Author: Vishwa News 24
ಪುತ್ತೂರು : ಕಾರ್ಯಕರ್ತರ ಬೆಂಬಲ ಇಲ್ಲದೆ ಜಿಲ್ಲೆಯಲ್ಲಿ ಯಾವುದೇ ಕೆಲಸ ಕಾರ್ಯ ಮಾಡಲು ಸಾಧ್ಯವಿಲ್ಲ : ಬ್ರಿಜೇಶ್ ಚೌಟ – Vishwanews24
ತುಳುನಾಡಿನ ದೈವ ದೇವರ ಆಶೀರ್ವಾದಿಂದ ಟಿಕೆಟ್ ಲಭಿಸಿದೆ, ಹಿಂದುತ್ವದ ವಿಚಾರದಲ್ಲಿ ಸ್ಪಷ್ಟವಾಗಿದ್ದೇವೆ ಪುತ್ತೂರು : ರಾಷ್ಟ್ರ ಭಕ್ತರ ಹಾಗೂ ದೇಶ ದ್ರೋಹಿಗಳ ನಡುವಿನ ಚುನಾವಣೆಯಾಗಿದ್ದು, ರಾಷ್ಟ್ರದಲ್ಲಿ ಹಿಂದುತ್ವವನ್ನು ಪ್ರತಿಷ್ಠಾಪನೆ ಮಾಡಲು 2024ರ ಚುನಾವಣೆ ಪ್ರಾಮುಖ್ಯತೆಯನ್ನು ಪಡೆದಿದೆ. ರಾಷ್ಟ್ರದ ಚಿಂತನೆ ಇಲ್ಲದೆ ಆಡಳಿತ […]
ನನ್ನ ಹಿರಿಯ ಸಹೋದರ, ಭೂತಾನ್‌ಗೆ ಸ್ವಾಗತ ; ಮೋದಿಯನ್ನು ಪ್ರೀತಿಯಿಂದ ಸ್ವಾಗತಿಸಿದ ಭೂತಾನ್ ಪ್ರಧಾನಿ – Vishwanews24
ನನ್ನ ಹಿರಿಯ ಸಹೋದರ, ಭೂತಾನ್‌ಗೆ ಸ್ವಾಗತ ; ಮೋದಿಯನ್ನು ಪ್ರೀತಿಯಿಂದ ಸ್ವಾಗತಿಸಿದ ಭೂತಾನ್ ಪ್ರಧಾನಿ ತ್ಶೆರಿಂಗ್ ಟೊಬ್ಗೇ ಥಿಂಪು,: ಎರಡು ದಿನಗಳ ಭೇಟಿಗಾಗಿ ಭೂತಾನ್ ತೆರಳಿದ ನರೇಂದ್ರ ಮೋದಿಯವರಿಗೆ ಅಲ್ಲಿ ಭವ್ಯ ಸ್ವಾಗತದಿಂದ ಬರ ಮಾಡಿಕೊಂಡಿದ್ದಾರೆ. ಭೂತಾನ್ ಪ್ರಧಾನಿ ತ್ಶೆರಿಂಗ್ ಟೊಬ್ಗೇ […]
ಜೈಲಿನ ಒಳಗಿರಲಿ ಅಥವಾ ಹೊರಗಿರಲಿ, ನನ್ನ ಜೀವನವು ದೇಶಕ್ಕಾಗಿ ಸಮರ್ಪಿತ : ಅರವಿಂದ್ ಕೇಜ್ರಿವಾಲ್ – Vishwanews24
ಜೈಲಿನ ಒಳಗಿರಲಿ ಅಥವಾ ಹೊರಗಿರಲಿ, ನನ್ನ ಜೀವನವು ದೇಶಕ್ಕಾಗಿ ಸಮರ್ಪಿತ : ಅರವಿಂದ್ ಕೇಜ್ರಿವಾಲ್ ನವದೆಹಲಿ: ಜೈಲಿನ ಒಳಗಿರಲಿ ಅಥವಾ ಹೊರಗಿರಲಿ, ನನ್ನ ಜೀವನವು ದೇಶಕ್ಕಾಗಿ ಸಮರ್ಪಿತವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮದ್ಯ ಹರಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ […]
ಮಂಗಳೂರು: ಮೀನು ಹಿಡಿಯಲು ಹೋದ ಅಪ್ರಾಪ್ತ ಬಾಲಕ ಗಾಳಿಯ ರಭಸಕ್ಕೆ ಸಮುದ್ರ ಪಾಲು – Vishwanews24
ಮಂಗಳೂರು: ಮೀನು ಹಿಡಿಯಲು ಹೋದ ಅಪ್ರಾಪ್ತ ಬಾಲಕ ಗಾಳಿಯ ರಭಸಕ್ಕೆ ಸಮುದ್ರ ಪಾಲು ಮಂಗಳೂರು: ಮೀನು ಹಿಡಿಯಲು ಹೋದ ಅಪ್ರಾಪ್ತ ಬಾಲಕ ಗಾಳಿಯ ರಭಸಕ್ಕೆ ಸಮುದ್ರಪಾಲಾದ ಘಟನೆ ನಗರದ ತೋಟ ಬೆಂಗ್ರೆ ಸಮೀಪ ನಡೆದಿದೆ. ಮೃತ ಬಾಲಕನನ್ನು ಮಿಥುನ ಎಂಬವರ ಪುತ್ರ […]
ಕೋಟಾ ಶ್ರೀನಿವಾಸ ಪೂಜಾರಿಗೆ ಚುನಾವಣಾ ಖರ್ಚಿಗೆ 25 ಸಾವಿರ ರೂ. ನೀಡಿದ ಚುರುಮುರಿ ವ್ಯಾಪಾರಿ – Vishwanews24
ಕೋಟಾ ಶ್ರೀನಿವಾಸ ಪೂಜಾರಿಗೆ ಚುನಾವಣಾ ಖರ್ಚಿಗೆ 25 ಸಾವಿರ ರೂ. ನೀಡಿದ ಚುರುಮುರಿ ವ್ಯಾಪಾರಿ ಚಿಕ್ಕಮಗಳೂರು: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತ ಹಾಗೂ ಚುರುಮುರಿ ವ್ಯಾಪಾರಿಯೋರ್ವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ 25,000 […]
ಲೋಕಸಭಾ ಚುನಾವಣೆ – ಸಮರ್ಪಕ ದಾಖಲೆಗಳಿಲ್ಲದೆ 50,000ರೂ. ಕ್ಕೂ ಮೀರಿದ ನಗದು ಕೊಂಡೊಯ್ಯುವಂತಿಲ್ಲ: ಉಡುಪಿ ಜಿಲ್ಲಾಧಿಕಾರಿ – Vishwanews24
ಲೋಕಸಭಾ ಚುನಾವಣೆ – ಸಮರ್ಪಕ ದಾಖಲೆಗಳಿಲ್ಲದೆ 50,000ರೂ. ಕ್ಕೂ ಮೀರಿದ ನಗದು ಕೊಂಡೊಯ್ಯುವಂತಿಲ್ಲ: ಉಡುಪಿ ಜಿಲ್ಲಾಧಿಕಾರಿ ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಮರ್ಪಕ ದಾಖಲೆಗಳಿಲ್ಲದೆ ರೂ.50,000/- ಕ್ಕೂ ಮೀರಿದ ನಗದು ಹಣವನ್ನು ಕೊಂಡೊಯ್ಯುವಂತಿಲ್ಲ ಎಂದು […]
ಮಾರ್ಚ್ 31ರ ಭಾನುವಾರ ಯಾವುದೇ ಬ್ಯಾಂಕ್‌ಗೆ ರಜೆ ಇಲ್ಲ – Vishwanews24
ಮಾರ್ಚ್ 31ರ ಭಾನುವಾರ ಯಾವುದೇ ಬ್ಯಾಂಕ್‌ಗೆ ರಜೆ ಇಲ್ಲ ನವದೆಹಲಿ: ಸರ್ಕಾರದ ವಹಿವಾಟುಗಳನ್ನು ನಿರ್ವಹಿಸುತ್ತಿರುವ ಎಲ್ಲಾ ಏಜೆನ್ಸಿ ಬ್ಯಾಂಕುಗಳೂ ಹಣಕಾಸು ವರ್ಷದ ಕೊನೆ ದಿನವಾದ ಮಾರ್ಚ್ 31, ಭಾನುವಾರದಂದು ತೆರೆದಿರಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರ್ದೇಶನ ನೀಡಿದೆ. 2023-24ರ […]
5,8,9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ – Vishwanews24
5,8,9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಮುಂದುವರಿಸಲು ಹೈಕೋರ್ಟ್ ಆದೇಶ ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ […]
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಮೋದ್ ಮಧ್ವರಾಜ್ ನೇಮಕ – Vishwanews24
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಮೋದ್ ಮಧ್ವರಾಜ್ ನೇಮಕ ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಭಾರಿಗಳಾದ ಅರಗ ಜ್ಞಾನೇಂದ್ರರವರು ರಾಜ್ಯ ಚುನಾವಣಾ ಸಮಿತಿಯ ನಿರ್ದೇಶನದ ಮೇರೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ […]
ಉಡುಪಿ : ಸಂಸದನಾಗಿ ಕೂಡಾ ನಾನು ದಾಖಲೆಯ ಅಭಿವೃದ್ದಿಯನ್ನು ಮಾಡಬಲ್ಲೆ. : ಕೋಟ ಶ್ರೀನಿವಾಸ ಪೂಜಾರಿ – Vishwanews24
ಉಡುಪಿ:ಸಂಸದನಾಗಿ ಕೂಡಾ ದಾಖಲೆಯ ಅಭಿವೃದ್ದಿಯನ್ನು ನಾನು ಮಾಡಬಲ್ಲೆ. : ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಭಾಷೆ ಬದುಕಿನ ಅವಿಭಾಜ್ಯ ಅಂಗ. ನನ್ನ ಹಿರಿಯರು ನನ್ನ ಭಾಷೆ ಬಗ್ಗೆ ಕಾಳಜಿಯ ಮಾತನ್ನು ಆಡಿದ್ದಾರೆ. ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಎಲ್ಲಾ ಜನತೆಗೆ ಸಂಸತ್ತಿನಲ್ಲಿ […]








