ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು ದಿನಗಳಿಂದ ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಗಳ ನಡುವೆ ಪ್ರಾಯೋಗಿಕ ಸಂಚಾರ ನಡೆಸಿದ್ದ ವಂದೇ ಭಾರತ್ ರೈಲು, ಗುರುವಾರ […]

ಉಡುಪಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ – vishwanews24

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಏಕಾಏಕಿ ಹಲ್ಲೆ […]

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ – vishwanews24

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್‌ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಬೆಳಗ್ಗೆ ಕೊಡ್ಯಡ್ಕದ ಮಿತ್ತಬೈಲು ಬಳಿ ರಸ್ತೆಯ ಮಧ್ಯದಲ್ಲೇ ಪಲ್ಟಿಯಾದ ಘಟನೆ ನಡೆದಿದೆ. […]

ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ – vishwanews24

ವೆನ್‍ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ವೆನ್‍ಲಾಕ್ ಆಸ್ಪತ್ರೆಯನ್ನು ಮತ್ತಷ್ಟು ಉನ್ನತೀಕರಿಸುವ ಉದ್ದೇಶದಿಂದ ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರಕಾರ 70 ಕೋಟಿ ರೂ. […]

ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಒದಗಿಸಿದ್ದ ಮತ್ತೊಬ್ಬಆರೋಪಿ ಬಂಧನ ಉಡುಪಿ :  ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಶೂಟೌಟ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು, ಶೂಟರ್‌ಗಳಿಗೆ ಬೈಕ್ ಒದಗಿಸಿದ […]

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ – vishwanews24

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ ವಿದ್ಯಾರ್ಥಿನಿಯ ನಿಗೂಢ ಸಾವಿಗೆ ಪೋಷಕರ ಅನುಮಾನ ಹಾಸನ: ಚನ್ನರಾಯಪಟ್ಟಣದ  ಅಂಬಿಕ ನಗರದಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದೆ. ನಗರದ ಸಾಕಮ್ಮ-ಮಂಜಶೆಟ್ಟಿ ದಂಪತಿ […]

ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ – vishwanews24

ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ ಸಮೀಪದ ಸಂಭೋಳ್ಯ ನಿವಾಸಿ ಸುಮಂತ್(15) ಅವರ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆಯ ಭಾಗವಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL) […]

ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ ; ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು: ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ […]

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ – vishwanews24

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ದಾವಣಗೆರೆಯ ಬೇಗೂರು ರಸ್ತೆಯ ನಿವಾಸಿ ವಾಣೀಶ್ರೀ ಅಲಿಯಾಸ್ ರೇಣುಕಾ ಎಂದು […]

ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್‌ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್‌ಗಳು ಲೋಕಾಯುಕ್ತ ಬಲೆಗೆ  – vishwanews24

ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್‌ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್‌ಗಳು ಲೋಕಾಯುಕ್ತ ಬಲೆಗೆ  ಚಿಕ್ಕಮಗಳೂರು: ಕೃಷಿ ಜಮೀನಿನ ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡವಾಗಿ 2 ಲಕ್ಷ ರೂ. ಸ್ವೀಕರಿಸುತ್ತಿದ್ದ […]