ಮಂಗಳೂರು : ಮಂಡ್ಯ ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜವನ್ನು ಹಾರಿಸಿಯೇ ಸಿದ್ದ : ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್  – Vishwanews24

ಮಂಗಳೂರು : ಮಂಡ್ಯ ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜವನ್ನು ಹಾರಿಸಿಯೇ ಸಿದ್ದ’; ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್  ಮಂಗಳೂರು : ಮಂಡ್ಯ ಕೆರೆಗೋಡು ಗ್ರಾಮದಲ್ಲಿನ ಹನುಮಧ್ವಜ ತೆರವು ಮಾಡಿಸಿದ್ದ ಸರ್ಕಾರದ ಕ್ರಮವನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ […]

ಮಂಗಳೂರು:  ಹಗರಣದಲ್ಲಿ ಭಾಗಿಯಾಗಿ ವಿವಿಯು ತನ್ನ ಶ್ರೇಷ್ಠ ಘನತೆ ಕಳೆದುಕೊಂಡಿದೆ :  ಶಾಸಕ ವೇದವ್ಯಾಸ್ ಕಾಮತ್ – Vishwanews24

ಮಂಗಳೂರು:  ಹಗರಣದಲ್ಲಿ ಭಾಗಿಯಾಗಿ ವಿವಿಯು ತನ್ನ ಶ್ರೇಷ್ಠ ಘನತೆ ಕಳೆದುಕೊಂಡಿದೆ :  ಶಾಸಕ ಕಾಮತ್ ಮಂಗಳೂರು: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೊಚಿಮಲ್) ನೇಮಕಾತಿ ಪ್ರಕ್ರಿಯೆಯಲ್ಲಿ ಹುದ್ದೆಗೆ 20 ರಿಂದ 30ಲಕ್ಷದವರೆಗೂ ಅವ್ಯವಹಾರ ನಡೆದಿದ್ದು ನೂರಾರು ಕೋಟಿ ರೂಪಾಯಿಗಳ […]

ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರೋದು ಸತ್ಯ , ನಾನು ಹೇಳಿದ್ದು ಸುಳ್ಳಾದ್ರೆ ರಾಜಕೀಯ ಬಿಡ್ತೀನಿ : ಸಿಎಂ ಸಿದ್ದರಾಮಯ್ಯ – Vishwanews24

ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರೋದು ಸತ್ಯ , ನಾನು ಹೇಳಿದ್ದು ಸುಳ್ಳಾದ್ರೆ ರಾಜಕೀಯ ಬಿಡ್ತೀನಿ : ಸಿಎಂ ಸಿದ್ದರಾಮಯ್ಯ ದಾವಣಗೆರೆ: ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರೋದು ಸತ್ಯ, ಸತ್ಯ, ನಾನು ಹೇಳಿದ್ದು ಸುಳ್ಳಾದ್ರೆ ರಾಜಕೀಯ ಬಿಡ್ತೀನಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ದಾವಣಗೆರೆ  […]

ಜೈಲಿನಲ್ಲಿ ಗರ್ಭಿಣಿಯಾಗುತ್ತಿರುವ ಮಹಿಳಾ ಕೈದಿಗಳು : 196 ಶಿಶುಗಳ ಜನನ – Vishwanews24

ಜೈಲಿನಲ್ಲಿ ಗರ್ಭಿಣಿಯಾಗುತ್ತಿರುವ ಮಹಿಳಾ ಕೈದಿಗಳು – 196 ಶಿಶುಗಳ ಜನನ ಕೊಲ್ಕತ್ತಾ (Vishwanews24): ಪಶ್ಚಿಮ ಬಂಗಾಳ ಜೈಲಿನಲ್ಲಿರುವ ಮಹಿಳಾ ಕೈದಿಗಳು ಗರ್ಭಿಣಿಯರಾಗುತ್ತಿದ್ದು ರಾಜ್ಯದ ವಿವಿಧ ಜೈಲುಗಳಲ್ಲಿ ಸುಮಾರು 196 ಶಿಶುಗಳು ಜನಿಸಿವೆ ಎಂದು ಕೋಲ್ಕತ್ತಾ ಹೈಕೋರ್ಟ್‌ಗೆ ಗುರುವಾರ ಮಾಹಿತಿ ನೀಡಲಾಗಿದೆ. ಪಶ್ಚಿಮ […]

ಉಡುಪಿ: ಜಿಲ್ಲಾಧಿಕಾರಿ ಕಚೇರಿ ಮುಂದೆ  ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟಿಸಿದ ವಿಎಚ್ ಪಿ ಹಾಗೂ ಬಜರಂಗದಳ ಕಾರ್ಯಕರ್ತರು – Vishwanews24

ಉಡುಪಿ: ಜಿಲ್ಲಾಧಿಕಾರಿ ಕಚೇರಿ ಮುಂದೆ  ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟಿಸಿದ ವಿಎಚ್ ಪಿ ಹಾಗೂ ಬಜರಂಗದಳ ಕಾರ್ಯಕರ್ತರು ಉಡುಪಿ: ಮಂಡ್ಯದ ಕೆರೆಗೋಡುವಿನಲ್ಲಿ ಹನುಮಂತ ಧ್ವಜ ಇಳಿಸಿದ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ […]

ಮಂಗಳೂರು:  ಮುಸ್ಲಿಂ ಹತ್ಯೆಗೈದಾಗ ಗಲಾಟೆ ಆಗ್ಲಿಲ್ಲ, ಹಿಂದೂ ಹತ್ಯೆಯಾಗಿದ್ರೆ ಬೆಂಕಿ ಹಚ್ಚಿರೋರು: ದಿನೇಶ್ ಗುಂಡೂರಾವ್ – Vishwanews24

ಬಿಜೆಪಿ ಬುದ್ದಿವಂತಿಕೆಯಿಂದ ಧರ್ಮದ ಹೆಸರಲ್ಲಿ ತಂದಿಡುತ್ತಿದ್ದಾರೆ.. ಜಿಲ್ಲೆಯಲ್ಲಿ ಆರ್ ಎಸ್‍ಎಸ್, ಭಜರಂಗದಳ ಪ್ರಚೋದನೆ ಮಾಡುತ್ತಿದೆ. ಕಾರಣ ಯಾವುದೇ  ಇರಲಿ, ಹಿಂದೂ ಮುಸ್ಲಿಂ ಇದ್ರೆ ಅರ್ಥ ಬೇರೆಯೇ ಆಗಿರುತ್ತದೆ.. ಸಹೋದರತ್ವ ಮತ್ತು ಕೋಮು ಸೌಹಾರ್ದ ನಮಗೆ ಮುಖ್ಯ,.. ಮಂಗಳೂರು: ಕೊಡಗಿನಲ್ಲಿ ಇತ್ತೀಚೆಗೆ ಒಬ್ಬ […]

ಬಂಟ್ವಾಳ: ಚಲಿಸುತ್ತಿದ್ದ ಬಸ್​ನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಸಾವು – Vishwanews24

ಬಂಟ್ವಾಳ: ಚಲಿಸುತ್ತಿದ್ದ ಬಸ್​ನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಸಾವು  ಬಂಟ್ವಾಳ: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಸಾವನ್ನಪ್ಪಿದ ಘಟನೆ ಮಾಣಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿಯ ನಿನ್ನಿಕಲ್ ನಿವಾಸಿ ರಾಧ(66) ಮೃತ ಮಹಿಳೆ. ಇವರು ಬಸ್‍ನಿಂದ ಹೊರಗೆಸೆಯಲ್ಪಟ್ಟ ದೃಶ್ಯ ಬಸ್ಸಿನಲ್ಲಿ ಅಳವಡಿಸಿದ್ದ […]

ಹಿಂದುತ್ವದ ಪರವಾದ ಶಕ್ತಿ ಕಾಂಗ್ರೆಸ್ ಗೆ  ಖಂಡಿತ ಬುದ್ದಿ ಕಲಿಸುತ್ತದೆ , ಲೋಕಸಭಾ ಚುನಾವಣೆಯಲ್ಲಿ ಇದಕ್ಕೆ ಜನರೇ ಉತ್ತರ ನೀಡುತ್ತಾರೆ : ಬಿ.ವೈ.ರಾಘವೇಂದ್ರ – Vishwanews24

ಹಿಂದುತ್ವದ ಪರವಾದ ಶಕ್ತಿ ಕಾಂಗ್ರೆಸ್ ಗೆ  ಖಂಡಿತ ಬುದ್ದಿ ಕಲಿಸುತ್ತದೆ , ಲೋಕಸಭಾ ಚುನಾವಣೆಯಲ್ಲಿ ಇದಕ್ಕೆ ಜನರೇ ಉತ್ತರ ನೀಡುತ್ತಾರೆ : ಬಿ.ವೈ.ರಾಘವೇಂದ್ರ ಶಿವಮೊಗ್ಗ: ಹನುಮ ಧ್ವಜ ಹಾಕುವ ವಿಚಾರದಲ್ಲಿ ಚರ್ಚೆಗಳು, ಎಳೆದಾಟಗಳು ನಡೆಯುತ್ತಿವೆ. ಬಂದ್ ಪರಿಸ್ಥಿತಿಗೆ ಹೋಗಬಾರದು. ಸರ್ಕಾರದಿಂದ ಹಿಂದೂಗಳ […]

ನಿವೃತ್ತಿಗೆ ಎರಡು ತಿಂಗಳು ಬಾಕಿ ಇರುವಾಗಲೇ  ಹಿರಿಯ ಐಪಿಎಸ್‌ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ – Vishwanews24

ನಿವೃತ್ತಿಗೆ ಎರಡು ತಿಂಗಳು ಬಾಕಿ ಇರುವಾಗಲೇ  ಹಿರಿಯ ಐಪಿಎಸ್‌ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ಬೆಂಗಳೂರು (Vishwanews24): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ನಿವೃತ್ತಿಗೆ ಎರಡು ತಿಂಗಳು ಬಾಕಿ ಇರುವಾಗಲೇ ಹಿರಿಯ ಐಪಿಎಸ್‌ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ […]

ಅಪ್ರಾಪ್ತ ಬಾಲಕಿಯ ಜತೆ ಸುತ್ತಾಟ – ಯುವಕನ ಮೇಲೆ‌ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ ;  7 ಜನ ಕಾರ್ಯಕರ್ತರ  ಬಂಧನ – Vishwanews24

ಡ್ಯಾನ್ಸ್ ಮಾಸ್ಟರ್ ವಿರುದ್ದ ಲವ್ ಜಿಹಾದ್ ಆರೋಪ.. ಅಪ್ರಾಪ್ತ ಬಾಲಕಿಯ ಜತೆ ಸುತ್ತಾಡುತ್ತಿದ್ದ ಡ್ಯಾನ್ಸ್ ಮಾಸ್ಟರ್ ರೂಮನ್ .. ಬಾಲಕಿಯ ಜತೆ ರೂಮನ್ ಓಡಾಡಿದ ವಿಡಿಯೋ ಮತ್ತು ಪೋಟೋಗಳು ವೈರಲ್.. ಅನ್ಯಕೋಮಿನ ಯುವಕನ ಮೇಲೆ‌ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ..  7 ಜನ […]