ಉಡುಪಿ : ಮೀಡಿಯಾ ಮುಂದೆ ಐದು ನಿಮಿಷಕ್ಕೆ ಸೀಮಿತವಾದ ಕಾಂಗ್ರೆಸ್ ವಿರುದ್ಧ ಉಡುಪಿ ಬಿಜೆಪಿ ಯುವಮೋರ್ಚ ಪ್ರತಿಭಟನೆ : vishwanews24

ಮೀಡಿಯಾ ಮುಂದೆ ಐದು ನಿಮಿಷಕ್ಕೆ ಸೀಮಿತವಾದ ಕಾಂಗ್ರೆಸ್ ವಿರುದ್ಧ ಉಡುಪಿ ಬಿಜೆಪಿ ಯುವಮೋರ್ಚ ಪ್ರತಿಭಟನೆ .. ಪ್ರತಿಭಟನಾ ಹೈಡ್ರಾಮವನ್ನು ಒಂದೇ ನಿಮಿಷದಲ್ಲಿ ಹತ್ತಿಕ್ಕಿದ ಪೊಲೀಸರು.. ರಾಜ್ಯದಾದ್ಯಂತ ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕುವ ಪ್ರತಿಭಟನೆ ಉಡುಪಿಯಲ್ಲಿ ವಿಫಲ.. ಉಡುಪಿ: ಕಾಂಗ್ರೆಸ್ ರಾಜ್ಯಸಭಾ ಸದಸ್ಯ […]

ಉಡುಪಿ :  ಕಾಂಗ್ರೆಸ್ ಕಚೇರಿಯತ್ತ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು  , ಹಲವು ನಾಯಕರು ಪೊಲೀಸರ ವಶಕ್ಕೆ – Vishwanews24

ಉಡುಪಿ :  ಕಾಂಗ್ರೆಸ್ ಕಚೇರಿಯತ್ತ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು  , ಹಲವರು ಪೊಲೀಸರ ವಶಕ್ಕೆ ಬ್ರಹ್ಮಗಿರಿ ಸರ್ಕಲ್ ಬಳಿ ಯುವ ಮೋರ್ಚಾ ಕಾರ್ಯಕರ್ತರಿಂದ ಪ್ರತಿಭಟನೆ ಬ್ರಹ್ಮಗಿರಿ ಸರ್ಕಲ್ ನಲ್ಲಿ ಕಾರ್ಯಕರ್ತರನ್ನು ತಡೆದ ಪೊಲೀಸರು ಬ್ಯಾರಿಕೇಡ್ಅಳವಡಿಸುವ ಮೂಲಕ ಕಾರ್ಯಕರ್ತರನ್ನು ಹಿಮ್ಮೆಟ್ಟಿಸಿದ ಪೊಲೀಸರು […]

 ಕಟಪಾಡಿ : ಕಾಲೇಜು ವಿದ್ಯಾರ್ಥಿನಿ ನಾಪತ್ತೆ – Vishwanews24

 ಕಟಪಾಡಿ : ಕಾಲೇಜು ವಿದ್ಯಾರ್ಥಿನಿ ನಾಪತ್ತೆ ಕಾಪು: ರಾತ್ರಿ ಮನೆಯಲ್ಲಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿ, ಕಟಪಾಡಿ ಏಣಗುಡ್ಡೆ ಗ್ರಾಮದ ಜೆ. ಎನ್‌. ನಗರ ನಿವಾಸಿ ಶೈನಾಜ್‌ (20) ಫೆ. 26 ರಿಂದ ನಾಪತ್ತೆಯಾಗಿದ್ದಾರೆ. ಉಡುಪಿ ಕಾಲೇಜಿನಲ್ಲಿ 2ನೇ ವರ್ಷದ ಬಿಕಾಂ ವ್ಯಾಸಂಗ […]

ಕಾರವಾರ: ಪ್ರಥಮ ದರ್ಜೆಯ  ಗುತ್ತಿಗೆದಾರ ನೇಣಿಗೆ ಶರಣು – Vishwanews24

ಕಾರವಾರ: ಪ್ರಥಮ ದರ್ಜೆಯ  ಗುತ್ತಿಗೆದಾರ ನೇಣಿಗೆ ಶರಣು ಕಾರವಾರ : ಅಂಕೋಲಾದ ಅಗಸೂರು ಗ್ರಾಮದ ಪ್ರಥಮ ದರ್ಜೆಯ ಗುತ್ತಿಗೆದಾರ ನೋರ್ವ ಮನೆಯ ಹಿಂಬದಿಯಲ್ಲಿರುವ ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಅಗಸೂರು ಗ್ರಾಮದಲ್ಲಿ ನಡೆದಿದೆ. ಬಾಲಚಂದ್ರ ನಾಯಕ (55)ಆತ್ಮಹತ್ಯೆ […]

ಉಡುಪಿ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಯುವ ಮೋರ್ಚಾ ಸಿದ್ಧತೆ – Vishwanews24

ಉಡುಪಿ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಯುವ ಮೋರ್ಚಾ ಸಿದ್ಧತೆ ಯುವ ಮೋರ್ಚಾ ಗೆ ಕೌಂಟರ್ ನೀಡಲು ಕಾಂಗ್ರೆಸ್ ತಯಾರಿ ಕಾಂಗ್ರೆಸ್ ಕಚೇರಿ ಮುಂದೆ ಸಾಲಾಗಿ ಕುರ್ಚಿ ಹಾಕಿ ಕುಳಿತ ಪಕ್ಷದ ಕಾರ್ಯಕರ್ತರು ಬಿಜೆಪಿ ಮುತ್ತಿಗೆ ಹಾಕುವುದನ್ನು ತಡೆಯಲು […]

ಉಡುಪಿ: ಜಿಲ್ಲಾ ಕ್ಯಾಟರಿಂಗ್‌ ಮಾಲಕರ ಸಂಘ ಉದ್ಘಾಟನೆ – Vishwanews24

ಉಡುಪಿ: ಜಿಲ್ಲಾ ಕ್ಯಾಟರಿಂಗ್‌ ಮಾಲಕರ ಸಂಘ ಉದ್ಘಾಟನೆ ಉಡುಪಿ: ಉಡುಪಿ ಜಿಲ್ಲಾ ಕ್ಯಾಟರಿಂಗ್‌ ಮಾಲಕರ ಸಂಘದ ಉದ್ಘಾಟನೆ ಕಾರ್ಯಕ್ರಮ ಮಂಗಳ ವಾರಸಂತೆಕಟ್ಟೆ ಲಕ್ಷ್ಮೀನಗರದ ಗ್ರೀನ್‌ ಎಕರ್ಷ್‌ನಲ್ಲಿ ಜರಗಿತು. ಕೇಮಾರು ಸಾಂದೀಪನೀ ಸಾಧನಾ ಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ, ಉಡುಪಿ ಡಯಾಸಿಸ್‌ನ ವಿಕಾರ್‌ […]

ಇಂದಿನಿಂದ ಉಡುಪಿಯಲ್ಲಿ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ: ಯಶ್ ಪಾಲ್ ಸುವರ್ಣ – Vishwanews24

ಇಂದಿನಿಂದ ಉಡುಪಿಯಲ್ಲಿ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ: ಯಶ್ ಪಾಲ್ ಸುವರ್ಣ ಉಡುಪಿ: ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಭಾರತ್ ಅಕ್ಕಿ ಮಾರಾಟಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯವರು ಫೆಬ್ರವರಿ 28 ಬುಧವಾರದಂದು […]

ಸುರತ್ಕಲ್: ನಾಪತ್ತೆಯಾಗಿದ್ದ ನಾಲ್ವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮೃತದೇಹ ಪತ್ತೆ – Vishwanews24

ಸುರತ್ಕಲ್: ನಾಪತ್ತೆಯಾಗಿದ್ದ ನಾಲ್ವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮೃತದೇಹ ಪತ್ತೆ ಸುರತ್ಕಲ್:ನಿನ್ನೆಯಿಂದ ನಾಪತ್ತೆಯಾಗಿದ್ದ ಸುರತ್ಕಲ್‌ನ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿಯ ಕೊಪ್ಪಳ ಅಣೆಕಟ್ಟಿನ ರೈಲ್ವೆ ಸೇತುವೆ ಕೆಳಭಾಗದ ನದಿಯಲ್ಲಿ ಪತ್ತೆ ದಾರುಣ ಘಟನೆ ನಡೆದಿದೆ. ಮೃತ ಮಕ್ಕಳನ್ನು ಯಶ್ಚಿತ್‌(15), ಹಳೆಯಂಗಡಿ […]

ಉಡುಪಿ: ಸ್ವಾವಲಂಬಿ ಬದುಕಿಗೆ ಪ್ರೇರಣೆ ನೀಡಿ ಯೋಜನೆಯ ಯಶಸ್ಸಿಗೆ ಎಲ್ಲರೂ ಸಹಕರಿಸುವ :ಯಶ್ಪಾಲ್ ಸುವರ್ಣ – vishwanews24

ಮೋದಿ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸಲು ಮುಂದಾಗೋಣ:  ಯಶ್ಪಾಲ್ ಸುವರ್ಣ ಉಡುಪಿ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ 17 ವೃತ್ತಿಗಳ ಕುಶಲಕರ್ಮಿಗಳಿಗೆ ಸ್ವಉದ್ಯೋಗ ನಡೆಸಲು ನೀಡುತ್ತಿರುವ ವಿಶೇಷ ಪ್ರೋತ್ಸಾಹವನ್ನು ಸದುಪಯೋಗಪಡಿಸಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸ್ವಾವಲಂಬಿ […]

ಉಡುಪಿ: ಜಿಲ್ಲಾ ಶ್ರೀರಾಮಸೇನೆ ವತಿಯಿಂದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನ – Vishwanews24

ಉಡುಪಿ: ಜಿಲ್ಲಾ ಶ್ರೀರಾಮಸೇನೆ ವತಿಯಿಂದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನ ಉಡುಪಿ: ಜಿಲ್ಲಾ ಶ್ರೀರಾಮಸೇನೆ ವತಿಯಿಂದ ಮಾರ್ಚ್ ಕೊನೆಯಲ್ಲಿ ಉಡುಪಿಯಲ್ಲಿ ನಡೆಯಲಿರುವ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನದ ಪೂರ್ವಭಾವಿ ಸಭೆಯು ಸೋಮವಾರ ಮಥುರಾ ಕಂಪರ್ಟ್ಸ್ ಸಭಾಂಗಣದಲ್ಲಿ ನಡೆಯಿತು. ಶ್ರೀರಾಮಸೇನೆಯ […]