ಎಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ: ಸಚಿವ ಕೆ. ಎಚ್.ಮುನಿಯಪ್ಪ – Vishwanews24

ಎಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ: ಸಚಿವ ಕೆ. ಎಚ್.ಮುನಿಯಪ್ಪ ಬೆಂಗಳೂರು: ಹೊಸ ಆದ್ಯತಾ ಪಡಿತರ ಚೀಟಿ(ಎಪಿಎಲ್)ಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು […]

ಉಡುಪಿ: ಭವಿಷ್ಯದ ಮೀನುಗಾರಿಕೆಗೆ ದೋಣಿಗಳಿಗೆ ಎಲೆಕ್ಟ್ರಿಕ್ ಇಂಜಿನ್ ಅಳವಡಿಕೆ ಅನಿವಾರ್ಯ: ಯಶ್ಪಾಲ್ ಸುವರ್ಣ – Vishwanews24

ಉಡುಪಿ: ಭವಿಷ್ಯದ ಮೀನುಗಾರಿಕೆಗೆ ದೋಣಿಗಳಿಗೆ ಎಲೆಕ್ಟ್ರಿಕ್ ಇಂಜಿನ್ ಅಳವಡಿಕೆ ಅನಿವಾರ್ಯ: ಯಶ್ಪಾಲ್ ಸುವರ್ಣ ಉಡುಪಿ: ಪರಿಸರ ಮಾಲಿನ್ಯ ನಿಯಂತ್ರಣ ಹಿನ್ನೆಲೆಯಲ್ಲಿ ಸೀಮೆಎಣ್ಣೆ ಹಾಗೂ ಡೀಸೆಲ್ ಬಳಕೆ ನಿಷೇಧಕ್ಕೆ ಕೇಂದ್ರ ಸರ್ಕಾರ ಮುಂದಾದಲ್ಲಿ ಭವಿಷ್ಯದ ಮೀನುಗಾರಿಕೆಗೆ ದೋಣಿಗಳಿಗೆ ಎಲೆಕ್ಟ್ರಿಕ್ ಇಂಜಿನ್ ಅಳವಡಿಕೆ ಅನಿವಾರ್ಯವಾಗಲಿದೆ ಎಂದು […]

ಉಪ್ಪಿನಂಗಡಿ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ – Vishwanews24

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಉಪ್ಪಿನಂಗಡಿ (Vishwanews24): ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ. ಸುಮಾರು ಒಂದೂವರೆ ತಿಂಗಳಿಂದ ಕಾಲೇಜಿಗೆ ಹೋಗದೆ […]

ಮಂಗಳೂರು : ಜೆರೋಸಾ ಶಾಲೆ ವಿವಾದ – ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ನ ಹೀನ ರಾಜಕಾರಣ : ನಳಿನ್ ಕುಮಾರ್ ಆಕ್ರೋಶ

ಜೆರೋಸಾ ಶಾಲೆ ವಿವಾದ : ಶಾಸಕರ ಮೇಲಿನ ಕೇಸ್ ವಾಪಸ್ ತೆಗೆದುಕೊಳ್ಳಿ ಮತ್ತು ಧರ್ಮದ ಅವಹೇಳನ ಮಾಡಿದ ಶಿಕ್ಷಕಿ ಯ ವಿರುದ್ಧ ಕ್ರಮ ಕೈಗೊಳ್ಳಿ : ನಳಿನ್ ಕುಮಾರ್ ಆಗ್ರಹ ಮಂಗಳೂರು : ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿ ವಿರುದ್ಧ ಧರ್ಮ […]

ರಾಜ್ಯಸಭಾ ಚುನಾವಣೆ: ಅಭ್ಯರ್ಥಿಯಾಗಿ ಜೆಡಿಎಸ್ ನ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ  – Vishwanews24

ರಾಜ್ಯಸಭಾ ಚುನಾವಣೆ: ಅಭ್ಯರ್ಥಿಯಾಗಿ ಜೆಡಿಎಸ್ ನ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ  ಬೆಂಗಳೂರು,: ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸುತ್ತಿದ್ದಾರೆ. ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸುತ್ತಿದ್ದಾರೆ ಎಂದರೆ ಜೆಡಿಎಸ್ ಕಾರ್ಯತಂತ್ರಗಳು ಇದ್ದೇ ಇರುತ್ತದೆ ಎಂದು ಬಿಜೆಪಿ […]

ಫೆ.17ರಂದು  ಮಂಗಳೂರಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ – Vishwanews24

ದ.ಕ. ಹಾಗೂ ಉಡುಪಿ ಲೋಕಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ತೆಕ್ಕೆಗೆ ಮರಳಿ ಪಡೆಯುವ ಗುರಿಯೊಂದಿಗೆ ಮಂಗಳೂರಿನಲ್ಲಿ ರಾಜ್ಯ ಮಟ್ಟದ ಸಮಾವೇಶ  ಪಕ್ಷದ ಸಾಧನೆ ಹಾಗೂ ಮುಂದಿನ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಲಾಗುವುದು.. ರಾಜ್ಯದಾದ್ಯಂತದಿಂದ ಒಂದು ಲಕ್ಷಕ್ಕೂ ಅಧಿಕ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು […]

ಕಾಪು: ಕಾರ್‌ಲ್ಯಾಂಡ್‌ ಯೋಜನೆ ಅನುದಾನಕ್ಕೆ ವಿಧಾನಸಭೆಯಲ್ಲಿ ಗುರ್ಮೆ ಸುರೇಶ್‌ ಶೆಟ್ಟಿ ಆಗ್ರಹ – Vishwanews24

ಕಾಪು: ಕಾರ್‌ಲ್ಯಾಂಡ್‌ ಯೋಜನೆ ಅನುದಾನಕ್ಕೆ ವಿಧಾನಸಭೆಯಲ್ಲಿ ಗುರ್ಮೆ ಸುರೇಶ್‌ ಶೆಟ್ಟಿ ಆಗ್ರಹ ಬೆಂಗಳೂರು: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕಾಪು, ಕೈಪುಂಜಾಲು, ಉಳಿಯಾರಗೋಳಿ, ಮಟ್ಟು, ಅಳಿಂಜೆ, ತೆಂಕು ಕೊಪ್ಪಳ, ಬಡಗು ಕೊಪ್ಪಳ, ಕಲ್ತಟ್ಟ, ದಡ್ಡಿ, ಪಾಂಗಾಳ ಗುಡ್ಡೆ ಪರಿಸರದಲ್ಲಿ ಪಾಂಗಾಳ […]

ಮಂಗಳೂರು: ಸಂತ ಜೆರೋಸಾ ಶಾಲಾ ವಿವಾದ: ಶಾಸಕರು, ಕಾರ್ಪೊರೇಟರ್ ಸಹಿತ ಹಲವರ ವಿರುದ್ಧ ‌ಪ್ರಕರಣ ದಾಖಲು‌ – Vishwanews24

ಮಂಗಳೂರು: ಸಂತ ಜೆರೋಸಾ ಶಾಲಾ ವಿವಾದ: ಶಾಸಕರು, ಕಾರ್ಪೊರೇಟರ್ ಸಹಿತ ಹಲವರ ವಿರುದ್ಧ ‌ಪ್ರಕರಣ ದಾಖಲು‌ ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಮತ್ತು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಇಬ್ಬರು […]

ಕರ್ನಾಟಕ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ ನಿಂದ 3 ಅಭ್ಯರ್ಥಿಗಳ ಪಟ್ಟಿ ಪ್ರಕಟ – Vishwanews24

ಕರ್ನಾಟಕ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ ನಿಂದ 3 ಅಭ್ಯರ್ಥಿಗಳ ಪಟ್ಟಿ ಪ್ರಕಟ ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಮೂರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು ದೆಹಲಿ ಮೂಲದ ಅಜಯ್ ಮಕೆನ್ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಿದೆ. ಜಿ.ಸಿ.ಚಂದ್ರಶೇಖರ್‌ ಮತ್ತು ನಾಸೀರ್ […]

ದಕ್ಷಿಣ ಕನ್ನಡ ಜಿಲ್ಲಾ ಡಿಡಿಪಿಐ ದಯಾನಂದ ರಾಮಚಂದ್ರ ನಾಯ್ಕ ವರ್ಗಾವಣೆ – Vishwanews24

ದಕ್ಷಿಣ ಕನ್ನಡ ಜಿಲ್ಲಾ ಡಿಡಿಪಿಐ ದಯಾನಂದ ರಾಮಚಂದ್ರ ನಾಯ್ಕ ವರ್ಗಾವಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿದ್ದ ದಯಾನಂದ ರಾಮಚಂದ್ರ ನಾಯ್ಕ ಅವರಿಗೆ ಬೆಳಗಾವಿಗೆ ವರ್ಗಾವಣೆಯಾಗಿದ್ದು, ತೆರವಾಗಿರುವ ಸ್ಥಾನಕ್ಕೆ ಕಲಬುರಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ […]