ಕರಾವಳಿ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ – Vishwanews24

ಕರಾವಳಿ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಬೆಂಗಳೂರು: ರಾಜ್ಯದಲ್ಲಿ  ಇಂದಿನಿಂದ 3 ದಿನಗಳ ಕಾಲ ಸಾಧಾರಣ ಮಳೆಯಾಗುವ  ಸಾಧ್ಯತೆಯಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ […]

ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಆರೋಪ : ಸೋನು ಶ್ರೀನಿವಾಸ್ ಗೌಡ ಬಂಧನ – Vishwanews24

ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಆರೋಪ: : ಸೋನು ಶ್ರೀನಿವಾಸ್ ಗೌಡ ಬಂಧನ ಬಿಗ್ ಬಾಸ್ ಮಾಜಿ ಸ್ಪರ್ಧಿ, ಟಿಕ್ ಟಾಕ್ ಸ್ಟಾರ್ ಎಂದೇ ಖ್ಯಾತರಾಗಿದ್ದ ಸೋನು ಶ್ರೀನಿವಾಸ್ ಗೌಡ ಬಂಧನವಾಗಿದೆ. ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ಸೋನು […]

ಬಿಜೆಪಿಯಿಂದ 3ನೇ ಪಟ್ಟಿ ಬಿಡುಗಡೆ : ಕೊಯಮತ್ತೂರಿನಿಂದ ಅಣ್ಣಾಮಲೈ ಕಣಕ್ಕೆ – vishwanews24

ಬಿಜೆಪಿಯಿಂದ 3ನೇ ಪಟ್ಟಿ ಬಿಡುಗಡೆ : ಕೊಯಮತ್ತೂರಿನಿಂದ ಅಣ್ಣಾಮಲೈ ಕಣಕ್ಕೆ ನವದೆಹಲಿ :ಲೋಕಸಭಾ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಕೊಯಮತ್ತೂರಿನಿಂದ ಕಣಕ್ಕಿಳಿಯಲಿದ್ದಾರೆ. ರಾಜ್ಯಪಾಲೆ ಹುದ್ದೆಗೆ ರಾಜೀನಾಮೆ […]

ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ : ಸಿದ್ದರಾಮಯ್ಯ ವಾಗ್ದಾಳಿ – Vishwanews24

ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ : ಸಿದ್ದರಾಮಯ್ಯ ವಾಗ್ದಾಳಿ ಬೆಂಗಳೂರು:ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ […]

ಸಿಎಸ್​ಕೆ ನಾಯಕತ್ವದಿಂದ ಕೆಳಗಿಳಿದ ಧೋನಿ : ನೂತನ ನಾಯಕನಾಗಿ ಋತುರಾಜ್‌ ಗಾಯಕ್ವಾಡ್‌  ನೇಮಕ – Vishwanews24

ಸಿಎಸ್​ಕೆ ನಾಯಕತ್ವದಿಂದ ಕೆಳಗಿಳಿದ ಧೋನಿ –  – ನೂತನ ನಾಯಕನಾಗಿ ಋತುರಾಜ್‌ ಗಾಯಕ್ವಾಡ್‌  ನೇಮಕ ಚೆನ್ನೈ: ಹಾಲಿ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕತ್ವದಿಂದ ಲೆಜೆಂಡ್‌ ಎಂ.ಎಸ್‌ ಧೋನಿ ಕೆಳಗಿಳಿದಿದ್ದಾರೆ. ಅವರ ಬದಲಿಗೆ ನೂತನ ನಾಯಕನಾಗಿ ಬಲಗೈ ಬ್ಯಾಟರ್‌ ಋತುರಾಜ್‌ […]

ಬೆಂಗಳೂರು: ಮೆಟ್ರೋ  ಟ್ರ್ಯಾಕ್‌ಗೆ ಜಿಗಿದು ಯುವಕ ಆತ್ಮಹತ್ಯೆ  – Vishwanews24

ಬೆಂಗಳೂರು: ಮೆಟ್ರೋ  ರೈಲಿನ ಟ್ರ್ಯಾಕ್‌ಗೆ ಜಿಗಿದು ಯುವಕ ಆತ್ಮಹತ್ಯೆ  ಬೆಂಗಳೂರು: ನಮ್ಮ ಮೆಟ್ರೋ  ರೈಲಿನ ಟ್ರ್ಯಾಕ್‌ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಟ್ರೈನ್ ಬರುವಾಗ ಯುವಕ ಹಳಿಗೆ ಜಿಗಿದಿದ್ದಾನೆ. ಯುವಕ ಯಾರು? ಯಾಕಾಗಿ […]

ಉಡುಪಿ: ಪರ್ಕಳದ ಕೆರೆ ಅಭಿವೃದ್ಧಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆ – Vishwanews24

ಉಡುಪಿ: ಪರ್ಕಳದ ಕೆರೆ ಅಭಿವೃದ್ಧಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆ ಉಡುಪಿ: ಜಿಲ್ಲೆಯ ಪರ್ಕಳದ ದುರ್ಗಾ ನಗರದಲ್ಲಿ ಉಷಾ ನಾಯಕ್ ಎಂಬುವವರ ಮನೆಯ ಬಳಿ ಇರುವ ಕೆರೆ ಅಭಿವೃದ್ಧಿ ಕಾಮಗಾರಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆಯಾಗಿವೆ. ಪ್ರಾಣಪೀಠದಲ್ಲಿ ತೀರ್ಥ […]

ಸೌದಿ ಅರೇಬಿಯಾ : ಭೀಕರ ಕಾರು ಅಪಘಾತ – ಮಂಗಳೂರಿನ ಒಂದೇ ಕುಟುಂಬದ ನಾಲ್ವರು ಮೃತ್ಯು – Vishwanews24

ಸೌದಿ ಅರೇಬಿಯಾ : ಭೀಕರ ಕಾರು ಅಪಘಾತ – ಮಂಗಳೂರಿನ ಒಂದೇ ಕುಟುಂಬದ ನಾಲ್ವರು ಮೃತ್ಯು ಕತಾರ್‌ ನಿಂದ ಮದೀನಾಕ್ಕೆ ಉಮ್ರಾ ನಿರ್ವಹಿಸಲು ತೆರಳುತ್ತುದ್ದ ವೇಳೆ ಕಾರು ಅಪಘಾತಕ್ಕೀಡಾಗಿ 3 ತಿಂಗಳ ಹಸುಗೂಸು ಸೇರಿ ಒಂದೇ ಮನೆಯ ನಾಲ್ಕು ಮಂದಿ ಮೃತಪಟ್ಟಿರುವ ಘಟನೆ […]

ಕುಂದಾಪುರ: ಈ ಬಾರಿ ಜನ ನನ್ನನ್ನು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆಯಿದೆ :  ಗೀತಾ ಶಿವರಾಜ್‌ ಕುಮಾರ್‌ – Vishwanews24

ಕುಂದಾಪುರ: ಈ ಬಾರಿ ಜನ ನನ್ನನ್ನು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆಯಿದೆ :  ಗೀತಾ ಶಿವರಾಜ್‌ ಕುಮಾರ್‌ ಕುಂದಾಪುರ‍: ರಾಜ್ಯದ ಮಾಜೀ ಮುಖ್ಯಮಂತ್ರಿಗಳಾಗಿದ್ದ ಎಸ್. ಬಂಗಾರಪ್ಪನವರು ಜನಪರ ಕಾಳಜಿಯಿಂದ ಹೆಸರು ಪಡೆದವರು. ರಾಜಕೀಯವನ್ನು ಯಾವತ್ತೂ ಸ್ವಾರ್ಥಕ್ಕೆ ಬಳಸಿಕೊಳ್ಳದ ಬಂಗಾರಪ್ಪ ಜನಪರ ಕೊಡುಗೆಗಳನ್ನು ರಾಜ್ಯದ […]

‌ಮೋದಿ ಹೆಸರಲ್ಲಿಅಕೌಂಟ್‌ಗೆ 5,000 ರೂ – ಸಾಮಾಜಿಕ ಜಾಲತಾಣದಲ್ಲಿ ಫೇಕ್ ಮೆಸೇಜ್ : ಲಿಂಕ್ ಕ್ಲಿಕ್ ಮಾಡೋ ಮುನ್ನ ಎಚ್ಚರ! Vishwanews24

ಮೋದಿ ಹೆಸರಲ್ಲಿಅಕೌಂಟ್‌ಗೆ 5,000 ರೂ ಸಾಮಾಜಿಕ ಜಾಲತಾಣದಲ್ಲಿ ಫೇಕ್ ಮೆಸೇಜ್ : ಲಿಂಕ್ ಕ್ಲಿಕ್ ಮಾಡೋ ಮುನ್ನ ಎಚ್ಚರ! ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಸೈಬರ್ ಖದೀಮರು ಕೂಡ ಫುಲ್ ಅಲರ್ಟ್ ಆಗಿದ್ದಾರೆ. ಚುನಾವಣೆ ಹೊತ್ತಲ್ಲೇ ನಕಲಿ ಮೆಸೇಜ್‌ಗಳ ಹಾವಳಿ ಸಹ ಹೆಚ್ಚಾಗುತ್ತಿವೆ. […]