Author: Vishwa News 24
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ: ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶ – Vishwanews24
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ: ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶ ಕಾರ್ಕಳ : ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಬಗ್ಗೆ ಫೆ.06ರ ಮಂಗಳವಾರ ಮುಖ್ಯಮಂತ್ರಿಗಳು ಆದೇಶ […]
ಉಡುಪಿ :ಜನರ ಸಮಸ್ಯೆಗಳ ದೂರುಗಳಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು: ಯಶ್‌ಪಾಲ್ ಎ ಸುವರ್ಣ – Vishwanews24
ಉಡುಪಿ :ಜನರ ಸಮಸ್ಯೆಗಳ ದೂರುಗಳಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು: ಯಶ್‌ಪಾಲ್ ಎ ಸುವರ್ಣ ಉಡುಪಿ, : ಸರಕಾರ ಜಾರಿಗೆ ತಂದಿರುವ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಮಸ್ಯೆಯನ್ನು ಹೊತ್ತುತಂದ ಜನಸಾಮಾನ್ಯರಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು […]
ಮಂಗಳೂರು: ಪ್ರತ್ಯೇಕ ರಾಷ್ಟ್ರದ ಬೇಡಿಕೆ: ಡಿ.ಕೆ. ಸುರೇಶ್ ವಿರುದ್ಧ ದೂರು ಸ್ವೀಕರಿಸಿದ ಕೋರ್ಟ್ , ಫೆ. 12ಕ್ಕೆ ವಿಚಾರಣೆ – Vishwanews24
ಮಂಗಳೂರು: ಪ್ರತ್ಯೇಕ ರಾಷ್ಟ್ರದ ಬೇಡಿಕೆ – ಡಿ.ಕೆ. ಸುರೇಶ್ ವಿರುದ್ಧ ದೂರು ಸ್ವೀಕರಿಸಿದ ಕೋರ್ಟ್ , ಫೆ. 12ಕ್ಕೆ ವಿಚಾರಣೆ ಮಂಗಳೂರು (Vishwanews24): ದಕ್ಷಿಣ ಭಾರತದ ರಾಜ್ಯಗಳನ್ನೊಳಗೊಂಡ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿರುವ ಸಂಸದ ಡಿ.ಕೆ. ಸುರೇಶ್ ವಿರುದ್ಧ ನೀಡಲಾಗಿದ್ದ ದೂರನ್ನು […]
ಉಡುಪಿ: ಮಾರ್ಚ್ 6ರಿಂದ 8ರವರೆಗೆ ತಿಂಗಳೆ ಧರ್ಮ ಕಲೆ ಸಾಹಿತ್ಯೋತ್ಸವ-ಗ್ರಾಮೋತ್ಸವ : ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ – Vishwanews24
ಉಡುಪಿ: ಮಾರ್ಚ್ 6ರಿಂದ 8ರವರೆಗೆ ತಿಂಗಳೆ ಧರ್ಮ ಕಲೆ ಸಾಹಿತ್ಯೋತ್ಸವ-ಗ್ರಾಮೋತ್ಸವ : ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಉಡುಪಿ: ಸುಮಾರು 63 ವರ್ಷಗಳ ಇತಿಹಾಸವಿರುವ ತಿಂಗಳೆ ಧರ್ಮ ಕಲೆ ಸಾಹಿತ್ಯೋತ್ಸವ ಕಾರ್ಯಕ್ರಮವೂ ಮಾರ್ಚ್ ದಿನಾಂಕ 6 ರಿಂದ ಆರಂಭಗೊಂಡು 8 ರವರೆಗೆ ನಡೆಯಲಿದೆ […]
ಉಡುಪಿ: ಜಿಲ್ಲೆಯಲ್ಲಿ ನಕ್ಸಲರ ಚಟುವಟಿಕೆ ಬಗ್ಗೆ ಪರಿಶೀಲಿಸಲಾಗುತ್ತಿದೆ , ಮಾಹಿತಿ ನಿಜವಾಗಿದ್ದರೆ ತಿಳಿಸುತ್ತೇವೆ : ಎಸ್ಪಿ ಡಾ.ಅರುಣ್ ಕೆ – Vishwanews24
ಉಡುಪಿ: ಜಿಲ್ಲೆಯಲ್ಲಿ ನಕ್ಸಲರ ಚಟುವಟಿಕೆ ಬಗ್ಗೆ ಪರಿಶೀಲಿಸಲಾಗುತ್ತಿದೆ , ಮಾಹಿತಿ ನಿಜವಾಗಿದ್ದರೆ ತಿಳಿಸುತ್ತೇವೆ : ಎಸ್ಪಿ ಡಾ.ಅರುಣ್ ಕೆ ಉಡುಪಿ : ನಕ್ಸಲರು ಕಾಣಿಸಿಕೊಂಡಿರುವ ಶಂಕೆ ಇದೆ ಎಂದು ಕೆಲವು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ, ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಮತ್ತು […]
ಅಯೋಧ್ಯೆಗೆ ಮಂಗಳೂರು ಜಂಕ್ಷನ್ ನಿಲ್ದಾಣದ ಮೂಲಕ ವಿಶೇಷ ರೈಲು – Vishwanews24
ಅಯೋಧ್ಯೆಗೆ ಮಂಗಳೂರು ಜಂಕ್ಷನ್ ನಿಲ್ದಾಣದ ಮೂಲಕ ವಿಶೇಷ ರೈಲು ಮಂಗಳೂರು: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಬಳಿಕ ಮಂಗಳೂರಿನಿಂದ ಅಯೋಧ್ಯೆಗೆ ಹೋಗುವ ರೈಲಿನ ಬೇಡಿಕೆ ಹೆಚ್ಚಾಗಿದ್ದು ಈಗ ಕೊಯಮತ್ತೂರು-ದರ್ಶನ ನಗರ್-ಕೊಯಮತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ಕಲ್ಪಿಸಲಾಗಿದೆ. ಮಂಗಳೂರಿನಿಂದ ಅಯೋಧ್ಯೆಗೆ ಸಂಪರ್ಕ […]
ಉಡುಪಿ: ನೇಜಾರು ಹತ್ಯೆ ಪ್ರಕರಣ : ಆರೋಪಿಗೆ ಫೆ.12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ – Vishwanews24
ಉಡುಪಿ: ನೇಜಾರು ಹತ್ಯೆ ಪ್ರಕರಣ : ಆರೋಪಿಗೆ ಫೆ.12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು ಫೆ.12ರವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ […]
ಸುರತ್ಕಲ್ : ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ – 12 ವರ್ಷದ ಬಾಲಕಿ ಮೃತ್ಯು – Vishwanews24
ಸುರತ್ಕಲ್ : ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ – 12 ವರ್ಷದ ಬಾಲಕಿ ಮೃತ್ಯು ಸುರತ್ಕಲ್ (vishwanews24) : ತಂದೆಯ ಜೊತೆ ಶಾಲೆಯಿಂದ ಸ್ಕೂಟಿಯಲ್ಲಿ ಮುಕ್ಕದ ಮನೆಗೆ ಬರುತ್ತಿದ್ದಾಗ ಬಾಲಕಿಯ ಮೇಲೆ ಲಾರಿಯೊಂದು ಹರಿದ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ […]
ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ ಬಂದ ಪವಿತ್ರ ಇಟ್ಟಿಗೆ – Vishwanews24
ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ ಬಂದ ಪವಿತ್ರ ಇಟ್ಟಿಗೆ ಅಯೋಧ್ಯೆ (Vishwanews24): ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ ಪವಿತ್ರ ಇಟ್ಟಿಗೆ ತರಲಾಗಿದೆ. ರಾಮಜನ್ಮಭೂಮಿ ವಿವಾದದಲ್ಲಿ ಸುಪ್ರಿಂ ಕೋರ್ಟ್ ಆದೇಶದಂತೆ ಮುಸ್ಲಿಮರಿಗೆ ಪರಿಹಾರವಾಗಿ ಅಯೋಧ್ಯೆಯಲ್ಲಿ ಭೂಮಿಯನ್ನು ನೀಡಲಾಗಿತ್ತು. […]
ಇತಿಹಾಸದಲ್ಲೇ ಮೊದಲ ಬಾರಿಗೆ ಭಗವದ್ಗೀತೆಯ ಮೇಲೆ ಕೈಯಿಟ್ಟು ಪ್ರಮಾಣ ವಚನ ಸ್ವೀಕರಿಸಿದ ಭಾರತೀಯ ಮೂಲದ ಆಸ್ಟ್ರೇಲಿಯನ್ ಸೆನೆಟರ್ – Vishwanews24
ಇತಿಹಾಸದಲ್ಲೇ ಮೊದಲ ಬಾರಿಗೆ ಭಗವದ್ಗೀತೆಯ ಮೇಲೆ ಕೈಯಿಟ್ಟು ಪ್ರಮಾಣ ವಚನ ಸ್ವೀಕರಿಸಿದ ಭಾರತೀಯ ಮೂಲದ ಆಸ್ಟ್ರೇಲಿಯನ್ ಸೆನೆಟರ್ ಸಿಡ್ನಿ ( Vishwanews24): ಭಾರತೀಯ ಮೂಲದ ಆಸ್ಟ್ರೇಲಿಯನ್ ಸೆನೆಟರ್ ಒಬ್ಬರು “ಇತಿಹಾಸದಲ್ಲೇ ಮೊದಲ ಬಾರಿಗೆ ಭಗವದ್ಗೀತೆಯ ಮೇಲೆ ಕೈಯಿಟ್ಟು ಪ್ರಮಾಣ ವಚನ” ಸ್ವೀಕರಿಸಿ […]









