ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ : ಕನ್ನಡದಲ್ಲೇ ಸಂಕ್ರಾಂತಿ ಶುಭ ಹಾರೈಸಿದ  ಪ್ರಧಾನಿ – vishwanews24

ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ : ಕನ್ನಡದಲ್ಲೇ ಸಂಕ್ರಾಂತಿ ಶುಭ ಹಾರೈಸಿದ  ಪ್ರಧಾನಿ ಬೆಂಗಳೂರು : ಮಕರ ಸಂಕ್ರಾಂತಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರು ದೇಶದ ಸಮಸ್ತ ಜನತೆಗೆ ಶುಭ ಹಾರೈಸಿದ್ದಾರೆ. ಸಾಮಾಜಿಕ ಮಾಧ್ಯಮ […]

ಮೇಯರ್‌ ಚುನಾವಣೆ : ಮಾಲ್ಡೀವ್ಸ್‌ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ನಿಲುವು ಹೊಂದಿರುವ ಪಕ್ಷಕ್ಕೆ ಜಯ – vishwanews24

ಮೇಯರ್‌ ಚುನಾವಣೆ : ಮಾಲ್ಡೀವ್ಸ್‌ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ನಿಲುವು ಹೊಂದಿರುವ ಪಕ್ಷಕ್ಕೆ ಜಯ ಮಾಲೆ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಪಕ್ಷಕ್ಕೆ ಮೇಯರ್‌ ಚುನಾವಣೆಯಲ್ಲಿ ಭಾರೀ ಮುಖಭಂಗವಾಗಿದ್ದು, ಭಾರತದ ಪರ ನಿಲುವು ಹೊಂದಿರುವ […]

ಮಂಗಳೂರು-ಉಡುಪಿಯಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕ : ರೈಲ್ವೇ ಸಚಿವರಿಗೆ ಶೋಭಾ ಪತ್ರ – vishwanews24

ಮಂಗಳೂರು – ಉಡುಪಿಯಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕ : ರೈಲ್ವೇ ಸಚಿವರಿಗೆ ಶೋಭಾ ಪತ್ರ ಉಡುಪಿ: ಅಯೋಧ್ಯೆಯಲ್ಲಿ ಜ. 22ರಂದು ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಜನರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಂಗಳೂರು-ಉಡುಪಿ ಭಾಗದಿಂದ ಅಯೋಧ್ಯೆಗೆ […]

ಲೋಕಸಭೆ ಚುನಾವಣೆಯಲ್ಲಿ ನಾನಾಗಲಿ, ನನ್ನ ಪುತ್ರ ಯತೀಂದ್ರನಾಗಲಿ ಸ್ಪರ್ಧಿಸುವುದಿಲ್ಲ : ಸಿಎಂ ಸ್ಪಷ್ಟನೆ – vishwanews24

ಲೋಕಸಭೆ ಚುನಾವಣೆಯಲ್ಲಿ ನಾನಾಗಲಿ, ನನ್ನ ಪುತ್ರ ಯತೀಂದ್ರನಾಗಲಿ ಸ್ಪರ್ಧಿಸುವುದಿಲ್ಲ : ಸಿಎಂ ಸ್ಪಷ್ಟನೆ ರಾಯಚೂರು : ಲೋಕಸಭೆ ಚುನಾವಣೆಯಲ್ಲಿ ನಾನು ಅಥವಾ ನನ್ನ ಮಗ ಯತೀಂದ್ರನಾಗಲಿ ಸ್ಪರ್ಧಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ […]

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಆಕರ್ಷಕವಾಗಿ ನಡೆದ ಮೂರು ತೇರು ಉತ್ಸವ – vishwanews24

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಆಕರ್ಷಕವಾಗಿ ನಡೆದ ಮೂರು ತೇರು ಉತ್ಸವ ಉಡುಪಿ: ಸಪ್ತೋತ್ಸವದ ಆರನೇ ದಿನವಾದ ಮಂಗಳವಾರ ರಾತ್ರಿ ಶ್ರೀಕೃಷ್ಣ ಮಠದಲ್ಲಿ ಮಕರ ಸಂಕ್ರಾಂತಿಯ ಅಂಗವಾಗಿ ಪರ್ಯಾಯ ಕೃಷ್ಣಾಪುರ ಮಠಾಧೀಶರ ನೇತೃತ್ವದಲ್ಲಿ ಆಕರ್ಷಕ ಮೂರು ತೇರು ಉತ್ಸವ ನಡೆಯಿತು. ಆಕರ್ಷಕ […]

ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ನೇಮಕ – vishwanews24

ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ನೇಮಕ ಉಡುಪಿ: ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರನ್ನಾಗಿ ಕಿಶೋರ್ ಕುಂದಾಪುರ ಇವರನ್ನು ನೇಮಿಸಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು […]

ಕಾರ್ಕಳ : ಜ.21 ರಿಂದ 26 ರ ವರೆಗೆ ಅತ್ತೂರು ಜಾತ್ರೆ – vishwanews24

ಕಾರ್ಕಳ : ಜ.21 ರಿಂದ 26 ರ ವರೆಗೆ ಅತ್ತೂರು ಜಾತ್ರೆ  ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ 2024 ಜನವರಿ 21, 22, 23, 24, 25 ಹಾಗೂ 26 ರಂದು ಜರಗಲಿರುವುದು. ಈ ಬಗ್ಗೆ ಎಲ್ಲಾ […]

ಉಡುಪಿ : ಮಲಬಾರ್ ಗೋಲ್ಡ್ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ಡ್ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಒಂಭತ್ತು ದಿನಗಳ ಕಾಲ ಹಮ್ಮಿಕೊಳ್ಳಲಾದ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಇಂದು ಚಾಲನೆ […]

ಹೈಕಮಾಂಡ್‌ ಹೇಳಿದರೆ ಮಾತ್ರ ರಾಮ ಮಂದಿರಕ್ಕೆ ಹೋಗ್ತೀವಿ :  ಪರಮೇಶ್ವರ್ – vishwanews24

ಹೈಕಮಾಂಡ್‌ ಹೇಳಿದರೆ ಮಾತ್ರ ರಾಮ ಮಂದಿರಕ್ಕೆ ಹೋಗ್ತೀವಿ :  ಪರಮೇಶ್ವರ್ ಬೆಂಗಳೂರು : ಜನವರಿ 22ರ ನಂತರವೂ ಹೈಕಮಾಂಡ್‌ ಹೇಳಿದರೆ ಮಾತ್ರ ರಾಮ ಮಂದಿರಕ್ಕೆ ಹೋಗ್ತೀವಿ- ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು. ಜ. 22 ನಂತರ ರಾಮ ಮಂದಿರಕ್ಕೆ ಹೋಗುತ್ತೇನೆ […]

ಉಡುಪಿ : ಪುತ್ತಿಗೆ ಪರ್ಯಾಯ ಮಹೋತ್ಸವಕ್ಕೆ ವಿದೇಶೀ ಗಣ್ಯರ ಆಗಮನ – vishwanews24

ಉಡುಪಿ : ಪುತ್ತಿಗೆ ಪರ್ಯಾಯ ಮಹೋತ್ಸವಕ್ಕೆ ವಿದೇಶೀ ಗಣ್ಯರ ಆಗಮನ ಉಡುಪಿ: ಭಾರತೀಯ ಪರಂಪರೆ, ಮಾಧ್ವ ತತ್ವವನ್ನು ಜಗತ್ತಿಗೆ ಸಾರಿದ ಹಾಗೂ ಗೀತಾಸಾರವನ್ನು ವಿಶ್ವಕ್ಕೆ ಪಸರಿಸಲು ಕಾರಣವಾಗಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಪರ್ಯಾಯ ಪೀಠಾರೋಹಣ ಕಾರ್ಯಕ್ರಮ ಈಗಾಗಲೇ […]