ಉಡುಪಿ: ಅಪರಿಚಿತ ವ್ಯಕ್ತಿ ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ – Vishwanews24

ಉಡುಪಿ: ಅಪರಿಚಿತ ವ್ಯಕ್ತಿ ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ ಉಡುಪಿ :‌ ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆ ಒಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಬೆಳಕೆಗೆ ಬಂದಿದೆ. ಉಡುಪಿಯ ಮಲ್ಲೆ ಮೂಲದ […]

ನಾನು ಟಿಕೆಟ್‌ಗಾಗಿ ಹೋರಾಟ ಮಾಡುತ್ತಿಲ್ಲ ; ನನ್ನ ಹೋರಾಟ ಮಂಡ್ಯಕ್ಕೋಸ್ಕರ : ಸುಮಲತಾ ಅಂಬರೀಶ್‌  – Vishwanews24

ನಾನು ಟಿಕೆಟ್‌ಗಾಗಿ ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟ ಮಂಡ್ಯಕ್ಕೋಸ್ಕರ : ಸುಮಲತಾ ಅಂಬರೀಶ್‌ ಮಂಡ್ಯ: ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ ಎಂದು ಹಾಲಿ ಮಂಡ್ಯ  ಸಂಸದೆ ಸುಮಲತಾ ಅಂಬರೀಶ್‌  ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಮಂಡ್ಯ ಕ್ಷೇತ್ರ ಅಭ್ಯರ್ಥಿಯ […]

ದೇವಸ್ಥಾನಗಳ ಹುಂಡಿ ಹಣ ಹಿಂದೂ ಧಾರ್ಮಿಕ ಆಚರಣೆಗಳಿಗೆ ಮಾತ್ರ ಬಳಕೆ: ಸಿದ್ದರಾಮಯ್ಯ ಸ್ಪಷ್ಟನೆ – VIshwanews24

ದೇವಸ್ಥಾನಗಳ ಹುಂಡಿ ಹಣ ಹಿಂದೂ ಧಾರ್ಮಿಕ ಆಚರಣೆಗಳಿಗೆ ಮಾತ್ರ ಬಳಕೆ: ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ  ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ  ನಾಯಕರ ಆರೋಪ ಸಂಪೂರ್ಣ […]

ಹಾಸನ: ಗೃಹಿಣಿ ಅನುಮಾನಾಸ್ಪದ ಸಾವು; ಪತಿಯೇ ಕೊಲೆಗೈದಿರುವ ಶಂಕೆ – Vishwanews24

ಹಾಸನ: ಗೃಹಿಣಿ ಅನುಮಾನಾಸ್ಪದ ಸಾವು; ಪತಿಯೇ ಕೊಲೆಗೈದಿರುವ ಶಂಕೆ ಹಾಸನ: ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಸುರಭಿ (24) ಮೃತ ದುರ್ದೈವಿ. ಹುಣಸೂರಿನ ಸುರಭಿ ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ […]

ವೇಣೂರಿನ ಬಾಹುಬಲಿ ಸ್ವಾಮಿಗೆ 12 ವರ್ಷಗಳ ಬಳಿಕ ಅದ್ಧೂರಿ ಮಹಾಮಸ್ತಕಾಭಿಷೇಕ – Vishwanews24

ವೇಣೂರಿನ ಬಾಹುಬಲಿ ಸ್ವಾಮಿಗೆ 12 ವರ್ಷಗಳ ಬಳಿಕ ಅದ್ಧೂರಿ ಮಹಾಮಸ್ತಕಾಭಿಷೇಕ ಸಂಭ್ರಮ ವೇಣೂರು(ಬೆಳ್ತಂಗಡಿ): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನ ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ನಿನ್ನೆಯೇ ಅಧಿಕೃತ ಚಾಲನೆ ಸಿಕ್ಕಿದ್ದು, 12 ವರ್ಷದ ಬಳಿಕ ಕಲಶದ ಮೂಲಕ 35 ಅಡಿ ಎತ್ತರದ […]

ನಮ್ಮ ಕುಟುಂಬದ ಹೆಣನೂ ಬಿಜೆಪಿ ಕಡೆ ಹೋಗಲ್ಲ :  ಪ್ರಿಯಾಂಕ್‌ ಖರ್ಗೆ  – Vishwanews24

ನಮ್ಮ ಕುಟುಂಬದ ಹೆಣನೂ ಬಿಜೆಪಿ ಕಡೆ ಹೋಗಲ್ಲ , ನಿಮ್ಮ ರಕ್ತದಲ್ಲಿ ಸಂವಿಧಾನ ಇಲ್ಲ :  ಪ್ರಿಯಾಂಕ್‌ ಖರ್ಗೆ  ವಿಧಾನಸಭೆ,:‌ ನಮ್ಮ ಕುಟುಂಬದ ಹೆಣ ಕೂಡ ಬಿಜೆಪಿ ಕಡೆ ಹೋಗಲ್ಲ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಸಚಿವ […]

ಉಡುಪಿ ಕೂರ್ಮ ಫೌಂಡೇಶನ್ ವತಿಯಿಂದ ಫೆ.24ರಂದು ಆಜಾದ್ ಹಿಂದ್ ವಿಶೇಷ ಕಾರ್ಯಕ್ರಮ – Vishwanews24

ಉಡುಪಿ ಕೂರ್ಮ ಫೌಂಡೇಶನ್ ವತಿಯಿಂದ ಫೆ.24ರಂದು ಆಜಾದ್ ಹಿಂದ್ ವಿಶೇಷ ಕಾರ್ಯಕ್ರಮ ಉಡುಪಿ: ಉಡುಪಿಯ ಕೂರ್ಮ ಫೌಂಡೇಶನ್ ಆಶ್ರಯದಲ್ಲಿ ಫೆ.24ರಂದು ‘ಆಜಾದ್ ಹಿಂದ್ – ಶಿವಾಜಿಯಿಂದ ನೇತಾಜಿವರೆಗೆ’ ಕಾರ್ಯಕ್ರಮ ಉಡುಪಿ ಅಜ್ಜರಕಾಡು ಪುರಭವನದಲ್ಲಿ ಸಂಜೆ 5 ಗಂಟೆಯಿಂದ ನಡೆಯಲಿದೆ ಎಂದು ಕೂರ್ಮ […]

ಬ್ರಹ್ಮಾವರ:  ಇಬ್ಬರು ಅಪರಿಚಿತ ಮಹಿಳೆಯರಿಂದ ಮಗು ಅಪಹರಣಕ್ಕೆ ಯತ್ನ – Vishwanews24

ಬ್ರಹ್ಮಾವರ:  ಇಬ್ಬರು ಅಪರಿಚಿತ ಮಹಿಳೆಯರಿಂದ ಮಗು ಅಪಹರಣಕ್ಕೆ ಯತ್ನ ಬ್ರಹ್ಮಾವರ:‌ ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ಮನೆಗೆ ಬಂದ ಇಬ್ಬರು ಅಪರಿಚಿತರು ಮಹಿಳೆಯರು ಮನೆಯಲ್ಲಿದ್ದ 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ನಡೆದಿದೆ. ಫೆ. 21ರಂದು ಬೆಳಿಗ್ಗೆ ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ […]

ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್ ಅಸ್ತಿತ್ವಕ್ಕೆ : ಫೆಬ್ರವರಿ 27 ರಂದು ಉದ್ಘಾಟನಾ ಸಮಾರಂಭ – Vishwanews24

ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್ ಅಸ್ತಿತ್ವಕ್ಕೆ : ಫೆಬ್ರವರಿ 27 ರಂದು ಉದ್ಘಾಟನಾ ಸಮಾರಂಭ ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಇರುವ ವಿವಿಧ ಕ್ಯಾಟರಿಂಗ್ ಮಾಲಕರು ಒಗ್ಗೂಡಿಸಿ ನೂತನವಾಗಿ ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್ ಅಸ್ತಿತ್ವಕ್ಕೆ ಬಂದಿದ್ದು ಫೆಬ್ರವರಿ […]

ರಷ್ಯಾ ಸೇನೆಯಲ್ಲಿ ಸಿಲುಕಿರುವ ಕಲಬುರಗಿ ಯುವಕರ ರಕ್ಷಣೆಗಾಗಿ ವಿದೇಶಾಂಗ ಸಚಿವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ – Vishwanews24

ರಷ್ಯಾ ಸೇನೆಯಲ್ಲಿ ಸಿಲುಕಿರುವ ಕಲಬುರಗಿ ಯುವಕರ ರಕ್ಷಣೆಗಾಗಿ ವಿದೇಶಾಂಗ ಸಚಿವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ ಕಲಬುರಗಿ: ಯುದ್ಧಪೀಡಿತ ರಷ್ಯಾದಲ್ಲಿ ಸಿಲುಕಿರುವ ಕಲಬುರಗಿ  ಮೂಲದ ಮೂವರ ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಪತ್ರ ಬರೆದಿದ್ದಾರೆ. ಕಲಬುರಗಿ ಜಿಲ್ಲೆಯ […]