ಆಮ್‌ ಆದ್ಮಿ ಪಕ್ಷದ ಮೂವರು ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ – Vishwanews24

 ಪ್ರಧಾನಿ ಮೋದಿಯವರ ಕೆಲಸ- ಕಾರ್ಯಗಳಿಂದ ಪ್ರೇರಿತವಾಗಿ ಬಿಜೆಪಿ ಸೇರ್ಪಡೆ ಚಂಡೀಗಢ: ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ನ ಮೂವರು ಆಮ್‌ ಆದ್ಮಿ ಪಕ್ಷದ ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೌನ್ಸಿಲರ್‌ಗಳಾದ ಪೂನಂ ದೇವಿ, ನೇಹಾ ಮುಸಾವತ್ ಮತ್ತು ಗುರ್ಚರಣ್ ಕಲಾ ಅವರು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ […]

ಕುಂದಾಪುರ: ಧೀಮಂತ ನಾಯಕ ಸತ್ಯಜಿತ್ ಸುರತ್ಕಲ್‌ಗೆ ಬಿಜೆಪಿ  ದ.ಕ ಲೋಕಸಭಾ ಟಿಕೆಟ್ ನೀಡಬೇಕು : ಅಚ್ಯುತ್ ಕಲ್ಮಾಡಿ ಆಗ್ರಹ – Vishwanews24

ಕುಂದಾಪುರ: ಧೀಮಂತ ನಾಯಕ ಸತ್ಯಜಿತ್ ಸುರತ್ಕಲ್‌ಗೆ ಬಿಜೆಪಿ  ದ.ಕ ಲೋಕಸಭಾ ಟಿಕೆಟ್ ನೀಡಬೇಕು : ಅಚ್ಯುತ್ ಕಲ್ಮಾಡಿ ಆಗ್ರಹ ಕುಂದಾಪುರ: ಹಿಂದುತ್ವಕ್ಕಾಗಿ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡಿ, ತನ್ನ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ, ಧೀಮಂತ ನಾಯಕ ಎನಿಸಿಕೊಂಡ ಸತ್ಯಜಿತ್ ಸುರತ್ಕಲ್ ಅವರಿಗೆ […]

ಮಂಗಳೂರು: ಹಿರಿಯ ಸಾಹಿತಿ, ಖ್ಯಾತ  ಕಾದಂಬರಿಕಾರ, ಭಾಷಾತಜ್ಞ ಕೆ.ಟಿ.ಗಟ್ಟಿ ನಿಧನ – Vishwanews24

ಮಂಗಳೂರು: ಹಿರಿಯ ಸಾಹಿತಿ, ಖ್ಯಾತ  ಕಾದಂಬರಿಕಾರ, ಭಾಷಾತಜ್ಞ ಕೆ.ಟಿ.ಗಟ್ಟಿ ನಿಧನ ಮಂಗಳೂರು: ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ಮಂಗಳೂರಿನಲ್ಲಿ ನೆಲೆಸಿದ್ದರು. […]

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಕಾಂಗ್ರೆಸ್ ಪಕ್ಷ 20 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತಾರೆ : cm ಸಿದ್ದರಾಮಯ್ಯ – Vishwanews24

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಕಾಂಗ್ರೆಸ್ ಪಕ್ಷ 20 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತಾರೆ : ಸಿದ್ದರಾಮಯ್ಯ ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ಉತ್ಸುಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭೆ ಚುನಾವಣೆಗೆ ಒಟ್ಟಾಗಿ ಕಣಕ್ಕಿಳಿದಿರುವ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಭಾನುವಾರ […]

ಪಡುಬಿದ್ರಿ ಸಿ.ಎ ಸೊಸೈಟಿಗೆಮತ್ತೊಂದು ಗರಿಮೆ-ನವೀಕೃತ ಹೆಜಮಾಡಿ ಶಾಖೆಯ ಲೋಕಾರ್ಪಣೆ-ಸನ್ಮಾನ-ಸ್ವಚ್ಛತಾ ಪರಿಕರ ವಿತರಣೆ-ಅದೃಷ್ಟವಂತ ಗ್ರಾಹಕರಿಗೆ ೧೦ ಚಿನ್ನದ ನಾಣ್ಯ ವಿತರಣೆ :vishwanews24

ಪಡುಬಿದ್ರಿ ಸಿ.ಎ ಸೊಸೈಟಿಗೆಮತ್ತೊಂದು ಗರಿಮೆ-ನವೀಕೃತ ಹೆಜಮಾಡಿ ಶಾಖೆಯ ಲೋಕಾರ್ಪಣೆ-ಸನ್ಮಾನ-ಸ್ವಚ್ಛತಾ ಪರಿಕರ ವಿತರಣೆ-ಅದೃಷ್ಟವಂತ ಗ್ರಾಹಕರಿಗೆ ೧೦ ಚಿನ್ನದ ನಾಣ್ಯ ವಿತರಣೆ :vishwanews24 ಹೆಜಮಾಡಿ : ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮ ಬ್ಯಾಂಕಿAಗ್ ಸೊಸೈಟಿಯಾಗಿ ಹೆಗ್ಗಳಿಕೆ ಹೊಂದಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ನವೀಕರಣಗೊಂಡ ಹವಾನಿಯಂತ್ರಿತ […]

ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಶ್ರೀಶ ನಾಯಕ್ ,ಕಿರಣ್ ಕುಮಾರ್ ಬೈಲೂರು-ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಸೇರಿದಂತೆ ಉಡುಪಿ ಜಿಲ್ಲಾ ಭಾಜಪ ಸಮಿತಿ ನೇಮಕ ಪಟ್ಟಿ ಬಿಡುಗಡೆ :vishwanews24

ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಶ್ರೀಶ ನಾಯಕ್ ,ಕಿರಣ್ ಕುಮಾರ್ ಬೈಲೂರು-ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಸೇರಿದಂತೆ ಉಡುಪಿ ಜಿಲ್ಲಾ ಭಾಜಪ ಸಮಿತಿ ನೇಮಕ ಪಟ್ಟಿ ಬಿಡುಗಡೆ :vishwanews24 ಉಡುಪಿ ಜಿಲ್ಲೆಯ ಭಾಜಪದ ಸಮಿತಿಗೆ ನೇಮಕ ಮಾಡಲಾದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಜಿಲ್ಲಾಧ್ಯಕ್ಷಕಿಶೋರ್ ಕುಮಾರ್ […]

ಕಾಪು ಬಿಜೆಪಿಯ ನೂತನ ಕ್ಷೇತ್ರಧ್ಯಕ್ಷರಾಗಿ ಜಿತೇಂದ್ರ ಶೆಟ್ಟಿ ಉದ್ಯಾವರ ಆಯ್ಕೆ : vishwanews24

ಕಾಪು ಬಿಜೆಪಿಯ ನೂತನ ಕ್ಷೇತ್ರಧ್ಯಕ್ಷರಾಗಿ ಜಿತೇಂದ್ರ ಶೆಟ್ಟಿ ಉದ್ಯಾವರ ಆಯ್ಕೆ : vishwanews24 ಕಾಪು: ಕಾಪು ಬಿಜೆಪಿಗೆ ನೂತನ ಸಾರಥಿಯಾಗಿ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಜಿತೇಂದ್ರ ಶೆಟ್ಟಿ ಉದ್ಯಾವರ ಅವರನ್ನು ನೂತನ ಮಂಡಲ ಅಧ್ಯಕ್ಷರಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ […]

18 ಫೆಬ್ರವರಿ ಭಾನುವಾರ- ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ- ಹೆಜಮಾಡಿ ಶಾಖೆ ಉದ್ಘಾಟನೆ : ಸಭಾಪತಿ ಯುಟಿ ಖಾದರ್ ಭಾಗಿ

18 ಫೆಬ್ರವರಿ ಭಾನುವಾರ- ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ- ಹೆಜಮಾಡಿ ಶಾಖೆ ಉದ್ಘಾಟನೆ : ಸಭಾಪತಿ ಯುಟಿ ಖಾದರ್ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ. ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ […]

ಆಮಿರ್‌ ಖಾನ್‌ ಅಭಿನಯದ ದಂಗಲ್‌ ಚಿತ್ರದ ಬಾಲ ನಟಿ ಸುಹಾನಿ ಭಟ್ನಾಗರ್ ನಿಧನ – Vishwanews24

ಆಮಿರ್‌ ಖಾನ್‌ ಅಭಿನಯದ ದಂಗಲ್‌ ಚಿತ್ರದ ಬಾಲ ನಟಿ ಸುಹಾನಿ ಭಟ್ನಾಗರ್ ನಿಧನ ದೆಹಲಿ: ಕಿರಿಯ ವಯಸ್ಸಿನಲ್ಲೇ ಬಣ್ಣದ ಲೋಕದಲ್ಲಿ ಮಿಂಚಿದ ನಟಿಯೊಬ್ಬಳು 19ರ ಹರೆಯದಲ್ಲೇ ಇಹಲೋಕ ತ್ಯಜಿಸಿದ್ದಾರೆ. ಆಮಿರ್‌ ಖಾನ್‌ ಅಭಿನಯದ ʼದಂಗಲ್‌ʼ ಸಿನಿಮಾದಲ್ಲಿ ಯುವ ಬಬಿತಾ ಪೋಗಾಟ್‌ ಪಾತ್ರವನ್ನು […]

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಗಳೂರಿನ ಜನ ಬದಲಾವಣೆಯನ್ನು ತರಲಿದ್ದಾರೆ : ಡಿ.ಕೆ.ಶಿವಕುಮಾರ್ – Vishwanews24

ರಾಜಕೀಯ ತಂತ್ರಗಾರಿಕೆಯನ್ನು ಸಾಧಿಸಲು ಮಂಗಳೂರಿನಲ್ಲಿ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಿದ್ದೇವೆ ಮಂಗಳೂರಿನಲ್ಲಿ ಬಿಜೆಪಿಗೆ  ಪರೋಕ್ಷ ಎಚ್ಚರಿಕೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ  ಮಂಗಳೂರು ಹೊರವಲಯದ ಬಿ.ಸಿ.ರೋಡ್ ನಲ್ಲಿರುವ ಆಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಮೈದಾನದಲ್ಲಿ […]