ಉಡುಪಿ: ಬಸ್ ಚಾಲಕರಿಬ್ಬರಿಗೆ ತಂಡದಿಂದ ಚೂರಿ ಇರಿತ – vishwanews24

ಉಡುಪಿ: ಬಸ್ ಚಾಲಕರಿಬ್ಬರಿಗೆ ತಂಡದಿಂದ ಚೂರಿ ಇರಿತ ಉಡುಪಿ: ಬಸ್ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆ ಕಳೆದ ರಾತ್ರಿ ಬನ್ನಂಜೆಯಲ್ಲಿ ನಡೆದಿದೆ. ಜೆಎಮ್‌ಟಿ ಬಸ್ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ […]

ನನ್ನ ಆರಾಧ್ಯ ದೈವ ಶ್ರೀರಾಮ‌, ನಾನು ಅಯೋಧ್ಯೆಗೆ ಹೋಗುತ್ತೇನೆ : ಪ್ರದೀಪ್ ಈಶ್ವರ್ – vishwanews24

ನನ್ನ ಆರಾಧ್ಯ ದೈವ ಶ್ರೀರಾಮ‌, ನಾನು ಅಯೋಧ್ಯೆಗೆ ಹೋಗುತ್ತೇನೆ : ಪ್ರದೀಪ್ ಈಶ್ವರ್ ಶಿವಮೊಗ್ಗ: ನಾವು ಹಿಂದೂಗಳು. ನನ್ನ ಎದೆ ಸೀಳಿದರೂ ಶ್ರೀರಾಮನಿದ್ದಾನೆ, ಸಿದ್ದರಾಮನೂ ಇದ್ದಾನೆ. ನಮ್ಮನ್ನು ಬಿಜೆಪಿಯವರು ಹಿಂದೂ ವಿರೋಧಿಗಳೆಂದು ಬಿಂಬಿಸುತ್ತಿದ್ದಾರೆ. ರಾಮ ಮಂದಿರ ಮೊದಲು ಓಪನ್ ಮಾಡಿಸಿದ್ದೆ ರಾಜೀವ್ […]

ಬಿಲ್ಕಿಸ್‌ ಬಾನು ಪ್ರಕರಣ : ಜ. 21 ರೊಳಗೆ ಅಪರಾಧಿಗಳು ಶರಣಾಗುವಂತೆ ಸುಪ್ರೀಂ ಆದೇಶ – vishwanews24

ಬಿಲ್ಕಿಸ್‌ ಬಾನು ಪ್ರಕರಣ : ಜ. 21 ರೊಳಗೆ ಅಪರಾಧಿಗಳು ಶರಣಾಗುವಂತೆ ಸುಪ್ರೀಂ ಆದೇಶ ನವದೆಹಲಿ : ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಹೆಚ್ಚುವರಿ ಕಾಲಾವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ […]

ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ : ಎಚ್​ಡಿಡಿ – vishwanews24

ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ : ಎಚ್​ಡಿಡಿ ಮುಸಲ್ಮಾನ ಬಂದುಗಳು ನನ್ನ ಅಣ್ಣ ತಮ್ಮಂದಿರು, ಅವರಿಗಾಗಿ ಈ ಶರೀರವನ್ನ ತ್ಯಾಗ ಮಾಡಿದ್ದೇನೆ ಹಾಸನ: ಜಿಲ್ಲೆಯ ಬೇಲೂರು ಪಟ್ಟಣದ ಚನ್ನಕೇಶವ ದೇವಾಲಯದ ಆವರಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್​ಡಿ […]

ಮಂಗಳೂರು: ಕಂಕನಾಡಿ ನಗರ ಠಾಣೆ ಇನ್‌ಸ್ಪೆಕ್ಟರ್‌ ಎಸ್‌.ಎಚ್‌. ಭಜಂತ್ರಿ ಅಮಾನತು – vishwanews24

ಮಂಗಳೂರು: ಕಂಕನಾಡಿ ನಗರ ಠಾಣೆ ಇನ್‌ಸ್ಪೆಕ್ಟರ್‌ ಎಸ್‌.ಎಚ್‌. ಭಜಂತ್ರಿ ಅಮಾನತು ಮಂಗಳೂರು: ಅಕ್ರಮ ಮರಳುಗಾರಿಕೆಗೆ ಬೆಂಬಲ, ವಾಸವಿದ್ದ ವಸತಿ ಸಮುಚ್ಚಯದ ನಿವಾಸಿಗಳೊಂದಿಗೆ, ಹಿರಿಯ ಅಧಿಕಾರಿಗಳೊಂದಿಗೆ ಉಡಾಫೆಯಿಂದ ವರ್ತಿಸಿದ್ದಾರೆ ಎನ್ನುವ ಆರೋಪದಲ್ಲಿ ಕಂಕನಾಡಿ ನಗರ ಠಾಣೆಯ ಇನ್‌ಸ್ಪೆಕ್ಟರ್‌ ಎಸ್‌.ಎಚ್‌. ಭಜಂತ್ರಿ ಅವರನ್ನು ಅಮಾನತು […]

ಪಡುಬಿದ್ರಿ: ಸೈಬರ್ ಕ್ರೈಮ್ ಅಧಿಕಾರಿಗಳ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು – vishwanews24

ಪಡುಬಿದ್ರಿ: ಸೈಬರ್ ಕ್ರೈಮ್ ಅಧಿಕಾರಿಗಳ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು ಪಡುಬಿದ್ರಿ : ಕೋರಿಯರ್‌ನಲ್ಲಿ ಡ್ರಗ್ಸ್ ಕಳುಹಿಸಲಾಗುತ್ತಿದೆ ಎಂದು ಹೆದರಿಸಿ ಸೈಬರ್ ಕ್ರೈಮ್ ಅಧಿಕಾರಿಗಳೆಂದ ನಂಬಿಸಿ ಲಕ್ಷಾಂತರ ರೂ. ಮೋಸ ಮಾಡಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ […]

ಅಯೋಧ್ಯೆ ಗರ್ಭಗುಡಿಯ ಪೀಠದ ಮೇಲೆ ಬಾಲರಾಮ : ಮೊದಲ ಚಿತ್ರ ವೈರಲ್‌ – vishwanews24

ಅಯೋಧ್ಯೆ ಗರ್ಭಗುಡಿಯ ಪೀಠದ ಮೇಲೆ ಬಾಲರಾಮ : ಮೊದಲ ಚಿತ್ರ ವೈರಲ್‌ ಅಯೋಧ್ಯೆ : ಭವ್ಯವಾದ ಶ್ರೀರಾಮಮಂದಿರದ ಗರ್ಭಗುಡಿಯ ಪೀಠದ ಮೇಲೆ ಬಾಲರಾಮನ (ರಾಮಲಲ್ಲಾ) ನೂತನ ವಿಗ್ರಹವನ್ನು ಗುರುವಾರ‌ ಇರಿಸಲಾಗಿದೆ. ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ […]

ಫೆಬ್ರವರಿ16 ರಂದು ರಾಜ್ಯ ಬಜೆಟ್ ಮಂಡನೆ – vishwanews24

ಫೆಬ್ರವರಿ16 ರಂದು ರಾಜ್ಯ ಬಜೆಟ್ ಮಂಡನೆ ಬೆಂಗಳೂರು: ಫೆಬ್ರವರಿ 16 ರಂದು ರಾಜ್ಯ ಬಜೆಟ್‌ ಮಂಡನೆಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಮಂಡಿಸಲಿದ್ದಾರೆ. ಈ ಸಂಬಂಧ ಇಂದಿನ ಸಚಿವ ಸಂಪುಟಲ್ಲಿ ಚರ್ಚೆ ನಡೆದಿದ್ದು, ಮುಂದಿನ ತಿಂಗಳು ಅಂದರೆ ಫೆಬ್ರವರಿ 12 […]

ಅಯೋಧ್ಯೆಯ ರಾಮಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ – vishwanews24

ಅಯೋಧ್ಯೆಯ ರಾಮಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಯೋಧ್ಯೆಯ ರಾಮಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಮತ್ತು ಪ್ರಪಂಚದಾದ್ಯಂತದ ಭಗವಾನ್ ರಾಮನಿಗೆ ಸಮರ್ಪಿತ ಅಂಚೆಚೀಟಿಗಳನ್ನು ಹೊಂದಿರುವ ಪುಸ್ತಕವನ್ನು ಬಿಡುಗಡೆ […]

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ – vishwanews24

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ  ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) […]