ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಜ.13 ರಿಂದ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ.. Vishwanews24

*ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಜ.13 ರಿಂದ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ.* ಉಡುಪಿ :ಮಲಬಾರ್ ಗೋಲ್ದ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಜನವರಿ […]

ಶ್ರೀ ರಾಮನನ್ನು ಬಿಜೆಪಿ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ: ಸಿಎಂ ಸಿದ್ದರಾಮಯ್ಯ – vishwanews24

ಶ್ರೀ ರಾಮನನ್ನು ಬಿಜೆಪಿ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು […]

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಎಲ್​ಕೆ ಅಡ್ವಾಣಿ ಭಾಗಿ – vishwanews24

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಎಲ್​ಕೆ ಅಡ್ವಾಣಿ ಭಾಗಿ ನವದೆಹಲಿ : ಬಿಜೆಪಿ ಭೀಷ್ಮ ಲಾಲ್​ಕೃಷ್ಣ ಅಡ್ವಾಣಿ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿಶ್ವ ಹಿಂದೂ ಪರಿಷತ್ ಈ ಹೇಳಿಕೆ ನೀಡಿದೆ. ಅಯೋಧ್ಯೆ ಶ್ರೀರಾಮಮಂದಿರದ ಹೋರಾಟದಲ್ಲಿ […]

ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24

ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು :ನಾವು ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ […]

ಬಂಟ್ವಾಳ : ನಾಲ್ವರು ಮುಸುಕುದಾರಿಗಳಿಂದ ಬೆಳ್ಳಂಬೆಳಗ್ಗೆ ದರೋಡೆ – ತಾಯಿಮಗಳಿಗೆ ಹಲ್ಲೆ ನಡೆಸಿ ಲಕ್ಷಾಂತರ ರೂ. ನಗ ನಗದು ಲೂಟಿ..vishwanews24

ಬಂಟ್ವಾಳ : ನಾಲ್ವರು ಮುಸುಕುದಾರಿಗಳಿಂದ ಬೆಳ್ಳಂಬೆಳಗ್ಗೆ ದರೋಡೆ – ತಾಯಿಮಗಳಿಗೆ ಹಲ್ಲೆ ನಡೆಸಿ ಲಕ್ಷಾಂತರ ರೂ. ನಗ ನಗದು ಲೂಟಿ.. ಬಂಟ್ವಾಳ: ನಾಲ್ವರು ಮುಸುಕುದಾರಿ ದರೋಡೆ ಕೋರರ ತಂಡ ಮನೆಯೊಂದರಲ್ಲಿದ್ದ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ದರೋಡೆ […]

ರಾಮ ಮಂದಿರ ಉದ್ಘಾಟನೆ ಭಾರತದ ಹಬ್ಬ , ನಿಜವಾದ ರಾಮ ರಾಜ್ಯದ ಕನಸು : ಹೆಚ್‌ಡಿ ಕುಮಾರಸ್ವಾಮಿ – vishwanews24

ರಾಮ ಮಂದಿರ ಉದ್ಘಾಟನೆ ಭಾರತದ ಹಬ್ಬ , ನಿಜವಾದ ರಾಮ ರಾಜ್ಯದ ಕನಸು : ಹೆಚ್‌ಡಿ ಕುಮಾರಸ್ವಾಮಿ ಚಿಕ್ಕಮಗಳೂರು: ರಾಮ ಮಂದಿರ ಉದ್ಘಾಟನೆ ಭಾರತದ ಹಬ್ಬ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮ […]

ಇನ್ಮುಂದೆ ರಾಜ್ಯದ ಖಾಸಗಿ ಆಡಳಿತದ ದೇಗುಲಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯ – vishwanews24

ಇನ್ಮುಂದೆ ರಾಜ್ಯದ ಖಾಸಗಿ ಆಡಳಿತದ ದೇಗುಲಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯ ಬೆಂಗಳೂರು: ರಾಜ್ಯದ ಖಾಸಗಿ ಆಡಳಿತದ ದೇವಾಲಯಗಳಲ್ಲಿ ಇನ್ಮುಂದೆ ಡ್ರೆಸ್ ಕೋಡ್ ಕಡ್ಡಾಯ ಮಾಡಲಾಗಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿರುವ 800 ದೇವಾಲಯಗಳ ಪೈಕಿ 500ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮುಂದಿನ ಒಂದು […]

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆಯ ಶ್ರೀರಾಮನಿಗೆ  ಬೆಳ್ಳಿಯ ಪೂಜಾ ಸಾಮಗ್ರಿಗಳ ಸಮರ್ಪಣೆ – vishwanews24

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆಯ ಶ್ರೀರಾಮನಿಗೆ  ಬೆಳ್ಳಿಯ ಪೂಜಾ ಸಾಮಗ್ರಿಗಳ ಸಮರ್ಪಣೆ ಧರ್ಮಸ್ಥಳ : ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗುವ ಮೂಲಕ ಭಾರತೀಯರ ಅನೇಕ ವರ್ಷದ ಕನಸು, ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಪತ್ರಿಕಾ […]

ಉಡುಪಿ:ಕರಾವಳಿಯಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕಕ್ಕೆ ಜನರ ಮನವಿ – vishwanews24

ಉಡುಪಿ:ಕರಾವಳಿಯಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕಕ್ಕೆ ಜನರ ಮನವಿ ಉಡುಪಿ : ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಜ. 22 ರಂದು ನೆರವೆರಲಿದ್ದು, ಈ ಅದ್ಭುತ ಕ್ಷಣದಲ್ಲಿ ಸಾವಿರರು ಭಕ್ತರು ಪಾಲ್ಗೊಳ್ಳಲಿದ್ದಾರೆ. ಆದರೆ ಕರಾವಳಿ ಭಾಗದಿಂದ ಅಲ್ಲಿಗೆ ತೆರಳುವ […]

ಲಖನೌ: ದೇಗುಲವನ್ನು ನಿರ್ಮಾಣ ಮಾಡುವುಕ್ಕಿಂತ ಅದನ್ನು ರಕ್ಷಿಸಿಕೊಳ್ಳುವುದೇ ದೊಡ್ಡ ಸವಾಲು : ಪೇಜಾವರ ಶ್ರೀ – vishwanews24

ಲಖನೌ: ದೇಗುಲವನ್ನು ನಿರ್ಮಾಣ ಮಾಡುವುಕ್ಕಿಂತ ಅದನ್ನು ರಕ್ಷಿಸಿಕೊಳ್ಳುವುದೇ ದೊಡ್ಡ ಸವಾಲು : ಪೇಜಾವರ ಶ್ರೀ ಲಖನೌ: ದೇಗುಲವನ್ನು ನಿರ್ಮಾಣ ಮಾಡುವುಕ್ಕಿಂತ ಅದನ್ನು ರಕ್ಷಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ ಎಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್‌ನ ಸದಸ್ಯರಾದ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು […]