ಕೃಷ್ಣ ಜನ್ಮಭೂಮಿ ವಿವಾದ: ಮಥುರಾದಲ್ಲಿನ ಶಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಸಮ್ಮತಿ – vishwanews24

ಕೃಷ್ಣ ಜನ್ಮಭೂಮಿ ವಿವಾದ: ಮಥುರಾದಲ್ಲಿನ ಶಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಸಮ್ಮತಿ ಪ್ರಯಾಗರಾಜ್ : ಉತ್ತರ ಪ್ರದೇಶದ ಮಥುರಾದಲ್ಲಿನ ಶಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಗುರುವಾರ ಗ್ನೀನ್ ಸಿಗ್ನಲ್ ನೀಡಿದೆ. ಈ ಮೂಲಕ […]

ಕಾಪು : ಸಮಾಜ ರತ್ನ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಪತ್ನಿ ವಸುಂಧರಾ ಶೆಟ್ಟಿ ಪಂಚಭೂತದಲ್ಲಿ ಲೀನ – vishwanews24

ಸಮಾಜ ರತ್ನ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಪತ್ನಿ ವಸುಂಧರಾ ಶೆಟ್ಟಿ ಪಂಚಭೂತದಲ್ಲಿ ಲೀನ..  ಬೃಹತ್‌ ಮೆರವಣಿಗೆಯಲ್ಲಿ ಅಂತಿಮ ವಿದಾಯ..  ಸ್ವಯಂ ಪ್ರೇರಿತವಾಗಿ ಕಾಪು ಪೇಟೆಯ ಎಲ್ಲಾ ಅಂಗಡಿ ಮುಗ್ಗಟ್ಟು ಬಂದ್‌ ..  ಕಾಪು : ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾದ […]

ಆಡಳಿತ ಮಂಡಳಿ ವೈಫಲ್ಯ –  ಶಬರಿಮಲೆ ಅಯ್ಯಪ್ಪನ ದರ್ಶನ ಸಿಗದೆ ವಾಪಾಸ್ ಆಗುತ್ತಿರುವ ಭಕ್ತರು – vishwanews24

ಆಡಳಿತ ಮಂಡಳಿ ವೈಫಲ್ಯ –  ಶಬರಿಮಲೆ ಅಯ್ಯಪ್ಪನ ದರ್ಶನ ಸಿಗದೆ ವಾಪಾಸ್ ಆಗುತ್ತಿರುವ ಭಕ್ತರು ಕೊಚ್ಚಿ  : ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡು ತಿದ್ದು, ಭಕ್ತರ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ […]

ಬಾಲಿವುಡ್ ‘ನಟ ರವೀಂದ್ರ ಬೆರ್ಡೆ’ ಹೃದಯಾಘಾತದಿಂದ ನಿಧನ – vishwanews24

ಬಾಲಿವುಡ್ ‘ನಟ ರವೀಂದ್ರ ಬೆರ್ಡೆ’ ಹೃದಯಾಘಾತದಿಂದ ನಿಧನ ಮುಂಬೈ : ಮರಾಠಿ ಹಾಗೂ ಹಿಂದಿ ಚಿತ್ರರಂಗದ ಜನಪ್ರಿಯ ಹೆಸರು ರವೀಂದ್ರ ಬೆರ್ಡೆ 78ನೇ ವಯಸ್ಸಿನಲ್ಲಿ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಹಲವು ವರ್ಷಗಳಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಕಳೆದ ಕೆಲ ದಿನಗಳ […]

ಮಂಗಳೂರು : ಅಕ್ರಮ ಸಾರಾಯಿ ಘಟಕಕ್ಕೆ ಅಬಕಾರಿ ಪೊಲೀಸರ ದಾಳಿ, ಮೂವರು ವಶಕ್ಕೆ – ಓರ್ವ ಪರಾರಿ – vishwanews24

ಮಂಗಳೂರು : ಅಕ್ರಮ ಸಾರಾಯಿ ಘಟಕಕ್ಕೆ ಅಬಕಾರಿ ಪೊಲೀಸರ ದಾಳಿ, ಮೂವರು ವಶಕ್ಕೆ – ಓರ್ವ ಪರಾರಿ ಮಂಗಳೂರು : ತಲಪಾಡಿ ಸಾಂತ್ಯ ಬಳಿ ಅಬಕಾರಿ ಪೊಲೀಸರು ದಾಳಿ ನಡೆಸಿ ಅಂತಾರಾಜ್ಯ ಸ್ಪಿರಿಟ್ ಮಾರಾಟ ದಂಧೆ ಬಯಲು ಮಾಡಿದ್ದಾರೆ. ಕೇರಳಗಡಿ ಭಾಗ […]

ಇಂದು ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ನೂತನ ಮುಖ್ಯಮಂತ್ರಿಗಳಾಗಿ ಮೋಹನ್ ಯಾದವ್ ಮತ್ತು ವಿಷ್ಣು ದೇವ್ ಸಾಯಿ ಪ್ರಮಾಣ ವಚನ – vishwanews24

 ಇಂದು ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ನೂತನ ಮುಖ್ಯಮಂತ್ರಿಗಳಾಗಿ ಮೋಹನ್ ಯಾದವ್ ಮತ್ತು ವಿಷ್ಣು ದೇವ್ ಸಾಯಿ ಪ್ರಮಾಣ ವಚನ ಹೊಸದಿಲ್ಲಿ: ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಗಳಾಗಿ ಮೋಹನ್ ಯಾದವ್ ಮತ್ತು ವಿಷ್ಣು ದೇವ್ ಸಾಯಿ ಅವರು ಬುಧವಾರ ಸಂಜೆ ಪ್ರಮಾಣ […]

ಲೋಕಸಭಾ ಚುನಾವಣಾ ಸಿದ್ಧತೆಗಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ – vishwanews24

ಲೋಕಸಭಾ ಚುನಾವಣಾ ಸಿದ್ಧತೆಗಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ ಟೀಕೆ-ಟಿಪ್ಪಣಿಗಳಿಗೆ ಅವಕಾಶ ಕೊಡದೆ ಪಕ್ಷವನ್ನು ಬಲಿಷ್ಠಗೊಳಿಸೋಣ : ಸೊರಕೆ ಉಡುಪಿ : ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಬಗ್ಗೆ ಚರ್ಚಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿ ಯಿಂದ ಎಲ್ಲಾ […]

ಇಡೀ ರಾತ್ರಿ ಯಕ್ಷಗಾನಕ್ಕೆ ಹೈಕೋರ್ಟ್‌ ಸಮ್ಮತಿಸಿದರೂ ಪ್ರದರ್ಶನಕ್ಕೆ ತಾಂತ್ರಿಕ ಸಮಸ್ಯೆಯೇ ಅಡ್ಡಿ  – vishwanews24

ಇಡೀ ರಾತ್ರಿ ಯಕ್ಷಗಾನಕ್ಕೆ ಹೈಕೋರ್ಟ್‌ ಸಮ್ಮತಿಸಿದರೂ ಪ್ರದರ್ಶನಕ್ಕೆ ತಾಂತ್ರಿಕ ಸಮಸ್ಯೆಯೇ ಅಡ್ಡಿ  ಮಂಗಳೂರು: ಕೊರೊನಾ ಪೂರ್ವದಲ್ಲಿದ್ದಂತೆಯೇ ಇಡೀ ರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡಬಹುದೆಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದ್ದರೂ ಅದರ ಅನುಷ್ಠಾನಕ್ಕೆ ತಾಂತ್ರಿಕ ಸಮಸ್ಯೆಯೊಂದು ಎದುರಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ […]

ಉಡುಪಿ : ಪರ್ಯಾಯಕ್ಕೆ ಸಿಎಂ,ಡಿಸಿಎಂ ಸಚಿವರು ಹಾಗೂ ಇತರ ಗಣ್ಯರಿಗೆ ಆಹ್ವಾನ – vishwanews24

ಉಡುಪಿ : ಪರ್ಯಾಯಕ್ಕೆ ಸಿಎಂ,ಡಿಸಿಎಂ ಸಚಿವರು ಹಾಗೂ ಇತರ ಗಣ್ಯರಿಗೆ ಆಹ್ವಾನ ಉಡುಪಿ : ಉಡುಪಿಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ ಉಡುಪಿ ಶ್ರೀ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವಕ್ಕೆ ಪರ್ಯಾಯ ಸಮಿತಿಯ ಮತ್ತು ಜಿಲ್ಲೆಯ ಶಾಸಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಇತರ […]

ಉಡುಪಿ : ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದತಿ ತೀರ್ಮಾನ ಎತ್ತಿ ಹಿಡಿದ ಸುಪ್ರೀಂ ತೀರ್ಪು ಸತ್ಯಕ್ಕೆ ಸಂದ ಜಯ : ದಾವೂದ್ ಅಬೂಬಕ್ಕರ್ – vishwanews24

ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದತಿ ತೀರ್ಮಾನ ಎತ್ತಿ ಹಿಡಿದ ಸುಪ್ರೀಂ ತೀರ್ಪು ಸತ್ಯಕ್ಕೆ ಸಂದ ಜಯ : ದಾವೂದ್ ಅಬೂಬಕ್ಕರ್ ಉಡುಪಿ: ಭಾರತದ ಅವಿಭಾಜ್ಯ ಅಂಗ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿ ಅಲ್ಲಿನ ನಾಗರಿಕರು ಯಾವುದೇ ಜೀವ […]