5 ವರ್ಷ ನನ್ನ ತಂದೆಯೇ ಮುಖ್ಯಮಂತ್ರಿ ಆಗಿರುತ್ತಾರೆ ; ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ  – vishwanews24

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎನ್ನುವ ಮೂಲಕ ಸಿಎಂ ಪುತ್ರ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ  ಮತ್ತೆ ಬಾಂಬ್‌ […]

ಮಂಗಳೂರಿನಲ್ಲಿ ಐಟಿ ಪಾರ್ಕ್‌ ನಿರ್ಮಿಸಲು ಟೆಂಡರ್‌ ಆಹ್ವಾನಿಸಲಾಗಿದೆ  : ಸಚಿವ ಪ್ರಿಯಾಂಕ್‌ ಖರ್ಗೆ – viswhanews24

ಮಂಗಳೂರಿನಲ್ಲಿ ಐಟಿ ಪಾರ್ಕ್‌ ನಿರ್ಮಿಸಲು ಟೆಂಡರ್‌ ಆಹ್ವಾನಿಸಲಾಗಿದೆ  : ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರು: ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮಾಹಿತಿ ತಂತ್ರಜ್ಞಾನ ಉದ್ಯಾನ (ಐಟಿ ಪಾರ್ಕ್‌)ದ ಕಾಮಗಾರಿಗೆ ಡಿ. 15ರಿಂದ ಬಿಡ್‌ ತೆರೆಯಲಾಗುತ್ತದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು. […]

ಹಿರಿಯಡ್ಕ: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು – vishwanews24

ಹಿರಿಯಡ್ಕ: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು ಹಿರಿಯಡ್ಕ: ನಾಲ್ಕು ತಿಂಗಳ ಹಿಂದೆ ಅಂಜಾರು ಗ್ರಾಮದ ಅರಂತಬೆಟ್ಟು ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಬೊಮ್ಮರಬೆಟ್ಟು ಗ್ರಾಮದ ಪಡ್ಡಾಂ ನಿವಾಸಿ […]

ಹೆಜಮಾಡಿ : ಗೂಡ್ಸ್ ವಾಹನ ಪಲ್ಟಿ ; ಕಾರ್ಮಿಕ ಮಹಿಳೆ ಸಾವು – vishwanews24

ಹೆಜಮಾಡಿ: ಗೂಡ್ಸ್ ವಾಹನ ಪಲ್ಟಿ ; ಕಾಂಕ್ರೀಟ್ ಮಿಕ್ಸರ್ ಯಂತ್ರದೆಡೆಗೆ ಸಿಲುಕಿ ಕಾರ್ಮಿಕ ಮಹಿಳೆ ಸಾವು ಪಡುಬಿದ್ರಿ: ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಗುರುವಾರ (ಡಿ.11) ಮುಂಜಾನೆ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ. […]

ಮಂಗಳೂರು : 8 ಇಂಡಿಗೋ ವಿಮಾನಗಳು ರದ್ದು – vishwanews24

ಮಂಗಳೂರು :  ಬೆಂಗಳೂರು ಹಾಗೂ ಮುಂಬಯಿಗೆ ತೆರಳಬೇಕಿದ್ದ ಹಾಗೂ ಆಗಮಿಸಬೇಕಾಗಿದ್ದ 8 ಇಂಡಿಗೋ ವಿಮಾನಗಳು ರದ್ದು ಮಂಗಳೂರು : ನಗರದ ವಿಮಾನ ನಿಲ್ದಾಣದಿಂದ ಬುಧವಾರ ಬೆಂಗಳೂರು ಹಾಗೂ ಮುಂಬಯಿಗೆ ತೆರಳಬೇಕಿದ್ದ ಹಾಗೂ ಆಗಮಿಸಬೇಕಾಗಿದ್ದ 8 ಇಂಡಿಗೋ ವಿಮಾನಗಳ ಹಾರಾಟ ರದ್ದುಗೊಂಡಿದೆ. ಬೆಂಗಳೂರಿನಿಂದ […]

ಥೈಲ್ಯಾಂಡ್ ಗೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ ಗೋವಾ ನೈಟ್​ಕ್ಲಬ್​ ಮಾಲೀಕರ ಬಂಧನ – vishwanews24

ಥೈಲ್ಯಾಂಡ್ ಗೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ ಗೋವಾ ನೈಟ್​ಕ್ಲಬ್​ ಮಾಲೀಕರ ಬಂಧನ ಪಣಜಿ: ನೈಟ್​ಕ್ಲಬ್​ನಲ್ಲಿ ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಥೈಲ್ಯಾಂಡ್ ಗೆ ಪರಾರಿಯಾಗಿದ್ದ ಗೋವಾದ ರೋಮಿಯೋ ಲೇನ್ ನೈಟ್​ಕ್ಲಬ್ ಮಾಲೀಕರನ್ನು ಬಂಧಿಸಲಾಗಿದೆ. ಇತ್ತೀಚೆಗೆ ಕ್ಲಬ್​ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ 25 ಮಂದಿ ಪ್ರಾಣ […]

ಉಡುಪಿ: ಸಾಂಪ್ರದಾಯಿಕ ಕಂಬಳಗಳಿಗೂ ಅನುದಾನ ನೀಡಿ : ಸರಕಾರಕ್ಕೆ ಸಾಂಪ್ರದಾಯಿಕ ಕಂಬಳ ಸಮಿತಿ ಒತ್ತಾಯ – vishwanews24

ಉಡುಪಿ: ಸಾಂಪ್ರದಾಯಿಕ ಕಂಬಳಗಳಿಗೂ ಅನುದಾನ ನೀಡಿ : ಸರಕಾರಕ್ಕೆ ಸಾಂಪ್ರದಾಯಿಕ ಕಂಬಳ ಸಮಿತಿ ಒತ್ತಾಯ ಉಡುಪಿ: ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಈಗ ಕಂಬಳದ ಸೀಸನ್ ಪ್ರಾರಂಭಗೊಂಡಿದೆ.  ಈಗೀಗ ಸಾಂಪ್ರದಾಯಿಕ ಕಂಬಳಗಳ ಆಯೋಜನೆಗೂ ಲಕ್ಷಾಂತರ ರೂ. ಖರ್ಚಾಗುತ್ತಿದೆ. ಹೀಗಾಗಿ ಈ ಆಚರಣೆಯನ್ನು […]

ಬೆಂಗಳೂರು : ಡಿವೈಡರ್ ಹಾರಿ ಬಸ್ ಗೆ ಢಿಕ್ಕಿ ಹೊಡೆದ ಕಾರು ; ಮೂವರು ಸ್ಥಳದಲ್ಲೇ  ಮೃತ್ಯು – vishwanews24

ಬೆಂಗಳೂರು : ಭೀಕರ ರಸ್ತೆ ಅಪಘಾತ – ಡಿವೈಡರ್ ಹಾರಿ ಬಸ್‍ ಗೆ ಢಿಕ್ಕಿ ಹೊಡೆದ ಕಾರು ; ಮೂವರು ಸ್ಥಳದಲ್ಲೇ  ಮೃತ್ಯು ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ […]

ಕೋಮು ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕರ ಭಟ್‌ ಗೆ ಜಾಮೀನು ಮಂಜೂರು – vishwanews24

ಕೋಮು ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕರ ಭಟ್‌ ಗೆ ಜಾಮೀನು ಮಂಜೂರು ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ, ಮಹಿಳೆಯರ ಘನತೆಗೆ ಧಕ್ಕೆ ತರುವ ಹಾಗೂ ಸಾರ್ವಜನಿಕ ಅಶಾಂತಿ ಉಂಟು ಮಾಡುವ ಭಾಷಣ ಮಾಡಿರುವ ಆರೋಪದಡಿ ಡಾ.ಕಲ್ಲಡ್ಕ ಪ್ರಭಾಕರ ಭಟ್ […]

ಕಟೀಲು : ತೆಂಗಿನಕಾಯಿ ಕೀಳಲು ಮರವೇರಿದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು – vishwanews24

ಕಟೀಲು : ತೆಂಗಿನಕಾಯಿ ಕೀಳಲು ಮರವೇರಿದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು ಕಟೀಲು: ತೆಂಗಿನಕಾಯಿ ಕೀಳಲು ಏರಿದ ವ್ಯಕ್ತಿಯೊಬ್ಬರು ಮರದಲ್ಲೇ ಮೃತಪಟ್ಟ ಘಟನೆ ಕಟೀಲು ಜಲಕದ ಕಟ್ಟೆ ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಜಯರಾಮ ಶೆಟ್ಟಿ(75) ಎಂದು ಗುರುತಿಸಲಾಗಿದೆ. ಸುರತ್ಕಲ್‌ನ ಮುಕ್ಕದಲ್ಲಿ ವಾಸವಾಗಿರುವ […]