ಮಂಗಳೂರು: ಪೇಂಟಿಂಗ್ ಕೆಲಸದ ವೇಳೆ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು – vishwanews24

ಮಂಗಳೂರು: ಪೇಂಟಿಂಗ್ ಕೆಲಸದ ವೇಳೆ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು ಮಂಗಳೂರು : ಏಣಿ ಮೂಲಕ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಅಳಪೆ ಗ್ರಾಮದ ಶಿಲ್ಪ ಪಡ್ಡುವಿನಲ್ಲಿ ನಡೆದಿದೆ. ಬಂಟ್ವಾಳ ಫರಂಗಿಪೇಟೆ ಅರ್ಕುಳ ನಿವಾಸಿ ವಳಚ್ಚಿಲ್ ಪದವು ನಿವಾಸಿ ಜೈನುದ್ದೀನ್ […]

ಮಂಗಳೂರು: ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್,ಲ್ಯಾಬ್‍ಗಳ ಮೇಲೆ ಆರೋಗ್ಯ ಇಲಾಖೆ ದಾಳಿ – vishwanews24

ಮಂಗಳೂರು: ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್,ಲ್ಯಾಬ್‍ಗಳ ಮೇಲೆ ಆರೋಗ್ಯ ಇಲಾಖೆ ದಾಳಿ ಮಂಗಳೂರು : ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್, ಪ್ರಯೋಗಾಲಯಗಳ ವಿರುದ್ಧ ಬುಧವಾರ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಜಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ […]

ಮಲ್ಪೆ : ಬೀಚ್ ಮಧ್ಯೆ ಅಪಾಯಕಾರಿ ಜೀಪ್ ಚಾಲನೆ : ಇಬ್ಬರ ವಿರುದ್ಧ ಪ್ರಕರಣ ದಾಖಲು – vishwanews24

ಮಲ್ಪೆ : ಬೀಚ್ ಮಧ್ಯೆ ಅಪಾಯಕಾರಿ ಜೀಪ್ ಚಾಲನೆ : ಇಬ್ಬರ ವಿರುದ್ಧ ಪ್ರಕರಣ ದಾಖಲು ಮಲ್ಪೆ : ಪ್ರವಾಸಿ ತಾಣವಾಗಿರುವ ಮಲ್ಪೆ ಬೀಚ್ ಮಧ್ಯೆ ಅಪಾಯಕಾರಿ ರೀತಿಯಲ್ಲಿ ಜೀಪು ಚಲಾಯಿಸಿದ ಇಬ್ಬರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]

ಉಡುಪಿ: ಬಿಜೆಪಿಗರೇ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಕೇವಲ ಕನಸಿನ ಮಾತು : ಗೀತಾ ವಾಗ್ಲೆ – vishwanews24

ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಕರ್ನಾಟಕ ಹಾಗೂ ಭಾರತ ಮಾಡುವಲ್ಲಿ ಜನರೇ ಕಾರ್ಯತತ್ಪರರಾಗುತ್ತಾರೆ..  ಉಡುಪಿ: ಬಿಜೆಪಿಗರು ಪ್ರತಿನಿತ್ಯ ಅದೇ ರಾಗ ಅದೇ ಹಾಡು ಎಂಬಂತೆ ಕಾಂಗ್ರೆಸ್ ಮುಕ್ತ ಭಾರತ ಎಂಬ ಘೋಷವಾಕ್ಯವನ್ನು ಕೈ ಬಿಡುವುದು ಉತ್ತಮ. ಕಾಂಗ್ರೆಸ್ ಮುಕ್ತ ಭಾರತ ಅಥವಾ […]

ವಂಚನೆ ಪ್ರಕರಣ : ಆರೋಪಿ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ – vishwanews24

ವಂಚನೆ ಪ್ರಕರಣ : ಆರೋಪಿ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಬೆಂಗಳೂರು: ವಿಧಾನಸಭೆ ಚುನಾವಣೆಗೆ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿರುವ ಆರೋಪ ಕೇಸ್‌ನ ಆರೋಪಿ ಚೈತ್ರಾ ಬುಧವಾರ (ಡಿ.6) ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ […]

ಉಡುಪಿ: ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆ  – vishwanews24

ಉಡುಪಿ: ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆ  ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ 5 ಮಕ್ಕಳಿಗೆ ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ ಇವರ ಸಹಯೋಗದೊಂದಿಗೆ ಸನ್ಮಾನ ಕಾರ್ಯಕ್ರಮ ಉಡುಪಿ: ಕ್ಷೇತ್ರ ಸಂಪನ್ಮೂಲ ಕೇಂದ್ರ ಅಜ್ಜರಕಾಡು ಉಡುಪಿ ವತಿಯಿಂದ ವಿಶ್ವ ವಿಶೇಷ ಚೇತನ […]

ಮಂಗಳೂರು : ದೈವಗಳ ವೇಷಹಾಕಿ ಅಶ್ಲೀಲ ನೃತ್ಯ –  ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ ದೈವ ಆರಾಧಕರು – vishwanews24

ತುಳುನಾಡಿನ ಜನರು ಆರಾಧನೆ ಮಾಡುವ ದೈವಗಳಿಗೆ ಭಾರೀ ಅವಮಾನ..  ಮನರಂಜನೆಗಾಗಿ ತುಳುನಾಡಿನ ದೈವಾರಾಧನೆ ಬಳಕೆ..  ಭೂತ ಬಿಡಿಸಲು ತುಳುನಾಡ ದೈವಗಳಂತೆ ವೇಷತೊಟ್ಟು ನರ್ತನ..  ಕೆಲವು ಕಿಡಿಗೇಡಿಗಳಿಂದ ಹಣ ಸಂಪಾದನೆಗೆ ದೈವಗಳ‌ ವೇಷ..  ದೈವಗಳಿಗೆ ಅವಮಾನಿಸುವವರ ವಿರುದ್ಧ ಅಟ್ರಾಸಿಟಿ ಕೇಸ್ ಹಾಕುವುದಾಗಿ ​ದಯಾನಂದ […]

ಅರ್ಜುನ ಪ್ರಾಣ ಕಳೆದುಕೊಂಡ ಜಾಗ ಹಾಗೂ ಮೈಸೂರಿನ ಎಚ್‌ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಘೋಷಣೆ – vishwanews24

ಅರ್ಜುನ ಪ್ರಾಣ ಕಳೆದುಕೊಂಡ ಜಾಗ, ಮೈಸೂರಿನ ಎಚ್‌ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಘೋಷಣೆ ಬೆಂಗಳೂರು : ನಾಡದೇವಿಯ ಹೊರುತ್ತಿದ್ದ ಕ್ಯಾಪ್ಟನ್ ಅರ್ಜುನ ಪ್ರಾಣಕಳೆದುಕೊಂಡ ಜಾಗದಲ್ಲಿ ಹಾಗೂ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕ್ಯಾಪ್ಟನ್ […]

ನಾಳೆಯಿಂದ ಕಟೀಲು ಯಕ್ಷಗಾನ ಮಂಡಳಿ ಆರೂ ಮೇಳಗಳ ತಿರುಗಾಟ ಆರಂಭ – vishwanews24

ನಾಳೆಯಿಂದ ಕಟೀಲು ಯಕ್ಷಗಾನ ಮಂಡಳಿ ಆರೂ ಮೇಳಗಳ ತಿರುಗಾಟ ಆರಂಭ ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ತಿರುಗಾಟ ಡಿಸೆಂಬರ್ 7ರಂದು ಆರಂಭವಾಗಲಿದೆ. ಸಂಜೆ 5.15ಕ್ಕೆ ದೇವಸ್ಥಾನದಲ್ಲಿ ತಾಳಮದ್ದಳೆ ನಡೆಯಲಿದೆ. ಸಂಜೆ 6.45ಕ್ಕೆ […]

ಚೆನ್ನೈ ಚಂಡಮಾರುತ : ಜನಸಾಮಾನ್ಯರ ಜೊತೆ ಪ್ರವಾಹದಲ್ಲಿ ಸಿಲುಕಿದ ನಟ ಅಮೀರ್ ಖಾನ್ ಹಾಗೂ ವಿಷ್ಣು ವಿಶಾಲ್  – vishwanews24

ಚೆನ್ನೈ ಚಂಡಮಾರುತ : ಜನಸಾಮಾನ್ಯರ ಜೊತೆ ಪ್ರವಾಹದಲ್ಲಿ ಸಿಲುಕಿದ ನಟ ಅಮೀರ್ ಖಾನ್ ಹಾಗೂ ವಿಷ್ಣು ವಿಶಾಲ್  ಚೆನ್ನೈ: ಚಂಡಮಾರುತದ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ಥಗೊಂಡಿದೆ, ಚೆನ್ನೈನಲ್ಲಿ ಸುರಿದ ಭಾರಿ ಮಳೆಗೆ […]