ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು  ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಇಲ್ಲ – vishwanews24

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು  ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಇಲ್ಲ ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು ಸರ್ಪಸಂಸ್ಕಾರ, ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನಡೆಯುವುದಿಲ್ಲ. ಆ.23ರಂದು ಏಕಾದಶಿ […]

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್ – vishwanews24

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್ ಬೆಂಗಳೂರು: ಕರ್ನಾಟಕದಲ್ಲಿ 1 ವರ್ಷದ ಅವಧಿಗೆ ಕೃತಕ ಪನ್ನೀರ್‌ ಬ್ಯಾನ್‌ ಮಾಡಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಪನ್ನೀರ್‌ ಹೆಸರಿನಲ್ಲಿ ಅನಾಲಾಗ್ ಪನ್ನೀರ್ ತಯಾರಿಕೆ, ಸಂಗ್ರಹಣೆ , ಮಾರಾಟವಾಗುತ್ತಿದೆ. ಕೃತಕ‌ […]

ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ  ಉಡುಪಿ : ರಾಜ್ಯ ಸರ್ಕಾರದ ಆದೇಶದಂತೆ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸರಾಸರಿ 06 ಸಾವಿರ ಜನಸಂಖ್ಯೆಗೆ ಒಂದರAತೆ ಪುರಸಭೆ ವ್ಯಾಪ್ತಿಯ ಒಟ್ಟು 23 ವಾರ್ಡಗಳಿಗೆ ಸಂಬ0ಧಿಸಿದ0ತೆ 05 ‘ಭಾರತ್ […]

 ಉಡುಪಿ : ಆ. 28ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ – vishwanews24

 ಉಡುಪಿ : ಆ. 28ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ   ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ (ರಿ) ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು […]

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ ಗಾಳಿ ಬೀಸುತ್ತಿರುವುದರಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಆಳಸಮುದ್ರ ಬೋಟು ಹೊರತುಪಡಿಸಿ ಪರ್ಸೀನ್, ಸಣ್ಣ ಟ್ರಾಲ್‌ ಬೋಟುಗಳು ಮೀನುಗಾರಿಕೆಗೆ ತೆರಳಲಾಗದೆ ಬಂದರಿನಲ್ಲಿ ಲಂಗರು […]

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿರುವ ವೈವಿಧ್ಯಮಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ರೂಪಿಸಲಾಗುತ್ತಿರುವ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸೆಪ್ಟೆಂಬರ್‌ 7ರೊಳಗೆ ಸಿದ್ಧಪಡಿಸಲಾಗುವುದು […]

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಆಹಾರವನ್ನು ಪೂರೈಸುವ ಅಡುಗೆ ಸೇವಾ ಘಟಕವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ […]

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ : ಉಡುಪಿಯ ಅಲೆವೂರು, ಕೆಮ್ತೂರು ಹಾಗೂ ದುಗ್ಲಿಪದವು ಪರಿಸರದಲ್ಲಿ ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್, ಆಹಾರ ಸುರಕ್ಷತಾ ಅಧಿಕಾರಿ ವಿವೇಕ್, ಉಡುಪಿ […]

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯ ಸಂರಕ್ಷಣೆ ಮತ್ತು ಬೆಳವಣಿಗೆಗಾಗಿ ಕಾರ್ಯನಿರ್ವಹಿಸುತ್ತಿರುವ ತುಳುಕೂಟ ಉಡುಪಿ (ರಿ.) ಇದರ 2026–27ನೇ ಸಾಲಿನ ಕಾರ್ಯಕಾರಿ ಸಮಿತಿಯನ್ನು […]

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ. 23ರ ವರೆಗೆ ವಿಸ್ತರಿಸಲಾಗಿದೆ. ಎಲ್‌ಪಿಸಿ ಇ-ಕೆವೈಸಿ ಮಾಡಿಸಲು ಗ್ರಾಹಕರು ಭಾರೀ ಸಂಖ್ಯೆಯಲ್ಲಿ ವೆಬ್‌ಸೈಟ್‌ ಅಥವಾ ಆ್ಯಪ್‌ಗಳಿಗೆ ಭೇಟಿ ನೀಡುತ್ತಿರುವುದರಿಂದ ಸರ್ವರ್‌ […]