದ.ಕ ಜಿಲ್ಲೆಯನ್ನು ಮುಂದೆಯೂ ಹಿಂದುತ್ವದ ಭದ್ರಕೋಟೆಯಾಗಿ ಮುಂದುವರಿಸುವ ಜವಾಬ್ಧಾರಿ ನಮ್ಮದು : ಕ್ಯಾ.ಬ್ರಜೇಶ್ ಚೌಟ – Vishwanews24
ದ.ಕ ಜಿಲ್ಲೆಯನ್ನು ಮುಂದೆಯೂ ಹಿಂದುತ್ವದ ಭದ್ರಕೋಟೆಯಾಗಿ ಮುಂದುವರಿಸುವ ಜವಾಬ್ಧಾರಿ ನಮ್ಮದು : ಕ್ಯಾ.ಬ್ರಜೇಶ್ ಚೌಟ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ, ಹಿಂದುತ್ವದ ಆಧಾರ ಮೇಲೆ ಅಭಿವೃದ್ದಿ ಪಡಿಸಲು ಸಂಕಲ್ಪ ಮಾಡಿದ್ದೇನೆ. ಮುಂದೆಯೂ ಹಿಂದುತ್ವದ ಭದ್ರಕೋಟೆಯಾಗಿ ಮುಂದುವರಿಸುವ ಜವಾಬ್ಧಾರಿ ನಮ್ಮ […]
ಪುತ್ತೂರು : ಹರ್ಷ ಶೋರೂಮ್ ಗೋದಾಮಿಗೆ ಅಗ್ನಿ ದುರಂತ ; ಅಪಾರ ನಷ್ಟ – Vishwanews24
ಪುತ್ತೂರು : ಹರ್ಷ ಶೋರೂಮ್ ಗೋದಾಮಿಗೆ ಅಗ್ನಿ ದುರಂತ ; ಅಪಾರ ನಷ್ಟ ಪುತ್ತೂರು : ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿಯ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಇಂದು ಬೆಳಗ್ಗಿನ ಜಾವ […]
ಕಬ್ಬಿಣದ ರಾಡ್ ನಿಂದ ಹೊಡೆದು ತಂದೆಯನ್ನು ಕೊಲೆಗೈದ ಮಗ – Vishwanews24
ಕಬ್ಬಿಣದ ರಾಡ್ ನಿಂದ ಹೊಡೆದು ತಂದೆಯನ್ನು ಕೊಲೆಗೈದ ಮಗ ಕಾಸರಗೋಡು: ಕಬ್ಬಿಣದ ರಾಡ್ ನಿಂದ ಹೊಡೆದು ಮಗ ತಂದೆಯನ್ನು ಕೊಲೆಗೈದ ಘಟನೆ ಸೋಮವಾರ ಕಾಸರಗೋಡಿನ ಪಳ್ಳಿ ಕೆರೆ ಎಂಬಲ್ಲಿ ನಡೆದಿದೆ. ಪಳ್ಳಿ ಕೆರೆ ಥಿಯೇಟರ್ ಸಮೀಪದ ಅಪ್ಪು ಕುಂಞಿ(65) ಕೊಲೆಯಾದ ವ್ಯಕ್ತಿ. […]
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ – Vishwanews24
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಿಸಿ ಅಖಿಲ ಭಾರತ ಕಾಂಗ್ರೆಸ್ ಪಕ್ಷ ಆದೇಶ ಮಾಡಿದೆ. ಪಕ್ಷದ ಉಪಾಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದ ಕಿಶನ್ […]
ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು – Vishwanews24
ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ರಂಜಾನ್ ಉಪವಾಸ ಮುಗಿಸಿ ಮೂವರು SSLC ವಿದ್ಯಾರ್ಥಿಗಳು ಈಜಲು ತುಂಗಾನದಿಗೆ ತೆರಳಿದ್ದ ವೇಳೆ […]
ಉಡುಪಿ: ಲೋಕಸಭಾ ಚುನಾವಣೆ- ಮತದಾನ ದಿನದಂದು ಸಾರ್ವತ್ರಿಕ ರಜೆ – Vishwanews24
ಉಡುಪಿ:ಲೋಕಸಭಾ ಚುನಾವಣೆ- ಮತದಾನ ದಿನದಂದು ಸಾರ್ವತ್ರಿಕ ರಜೆ ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬAದಿಸಿದAತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 119-ಕುಂದಾಪುರ, 120-ಉಡುಪಿ, 121-ಕಾಪು ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 26 ರಂದು ಮತ್ತು ಶಿವಮೊಗ್ಗ […]
ಮಂಗಳೂರು: ಬಿಲ್ಲವ ಸಮುದಾಯದ ಅಭ್ಯರ್ಥಿಗಳಿಗೆ ನಾರಾಯಣಗುರು ವಿಚಾರ ವೇದಿಕೆಯಿಂದ ಬೆಂಬಲ : ಸತ್ಯಜೀತ್ ಸುರತ್ಕಲ್ – Vishwanews24
ಮಂಗಳೂರು: ಬಿಲ್ಲವ ಸಮುದಾಯದ ಅಭ್ಯರ್ಥಿಗಳಿಗೆ ನಾರಾಯಣಗುರು ವಿಚಾರ ವೇದಿಕೆಯಿಂದ ಬೆಂಬಲ : ಸತ್ಯಜೀತ್ ಸುರತ್ಕಲ್ ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಲ್ಲವ ಸಮುದಾಯದ ಎಲ್ಲಾ ಅಭ್ಯರ್ಥಿಗಳನ್ನು ನಾರಾಯಣಗುರು ವಿಚಾರ ವೇದಿಕೆ ಪಕ್ಷತೀತವಾಗಿ ಬೆಂಬಲಿಸಲಿದೆ ಎಂದು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು […]








