ಉಡುಪಿ: 10 ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಕಟ್ಟಡ ನಿರ್ಮಾಣ ಮಾಲೀಕರಿಗೆ ಪ್ರಮಾಣ ಪತ್ರ ಕಡ್ಡಾಯ – Vishwanews24

10 ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಕಟ್ಟಡ ನಿರ್ಮಾಣ ಮಾಲೀಕರಿಗೆ ಪ್ರಮಾಣ ಪತ್ರ ಕಡ್ಡಾಯ ಉಡುಪಿ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗದ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕಾಯ್ದೆ 1996 ಮತ್ತು ಕರ್ನಾಟಕ ನಿಯಮಗಳು 2006 ರಡಿ 10 […]

ಉಡುಪಿ : ಕೊಲ್ಲೂರು ಮೂಕಾಂಬಿಕೆ ದೇಗುಲದ ಹೆಸರಿನಲ್ಲಿ ನಕಲಿ ಟ್ರಸ್ಟ್ – Vishwanews24

ಉಡುಪಿ : ಕೊಲ್ಲೂರು ಮೂಕಾಂಬಿಕೆ ದೇಗುಲದ ಹೆಸರಿನಲ್ಲಿ ನಕಲಿ ಟ್ರಸ್ಟ್ ಉಡುಪಿ : ದುಡ್ಡು ಮಾಡೋಕೆ ಈ ಜನ ಅದೆಂಥ ಅಡ್ಡದಾರಿಗಳನ್ನು ಹಿಡಿಯುತ್ತಾರೆ ಅಂದ್ರೆ ದೇವರನ್ನು ಕೂಡ ಬಿಡಕ್ಕಿಲ್ಲ ಎಂಬ ಮಾತು ಸತ್ಯವಾಗಿದೆ. ಉಡುಪಿಯ ಪುರಾಣ ಪ್ರಸಿದ್ದ ಕೊಲ್ಲೂರು ಮೂಕಾಂಬಿಕೆಯ ಹೆಸರಿನಲ್ಲಿ […]

ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್. ಪ್ರತಾಪ್ ರೆಡ್ಡಿ ರಾಜೀನಾಮೆ ಅಂಗೀಕರಿಸಿದ ರಾಜ್ಯ ಸರ್ಕಾರ – Vishwanews24

ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್. ಪ್ರತಾಪ್ ರೆಡ್ಡಿ ರಾಜೀನಾಮೆ ಅಂಗೀಕರಿಸಿದ ರಾಜ್ಯ ಸರ್ಕಾರ ಬೆಂಗಳೂರು: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿಎಚ್ ಪ್ರತಾಪ್ ರೆಡ್ಡಿ ಫೆಬ್ರವರಿ 09 ರಂದು ರಾಜೀನಾಮೆ ಸಲ್ಲಿಕೆ ಮಾಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ […]

ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ : ಸರ್ಕಾರದಿಂದ ಅಧಿಕೃತ  ಆದೇಶ – Vishwanews24

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ: ಸರ್ಕಾರದಿಂದ ಅಧಿಕೃತ  ಆದೇಶ ಬೆಂಗಳೂರು: ಖಾಸಗಿ ಶಾಲೆಗಳಲ್ಲಿ  ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು […]

ಕಾಂಗ್ರೆಸ್ ನ ದುರಾಡಳಿತದಿಂದ ಭಾರತ ಒಂದು ಚೂರು ಪ್ರಗತಿ ಕಂಡಿಲ್ಲ : ಜಗದೀಶ್ ಶೆಟ್ಟರ್ ವಾಗ್ದಾಳಿ – Vishwanews24

ಕಾಂಗ್ರೆಸ್ ನ ದುರಾಡಳಿತದಿಂದ ಭಾರತ ಒಂದು ಚೂರು ಪ್ರಗತಿ ಕಂಡಿಲ್ಲ : ಜಗದೀಶ್ ಶೆಟ್ಟರ್ ವಾಗ್ದಾಳಿ ಹುಬ್ಬಳ್ಳಿ: ದೇಶದಲ್ಲಿ ಬಡತನ ನಿರ್ಮೂಲನೆ ಮಾಡುತ್ತೇವೆ, ನಾವು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ ಎಂದು ಸ್ವಲ್ಪ ವರ್ಷ ಕಾಂಗ್ರೆಸ್ ಆಡಳಿತ ನಡೆಸಿದೆ. ಆದರೆ ಭಾರತದಲ್ಲಿ ಎಷ್ಟು […]

ರಾಜ್ಯಮಟ್ಟದ ಉದ್ಯೋಗ ಮೇಳ: ನೋಂದಣಿಗೆ ಸೂಚನೆ – Vishwanews24

ರಾಜ್ಯಮಟ್ಟದ ಉದ್ಯೋಗ ಮೇಳ: ನೋಂದಣಿಗೆ ಸೂಚನೆ ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಇದರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಯುವ […]

ಉಡುಪಿ: ಜ್ಯುವೆಲರ್ಸ್ ಮಾಲೀಕನಿಗೆ ವಂಚಿಸಿ ನಕಲಿ ಚಿನ್ನವನ್ನು ಅಸಲಿ ಚಿನ್ನದೊಂದಿಗೆ ಬದಲಿಸಿ ಪರಾರಿಯಾದ ಬುರ್ಕಾದಾರಿ ಮಹಿಳೆಯರು – Vishwanews24

ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣದೊಂದಿಗೆ ಪರಾರಿಯಾದ ಬುರ್ಕಾದಾರಿ ಮಹಿಳೆಯರು ಉಡುಪಿ, : ಉಡುಪಿಯ ಕನಕದಾಸ ರಸ್ತೆಯ ಮಾರುತಿ ಜ್ಯುವೆಲರ್ಸ್ ಮಾಲೀಕನಿಗೆ ಮೂವರು ಬುರ್ಕಾದಾರಿ ಮಹಿಳೆಯರು ವಂಚಿಸಿ ನಕಲಿ ಚಿನ್ನವನ್ನು ಅಸಲಿ ಚಿನ್ನದೊಂದಿಗೆ ಬದಲಿಸಿ ಪರಾರಿಯದ […]

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ ; ಆರೋಪಿ ಅರೆಸ್ಟ್ – Vishwanews24

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ ; ಆರೋಪಿ ಅರೆಸ್ಟ್ ಬಂಟ್ವಾಳ: ಹೋಟೆಲ್ ಮಾಲಕನೋರ್ವ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದ್ದು, ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಜೀಪ ನಡು ಗ್ರಾಮದ […]

ಮಂಡ್ಯ ಹನುಮಧ್ವಜ ತೆರವು ಪ್ರಕರಣ – ಅಯೋಧ್ಯೆ ಶ್ರೀರಾಮನ ಸನ್ನಿಧಿಯಲ್ಲಿ ಹನುಮಧ್ವಜ ಹಾರಿಸುವ ಘೋಷಣೆ ಕೂಗಿದ ಹಿಂದೂ ಕಾರ್ಯಕರ್ತರು – Vishwanews24

ಮಂಡ್ಯ ಹನುಮಧ್ವಜ ತೆರವು ಪ್ರಕರಣ – ಅಯೋಧ್ಯೆ ಶ್ರೀರಾಮನ ಸನ್ನಿಧಿಯಲ್ಲಿ ಹನುಮಧ್ವಜ ಹಾರಿಸುವ ಘೋಷಣೆ ಕೂಗಿದ ಹಿಂದೂ ಕಾರ್ಯಕರ್ತರು ಮಂಡ್ಯ: ಇಲ್ಲಿನ ಕೆರಗೋಡು ಹನುಮಧ್ವಜ ತೆರವು ಪ್ರಕರಣ ಅಯೋಧ್ಯೆಯ ಅಂಗಳದಲ್ಲಿ ಸದ್ದು ಮಾಡಿದೆ. ಹಿಂದೂ ಕಾರ್ಯಕರ್ತರು ಅಯೋಧ್ಯೆಯ ಬಾಲರಾಮನ ದರ್ಶನ ಪಡೆದು, […]

ಆತ್ಮಹತ್ಯೆಗೆ ಶರಣಾದ ಖ್ಯಾತ ನೀಲಿ ಚಿತ್ರತಾರೆ ಕೆನಿ ಲಿನ್ ಕಾರ್ಟರ್ – Vishwanews24

ಆತ್ಮಹತ್ಯೆಗೆ ಶರಣಾದ ಖ್ಯಾತ ನೀಲಿ ಚಿತ್ರತಾರೆ ಕೆನಿ ಲಿನ್ ಕಾರ್ಟರ್ ನೀಲಿ ಚಿತ್ರಗಳ ಲೋಕದ ಹೆಸರಾಂತ ನಟಿ, ಅಪಾರ ಅಭಿಮಾನಿ ಬಳಗ ಹೊಂದಿದ್ದ ಕೆನಿ ಲಿನ್ ಕಾರ್ಟರ್  ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆನಿ ಅವರು ಹಲವು ವರ್ಷಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು […]