Author: Vishwa News 24
ಉಡುಪಿ: ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ; ಯುವಕ ಮೃತ್ಯು – Vishwanews24
ಉಡುಪಿ: ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ, ಯುವಕ ಮೃತ್ಯು ಉಡುಪಿ : ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಸ್ವಸ್ತಿಕ್ ಮೃತ ಯುವಕನಾಗಿದ್ದಾನೆ. […]
ಮಂಗಳೂರು: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ – Vishwanews24
ಮಂಗಳೂರು: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಂನೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್ […]
ಕಾರ್ಕಳದ ’ಅಯ್ಯೋ ಶ್ರದ್ಧಾ ’ ಅವರಿಗೆ ಅತ್ಯಂತ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ – Vishwanews24
ಕಾರ್ಕಳದ ಅಯ್ಯೋ ಶ್ರದ್ಧಾ ಅವರಿಗೆ ಅತ್ಯಂತ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ ಕಾರ್ಕಳ:ಅಯ್ಯೋ ಶ್ರದ್ಧಾ ಎಂದೇ ಖ್ಯಾತಿಯ ಯೂಟ್ಯೂಬ್ ಚಾನೆಲ್‌ನ ಕಾರ್ಕಳ ತಾಲೂಕಿನ ಬಜಗೋಳಿ ಸುಶೀಲಾ ಫಾರ್ಮ್ ಎಸ್ಟೇಟ್‌ನ ಶ್ರದ್ಧಾ ಜೈನ್(42) ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್ ಎನ್ನುವ ಪ್ರಶಸ್ತಿ […]
ಲೋಕಸಭಾ ಚುನಾವಣೆ ; NDA 358, INDIA 110 ಸ್ಥಾನ : ಟೈಮ್ಸ್ ನೌ ಸಮೀಕ್ಷೆ – Vishwanews24
ಲೋಕಸಭಾ ಚುನಾವಣೆ ; NDA 358, INDIA 110 ಸ್ಥಾನ : ಟೈಮ್ಸ್ ನೌ ಸಮೀಕ್ಷೆ ನವದೆಹಲಿ: ಈಗ ದೇಶದಲ್ಲಿ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ (BJP) ನೇತೃತ್ವದ ಎನ್‌ಡಿಎಗೆ (NDA) 358-398 ಸ್ಥಾನ ಸಿಗಲಿದೆ ಟೈಮ್ಸ್‌ನೌ ವಾಹಿನಿ ನಡೆಸಿದ […]
ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಮಹಿಳಾ ಸಾಧಕರಿಗೆ ಸನ್ಮಾನ – Vishwanews24
ಉಡುಪಿ : ಮಲಬಾರ್ ಗೋಲ್ಡ್‌ನಿಂದ ಮಹಿಳಾ ಸಾಧಕರಿಗೆ ಸನ್ಮಾನ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಶುಕ್ರವಾರ ಉಡುಪಿ ಮಳಿಗೆಯಲ್ಲಿ ಜರಗಿತು. ವಿವಿಧ ಕ್ಷೇತ್ರಗಳ ಸಾಧಕರಾದ ಡಾ.ವೀಣಾ ಕುಮಾರಿ(ವೈದ್ಯಕೀಯ), […]
ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿಸುವ ಕೆಲಸ 95% ಮುಗಿದಿದೆ : ಶಾಸಕ ವೇದವ್ಯಾಸ್ ಕಾಮತ್ – Vishwanews24
ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿಸುವ ಕೆಲಸ 95% ಮುಗಿದಿದೆ : ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು : ತುಳು ಭಾಷೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯಾಗಿಸುವ ನಿಟ್ಟಿನಲ್ಲಿ ಶೇಕಡ 95 ರಷ್ಟು ಕೆಲಸ ಮುಗಿದಿದ್ದು, ಇನ್ನು ಕೇವಲ ಶೇಕಡ 5 […]
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೆಯರ್ – Vishwanews24
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಗಳೂರು ತಾಲೂಕಿನ ನೀರುಮಾರ್ಗದಲ್ಲಿ ನಡೆದಿದೆ. ಫಿರ್ಯಾದಿದಾರರ ಕುಟುಂಬದ ಸ್ನೇಹಿತರಾಗಿರುವ ಶ್ರೀಮತಿ ಅಲ್ಲಿ ಪೀಟರ್ ವಾಸ್, ನೀರುಮಾರ್ಗ ಇವರ ಬಾಬು ಮಂಗಳೂರು ತಾಲೂಕಿನ […]
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ – Vishwanews24
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಸಿದ್ಧವಾಗಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೀದರ್: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರೆ ಬಾಂಬ್ ಸ್ಫೋಟ ಆಗುತ್ತಿರಲಿಲ್ಲ : ಪ್ರಮೋದ್ ಸಾವಂತ್ – Vishwanews24
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದಾಗಿಂದ ಅಭಿವೃದ್ಧಿಗೆ ಬ್ರೇಕ್ ಬಿದ್ದಿದೆ : ಪ್ರಮೋದ್ ಸಾವಂತ್ ಚಿತ್ರದುರ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರೆ ಬಾಂಬ್ ಸ್ಫೋಟ ಆಗುತ್ತಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹರಿಹಾಯ್ದರು. ಬಿಜೆಪಿ ಬೂತ್ ಪ್ರಮುಖರ ಸಭೆಯಲ್ಲಿ […]
ಉಡುಪಿ :ಪ್ರತಿಭಟನೆ ಹೆಸರಿನಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯ : ಯಶ್‌ಪಾಲ್ ಸುವರ್ಣ ವಿರುದ್ಧ ರಮೇಶ್ ಕಾಂಚನ್ ಟೀಕೆ – Vishwanews24
ಉಡುಪಿ :ಪ್ರತಿಭಟನೆ ಹೆಸರಿನಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯ : ಯಶ್‌ಪಾಲ್ ಸುವರ್ಣ ವಿರುದ್ಧ ರಮೇಶ್ ಕಾಂಚನ್ ಟೀಕೆ ಉಡುಪಿ , : ಶಾಸಕರಾದ ಯಶ್‌ಪಾಲ್ ಸುವರ್ಣ ಅವರು ರಾಜಕೀಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಲು ಬಾಕಿ […]






