ಕಾಪು: ಮರಳು ಅಕ್ರಮ ಸಾಗಾಟ; ಟಿಪ್ಪರ್‌ ಪೊಲೀಸ್‌ ವಶಕ್ಕೆ – Vishwanews24

ಕಾಪು: ಮರಳು ಅಕ್ರಮ ಸಾಗಾಟ; ಟಿಪ್ಪರ್‌ ಪೊಲೀಸ್‌ ವಶಕ್ಕೆ ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮರಳು ಅಕ್ರಮವಾಗಿ ಸಾಗಿಸುತ್ತಿದ್ದ ಟಿಪ್ಪರನ್ನು ಕಾಪು ಪೊಲೀಸರು ಮಂಗಳವಾರ ಜಪ್ತಿ ಮಾಡಿದ್ದಾರೆ. ಕಾಪುವಿನಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರಿಗೆ ಸಂಚರಿಸುತ್ತಿದ್ದ ಟಿಪ್ಪರ್‌ನಿಂದ ನೀರು […]

ಯಾರಿಗೆ ಟಿಕೆಟ್ ಕೊಟ್ಟರು ಅಭ್ಯರ್ಥಿ ಪರ ಕೆಲ್ಸ ಮಾಡ್ತೀನಿ : ಶೋಭಾ ಕರಂದ್ಲಾಜೆ – Vishwanews24

 ಟಿಕೇಟ್ ತೆಗೆದುಕೊಳ್ಳಲು ನನ್ನ ವಿರುದ್ಧ ಷಡ್ಯಂತ್ರ ಮಾಡ್ತಿದ್ದಾರೆ : ಶೋಭಾ ಕರಂದ್ಲಾಜೆ  ವಿಜಯಪುರ: ಈ ಬಾರಿ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಮತದಾರರು ಮೋದಿಯವರನ್ನ ಗೆಲ್ಲಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಅಭಿವೃದ್ಧಿ ಆಧಾರದ ಮೇಲೆ ಮತ ಕೇಳ್ತೇವೆ. ನಮ್ಮ ಕ್ಷೇತ್ರದಲ್ಲಿಯೂ ಅಭಿವೃದ್ಧಿ […]

ಸದಾನಂದ ಗೌಡರು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ  : ಡಿಕೆ ಶಿ – Vishwanews24

ಸದಾನಂದ ಗೌಡರು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ  : ಡಿಕೆ ಶಿ ಬೆಂಗಳೂರು: ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರಿಗೆ ಒಂದೆಡೆ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಟಿಕೆಟ್ ದೊರೆಯುತ್ತದೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಈ ಮಧ್ಯೆ, ಅವರು ಕಾಂಗ್ರೆಸ್  ಸೇರುವ […]

ಸಿಎಎ ಜಾರಿ ಮಾಡಬೇಕೇ ಅಥವಾ ತಿರಸ್ಕರಿಸಬೇಕೆ ಎಂಬುದನ್ನು ಸಿಎಂ ಚರ್ಚೆ ಮಾಡಿ ತೀರ್ಮಾನ : ಡಾ ಜಿ ಪರಮೇಶ್ವರ್ – Vishwanews24

ಸಿಎಎ ಜಾರಿ ಮಾಡಬೇಕೇ ಅಥವಾ ತಿರಸ್ಕರಿಸಬೇಕೆ ಎಂಬುದನ್ನು ಸಿಎಂ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ: ಡಾ ಜಿ ಪರಮೇಶ್ವರ್ ಬೆಂಗಳೂರು ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ ಅಧಿಸೂಚನೆ ಹೊರಡಿಸಿದ್ದು, ಇದು ದೇಶದಾದ್ಯಂತ ಜಾರಿಯಾಗಬೇಕಿದೆ. ಈ ಮಧ್ಯೆ, ಪ್ರತಿಪಕ್ಷಗಳಿಂದ ಸಿಎಎ ಜಾರಿಗೆ […]

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಬಳ್ಳಾರಿಯಲ್ಲಿ ಓರ್ವ ವಶಕ್ಕೆ – Vishwanews24

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಬಳ್ಳಾರಿಯಲ್ಲಿ ಓರ್ವ ವಶಕ್ಕೆ ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ ಅಧಿಕಾರಿಗಳು ತೀವ್ರ ತನಿಖೆಗೆ ಇಳಿದಿದ್ದು, ಇದೀಗ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಇಂದು (ಬುಧವಾರ) ಮುಂಜಾನೆ 4 […]

ರಥೋತ್ಸವ ನೋಡಲು ಬಂದ ಬಾಲಕಿಯನ್ನುಅಪಹರಿಸಿ,ಸಾಮೂಹಿಕ ಅತ್ಯಾಚಾರ: 7 ಮಂದಿ ಬಂಧನ – Vishwanews24

ರಥೋತ್ಸವ ನೋಡಲು ಬಂದ ಬಾಲಕಿಯನ್ನುಅಪಹರಿಸಿ,ಸಾಮೂಹಿಕ ಅತ್ಯಾಚಾರ: 7 ಮಂದಿ ಬಂಧನ ಚೆನ್ನೈ: ರಥೋತ್ಸವ ನೋಡಲು ಬಂದ ಬಾಲಕಿಯನ್ನು ಅಪಹರಣಗೈದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಪ್ರಕರಣ ತಮಿಳುನಾಡಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಮಾ.9 ರಂದು ಈ ಘಟನೆ ನಡೆದಿದ್ದು, ಈ ಪ್ರಕರಣ ಸಂಬಂಧ ಪೊಲೀಸರು […]

ಉಡುಪಿ : ಸರ್ಕಾರ ಗ್ಯಾರಂಟಿ  ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಬಳಸುತ್ತಿರುವುದು ಅಕ್ಷಮ್ಯ ಅಪರಾಧ : ಯಶ್ಪಾಲ್ ಸುವರ್ಣ ಆಕ್ರೋಶ – Vishwanews24

ಸರಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿಯಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆಯೋಜಿಸಿರುವ ಸರ್ಕಾರದ ಗ್ಯಾರಂಟಿ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಕರೆತರುವಂತೆ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆಯ ಮೂಲಕ ಒತ್ತಡ ಹೇರುತ್ತಿರುವ ಸರ್ಕಾರದ ವಿರುದ್ಧ ಉಡುಪಿ ಶಾಸಕ […]

ಮಲ್ಪೆ :  ಬೋಟ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಒರಿಸ್ಸಾ ಮೂಲದ  ಯುವಕ ನಾಪತ್ತೆ – Vishwanews24

ಮಲ್ಪೆ :  ಬೋಟ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಒರಿಸ್ಸಾ ಮೂಲದ  ಯುವಕ ನಾಪತ್ತೆ ಉಡುಪಿ, : ಮಲ್ಪೆಯ ಬೋಟ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಒರಿಸ್ಸಾ ಮೂಲದ ಅಲೋಕ್ ತಂತಿ (24) ಎಂಬಾತನು ಯುಬಿಎಂಸಿ ಚರ್ಚ್ ಎದುರು ಇರುವ ರಾಜ್ ಎಲೆಕ್ಟಿçÃಕಲ್ಸ್ ರವರ ಬಾಡಿಗೆ ರೂಮಿನಲ್ಲಿ […]

ಉಡುಪಿ :ವಾಣಿಜ್ಯ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಕಡ್ಡಾಯ, ತಪ್ಪಿದ್ದಲ್ಲಿ ಪರವಾನಿಗೆ ರದ್ದು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ – Vishwanews24

ವಾಣಿಜ್ಯ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಕಡ್ಡಾಯ, ತಪ್ಪಿದ್ದಲ್ಲಿ ಪರವಾನಿಗೆ ರದ್ದು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉಡುಪಿ: ಸರಕಾರದ ಆದೇಶದ ಅನ್ವಯ ಸ್ಥಳೀಯ ಪ್ರಾಧಿಕಾರ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗಳಿAದ ಅನುಮತಿ ಪಡೆದು ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ […]

ಬೆಳ್ತಂಗಡಿ : ಆ್ಯಂಬುಲೆನ್ಸ್  ಚಾಲಕನ ಮೇಲೆ ಹಲ್ಲೆ –  ದಂಪತಿ ಪೊಲೀಸರ ವಶಕ್ಕೆ – Vishwanews24

ಬೆಳ್ತಂಗಡಿ : ಆ್ಯಂಬುಲೆನ್ಸ್  ಚಾಲಕನ ಮೇಲೆ ಹಲ್ಲೆ –  ದಂಪತಿ ಪೊಲೀಸರ ವಶಕ್ಕೆ ಬೆಳ್ತಂಗಡಿ : ಆ್ಯಂಬುಲೆನ್ಸ್ ಚಾಲಕನೊಬ್ಬನ ಮೇಲೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ನಡೆದಿದ್ದು, ಇದೀಗ ಬೆಂಗಳೂರಿನ ದಂಪತಿಗಳನ್ನು ಪೊಲೀಸರು […]