ಬಂಟ್ವಾಳ : ಮರಕ್ಕೆ ಬೈಕ್ ಡಿಕ್ಕಿ ; ಸವಾರ ಸಾವು – Vishwanews24

ಬಂಟ್ವಾಳ : ಮರಕ್ಕೆ ಬೈಕ್ ಡಿಕ್ಕಿ ; ಸವಾರ ಸಾವು ಬಂಟ್ವಾಳ :ಬೈಕ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ […]

ಕಡಬ: ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ : ಇನ್ನಿಬ್ಬರು ಪೊಲೀಸರ ವಶಕ್ಕೆ – Vishwanews24

ಕಡಬ: ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ : ಇನ್ನಿಬ್ಬರು ಪೊಲೀಸರ ವಶಕ್ಕೆ ಕಡಬ: ಕಡಬದ ಸರ್ಕಾರಿ ಕಾಲೇಜಿನಲ್ಲಿ ನಡೆದ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಕೇರಳದ ಇನ್ನಿಬ್ಬರನ್ನು ಮಂಗಳವಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಧಾನ ಆರೋಪಿ ಕೇರಳ […]

ಕಾಪು : ದಿನಸಿ ಸೇಲ್ಸ್‌ ಮೆನ್‌ ನ ಪರ್ಸ್‌ ಎಗರಿಸಿ ಲಕ್ಷಾಂತರ ರೂ. ದರೋಡೆ ಪ್ರಕರಣ ; ಆರೋಪಿ ಬಂಧನ – Vishwanews24

ಕಾಪು : ದಿನಸಿ ಸೇಲ್ಸ್‌ ಮೆನ್‌ ನ ಪರ್ಸ್‌ ಎಗರಿಸಿ ಲಕ್ಷಾಂತರ ರೂ. ದರೋಡೆ ಪ್ರಕರಣ ; ಆರೋಪಿ ಬಂಧನ ಕಾಪು : ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 2ರಂದು ನಡೆದಿದ್ದ ವ್ಯಕ್ತಿಯ ಸುಲಿಗೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಕುಮಾರ್ (28) […]

ದೇಶದಲ್ಲಿ ಶಾಂತಿ ಕದಲಿಸಬೇಕು ಎಂದು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದ್ದಾರೆ: ಡಿಕೆ ಶಿವಕುಮಾರ್ – Vishwanews24

ದೇಶದಲ್ಲಿ ಶಾಂತಿ ಕದಲಿಸಬೇಕು ಎಂದು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದ್ದಾರೆ: ಡಿಕೆ ಶಿವಕುಮಾರ್ ಬೆಂಗಳೂರು: ಈ ದೇಶದಲ್ಲಿ ಶಾಂತಿ ಕದಲಿಸಬೇಕು ಎಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತರುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ವಾಗ್ದಾಳಿ […]

ಉಡುಪಿ:  ಜಯ ಪ್ರಕಾಶ್‌ ಹೆಗ್ಡೆ ಇಂದು ಕಾಂಗ್ರೆಸ್‌ಗೆ ಸೇರ್ಪಡೆ – Vishwanews24

ಉಡುಪಿ:  ಜಯ ಪ್ರಕಾಶ್‌ ಹೆಗ್ಡೆ ಇಂದು ಕಾಂಗ್ರೆಸ್‌ಗೆ ಸೇರ್ಪಡೆ ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯ ಪ್ರಕಾಶ್‌ ಹೆಗ್ಡೆ ಅವರು ಇಂದು ಮಂಗಳವಾರ ಮಾ. 12 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ […]

ಮಂಗಳೂರು: ವೃದ್ದ ಮಾವನ ಮೇಲೆ ಮಾರಣಾಂತಿಕ ಹಲ್ಲೆ ,ಮನಸೋ ಇಚ್ಚೆ ಥಳಿಸಿದ ಸೊಸೆ – Vishwanews24

ಸೊಸೆಯಿಂದ ವೃದ್ದ ಮಾವನ ಮೇಲೆ ಮಾರಣಾಂತಿಕ ಹಲ್ಲೆ  ಮಂಗಳೂರು: ಸೊಸೆಯೊಬ್ಬಳು ವೃದ್ದ ಮಾವನಿಗೆ ಮನಸೋ ಇಚ್ಚೆ ಥಳಿಸಿದ ಘಟನೆ ನಗರದ ಕುಲಶೇಖರ ಬಳಿ ನಡೆದಿದ್ದು ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸೊಸೆಯನ್ನು ಬಂಧಿಸಲಾಗಿದೆ. ಹಲ್ಲೆಯಿಂದ 87 […]

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ನಾನು ಈ ಬಾರಿ ಚುನಾವಣೆ ಸ್ಪರ್ಧೆ ಮಾಡೇ ಮಾಡ್ತೀನಿ : ಶೋಭಾ ಕರಂದ್ಲಾಜೆ – Vishwanews24

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ನಾನು ಈ ಬಾರಿ ಚುನಾವಣೆ ಸ್ಪರ್ಧೆ ಮಾಡೇ ಮಾಡ್ತೀನಿ : ಶೋಭಾ ಕರಂದ್ಲಾಜೆ  ಪುತ್ತೂರು : ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ನಾನು ಈ ಬಾರಿ ಚುನಾವಣೆ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಕೇಂದ್ರ ಸಚಿವೆ ಸಂಸದೆ ಶೋಭಾ […]

ನೀಲಿ ಚಿತ್ರತಾರೆ ಎಮಿಲಿ ವಿಲ್ಲಿಸ್‌ಗೆ ಹೃದಯ ಸ್ತಂಭನ ; ಸ್ಥಿತಿ ಗಂಭೀರ – Vishwanews24

ನೀಲಿ ತಾರೆ ಎಮಿಲಿ ವಿಲ್ಲಿಸ್‌ಗೆ ಹೃದಯ ಸ್ತಂಭನ ; ಸ್ಥಿತಿ ಗಂಭೀರ ವಾಷಿಂಗ್ ಟನ್: ನೀಲಿ ಚಿತ್ರತಾರೆ ಎಮಿಲಿ ವಿಲ್ಲೀಸ್ ಗೆ ಹೃದಯ ಸ್ತಂಭನಕ್ಕೊಳಗಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಅಮೇರಿಕಾದ ಪುನರ್ವಸತಿ ಶಿಬಿರವೊಂದರಲ್ಲಿ ಎಮಿಲಿ ವಿಲ್ಲೀಸ್ ಗೆ ಹೃದಯ ಸ್ತಂಭನವಾಗಿದೆ. ಇನ್ಸ್ಟಾಗ್ರಾಮ್ ನಲ್ಲಿ […]

ಪ್ರಧಾನಿ ಮೋದಿ ಸರ್ಕಾರದ ಪರವಾಗಿ ರಾಜ್ಯದ ಜನರು ನಿಲ್ಲಬೇಕು : ಎಚ್.ಡಿ.ರೇವಣ್ಣ ಮನವಿ – Vishwanews24

ಪ್ರಧಾನಿ ಮೋದಿ ಸರ್ಕಾರದ ಪರವಾಗಿ ರಾಜ್ಯದ ಜನರು ನಿಲ್ಲಬೇಕು : ಎಚ್.ಡಿ.ರೇವಣ್ಣ ಮನವಿ ಮೈಸೂರು : ಕಳೆದ 10 ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುವುದರ ಜೊತೆಗೆ ಕರ್ನಾಟಕಕ್ಕೆ ಅತಿ ಹೆಚ್ಚಿನ ಅನುದಾನ ನೀಡಿರುವ ಪ್ರಧಾನಿ ಮೋದಿ ಸರ್ಕಾರದ ಪರವಾಗಿ ರಾಜ್ಯದ ಜನರು […]

ಸಂವಿಧಾನ  ಬದಲಾವಣೆ ಮಾಡಿದರೆ ದೇಶದಲ್ಲಿ ರಕ್ತಪಾತವಾಗುತ್ತದೆ ; ಇದು ಬಿಜೆಪಿಯವರ ಹಿಡನ್ ಅಜೆಂಡಾ : ಸಿದ್ದರಾಮಯ್ಯ ವಾಗ್ದಾಳಿ – Vishwanews24

ಸಂವಿಧಾನ  ಬದಲಾವಣೆ ಮಾಡಿದರೆ ದೇಶದಲ್ಲಿ ರಕ್ತಪಾತವಾಗುತ್ತದೆ ; ಇದು ಬಿಜೆಪಿಯವರ ಹಿಡನ್ ಅಜೆಂಡಾ : ಸಿದ್ದರಾಮಯ್ಯ ವಾಗ್ದಾಳಿ ಬೆಂಗಳೂರು: ಸಂವಿಧಾನ  ಬದಲಾವಣೆ ಮಾಡಿದರೆ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಅನಂತ್ […]