ಸುಬ್ರಹ್ಮಣ್ಯ : ಅಸೌಖ್ಯದಿಂದ ಪದವಿ ಕಾಲೇಜು ವಿದ್ಯಾರ್ಥಿನಿ ನಿಧನ – vishwanews24

ಸುಬ್ರಹ್ಮಣ್ಯ : ಅಸೌಖ್ಯದಿಂದ ಪದವಿ ಕಾಲೇಜು ವಿದ್ಯಾರ್ಥಿನಿ ನಿಧನ ಸುಬ್ರಹ್ಮಣ್ಯ: ಅಸೌಖ್ಯದಿಂದ ಪದವಿ ಕಾಲೇಜು ವಿದ್ಯಾರ್ಥಿನಿಯೋರ್ವರು ಮೃತಪಟ್ಟ ಘಟನೆ ಜ.11ರ ರಾತ್ರಿ ನಡೆದಿದೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ಗಂಡಿತಡ್ಕ ನಿವಾಸಿ ರಾಮಚಂದ್ರ ನಾಯ್ಕ ಅವರ ಪುತ್ರಿ ತೃಪ್ತಿ (20) ಮೃತರು. […]

ಮಂಗಳೂರು : ಯುವತಿಯ ಕೊಲೆ ಯತ್ನ ಪ್ರಕರಣ: ಆರೋಪಿಗೆ 18 ವರ್ಷ 1 ತಿಂಗಳ ಶಿಕ್ಷೆ ವಿಧಿಸಿದ ನ್ಯಾಯಾಲಯ – vishwanews24

ಮಂಗಳೂರು : ಯುವತಿಯ ಕೊಲೆ ಯತ್ನ ಪ್ರಕರಣ: ಆರೋಪಿಗೆ 18 ವರ್ಷ 1 ತಿಂಗಳ ಶಿಕ್ಷೆ ವಿಧಿಸಿದ ನ್ಯಾಯಾಲಯ ಮಂಗಳೂರು: ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ, ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲದಲ್ಲಿ 2019ರಲ್ಲಿ ಯುವತಿಯೊಬ್ಬಳಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿ ಬಳಿಕ […]

ಕಟೀಲು ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದ ಸಲಾರ್‌ ಚಿತ್ರತಂಡ -vishwanews24

ಕಟೀಲು ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದ ʼಸಲಾರ್‌ʼ ಚಿತ್ರತಂಡ ಮಂಗಳೂರು: ಪ್ಯಾನ್‌ ಇಂಡಿಯಾದಲ್ಲಿ 400 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ದೊಡ್ಡ ಹಿಟ್‌ ಆದ ʼಸಲಾರ್‌ʼ ಚಿತ್ರತಂಡ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದೆ. ʼಬಾಹುಬಲಿʼ ಸಿನಿಮಾದ ಬಳಿಕ […]

ಅಯೋಧ್ಯೆ ರಾಮಮಂದಿರ ಸಮಾರಂಭ : ಈ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ – 11 ದಿನಗಳ ವ್ರತ ಆರಂಭಿಸಿದ ಮೋದಿ – vishwanews24

ಅಯೋಧ್ಯೆ ರಾಮಮಂದಿರ ಸಮಾರಂಭ ಈ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ ಮೊದಲ ಬಾರಿಗೆ ನನ್ನ ಜೀವನದಲ್ಲಿ ಭಾವುಕನಾಗಿದ್ದೇನೆ 11 ದಿನಗಳ ವ್ರತ ಆರಂಭಿಸಿದ ಮೋದಿ ನವದೆಹಲಿ: ಜನವರಿ 22ರಂದು ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರದಲ್ಲಿ ಭಾಗಿಯಾಗಲಿರುವ ಮೋದಿ  ಇಂದಿನಿಂದ 11 ದಿನಗಳ […]

ಮಂಗಳೂರು: ಇಡೀ ರಾತ್ರಿ ನಡೆಯುವ ಯಕ್ಷಗಾನ ಮೇಳಕ್ಕೆ ಕಟ್ಟುನಿಟ್ಟಿನ ಕ್ರಮ ಪಾಲಿಸಲು ಡಿಸಿ ಸೂಚನೆ – vishwanews24

ಮಂಗಳೂರು: ಇಡೀ ರಾತ್ರಿ ನಡೆಯುವ ಯಕ್ಷಗಾನ ಮೇಳಕ್ಕೆ ಕಟ್ಟುನಿಟ್ಟಿನ ಕ್ರಮ ಪಾಲಿಸಲು ಡಿಸಿ ಸೂಚನೆ ಮಂಗಳೂರು : ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳಗಳ ಬಯಲಾಟದ ವೇಳೆಯಲ್ಲಿ ಶಬ್ದಮಾಲಿನ್ಯ ನಿಯಮಾವಳಿ, ರಾಜ್ಯ ಹೈಕೋರ್ಟ್ ಆದೇಶದ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ದ.ಕ ಜಿಲ್ಲಾಧಿಕಾರಿ […]

ಉಡುಪಿ : ಅಯೋಧ್ಯೆಯಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಕರ್ನಾಟಕ ಭವನ ನಿರ್ಮಿಸುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ – vishwanews24

ಉಡುಪಿ : ಅಯೋಧ್ಯೆಯಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಕರ್ನಾಟಕ ಭವನ ನಿರ್ಮಿಸುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ ಉಡುಪಿ: ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ ಭೇಟಿ ನೀಡುವ ರಾಜ್ಯದ ಕೋಟ್ಯಾಂತರ ಭಕ್ತರ ಅನುಕೂಲಕ್ಕಾಗಿ ರಾಜ್ಯ ಸರಕಾರ ಸುಸಜ್ಜಿತ ಕರ್ನಾಟಕ ಭವನ ನಿರ್ಮಿಸುವಂತೆ […]

ಬೈಂದೂರು : ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಾರ್ಡ್ ಬಳಸಿ ಹಣ ಕಳವು- ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ

ಬೈಂದೂರು:ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಾರ್ಡ್ ಬಳಸಿ ಹಣ ಕಳವು- ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ ಬೈಂದೂರು: ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ […]

ಬೆಳ್ತಂಗಡಿ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪದವಿ ವಿದ್ಯಾರ್ಥಿ  – vishwanews24

ಬೆಳ್ತಂಗಡಿ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪದವಿ ವಿದ್ಯಾರ್ಥಿ  ಬೆಳ್ತಂಗಡಿ : ಪದವಿ ವಿಧ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಡಂತ್ಯಾರು ಎಂಬಲ್ಲಿ ನಡೆದಿದೆ. ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ […]

ಮುಂಬೈ : ದೇಶದ ಅತಿ ಉದ್ದದ ಸಮುದ್ರ ಸೇತುವೆ ಇಂದು ಮೋದಿಯಿಂದ  ಲೋಕಾರ್ಪಣೆ – vishwanews24

ದೇಶದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಇಂದು ಮೋದಿಯಿಂದ  ಲೋಕಾರ್ಪಣೆ 60 ವರ್ಷದ ಹಿಂದೆ ಸಿದ್ಧಗೊಂಡ ಕನಸಿನ ಯೋಜನೆ 2016ರಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದ ಮೋದಿ ಮುಂಬೈ: 60 ವರ್ಷದ ಹಿಂದೆ ಸಿದ್ಧಗೊಂಡ ಕನಸಿನ ಯೋಜನೆ, ದೇಶದ […]

ಪರ್ಯಾಯ ಮಹೋತ್ಸವ : ಉಡುಪಿಯಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ – vishwanews24

ಪರ್ಯಾಯ ಮಹೋತ್ಸವ : ಉಡುಪಿಯಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ ಉಡುಪಿ : ಜಿಲ್ಲೆಯ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಪರ್ಯಾಯ ಮಹೋತ್ಸವದ ಹಿನ್ನೆಲೆ, ಉಡುಪಿ ನಗರ ವ್ಯಾಪ್ತಿಯಲ್ಲಿ ಜನವರಿ 17 ಮತ್ತು 18 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವುದರಿಂದ ಸಾರ್ವಜನಿಕರಿಗೆ […]