Author: Vishwa News 24
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ ಆಗಲ್ಲ.. ಗುಟ್ಕಾಗೆ ನಮ್ಮ ದೇಶದ ಅಡಿಕೆ ಬಳಕೆ ಮಾಡಲ್ಲ ಅಂತ ಆರೋಗ್ಯ ಸಚಿವರ ಸ್ಪಷ್ಟನೆ ಬೆಂಗಳೂರು: ಗುಟ್ಕಾ, ಪಾನ್ ಮಸಾಲ […]
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ದೇಶದ 140 ಕೋಟಿ ಜನರು ಒಗ್ಗಟ್ಟಿನಿಂದ, ಪರಿಶ್ರಮದಿಂದ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದರು. […]
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆಶಿ ಧ್ವಜಾರೋಹಣ – vishwanews24
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಈ ನಿಟ್ಟಿನಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. […]
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಈ ನಿಟ್ಟಿನಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ […]
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ – vishwanews24
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿಯುಕ್ತಿ ಗೊಂಡಿರುವ ಆಹಾರ ಮತ್ತು ನಾಗರಿಕ ಸರಬರಾಜು […]
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ – vishwanews24
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ರಿ ಮೂಳೂರು ಇವರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ಮು ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದ ಬಳಿ ಆಚರಿಸಲಾಯಿತು. ದೈವಸ್ಥಾನದ […]
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ ನೇಮಕ – vishwanews24
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳ ನೇಮಕ ಮಾಡಿ ಶುಕ್ರವಾರ ರಾಜ್ಯ ಸರಕಾರ ಆದೇಶ ಮಾಡಿದ್ದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ […]
ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ – vishwanews24
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉಡುಪಿ ಮಳಿಗೆಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಉಡುಪಿ ಮಳಿಗೆಯ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಲಾಯ […]
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಸಲೀಂ ಅಹಮದ್ ಅವರನ್ನ ಆಯ್ಕೆ ಮಾಡಲಾಯಿತು. ಆರಂಭದಲ್ಲಿ ಬಿ.ಕೆ ಹರಿಪ್ರಸಾದ್ ಅವರು ಸಲೀಂ ಅಹಮದ್ ಅವರ […]
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ರಾಜ್ಯಾದ್ಯಂತ ಒಟ್ಟು […]










