ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣ ; ಆರೋಪಿ ಬಂಧನ – vishwanews24

ಉಡುಪಿ ಪೊಲೀಸರ ಕಾರ್ಯಾಚರಣೆ: ಮನೆ ಕಳ್ಳತನ ಪ್ರಕರಣದ ಆರೋಪಿ ಬಂಧನ ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ನಗರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಕ್ಕೆಹಳ್ಳಿ ಗ್ರಾಮದ ಕುಕ್ಕಿಕಟ್ಟೆ […]

ಮೂಡಬಿದಿರೆ : ಹೋಟೇಲ್ ಎದುರು ನಿಲ್ಲಿಸಿದ್ದ ಮದುವೆ ಬಸ್‌ ನೊಳಗೆ ದೈತ್ಯ ಹೆಬ್ಬಾವು ಪತ್ತೆ – vishwanews24

ಮೂಡುಬಿದಿರೆ: ಮದುವೆ ಬಸ್ಸಿನೊಳಗೆ ದೈತ್ಯ ಹೆಬ್ಬಾವು ಪತ್ತೆ ಮೂಡುಬಿದಿರೆ: ಜೈನ್ ಪೇಟೆಯ ಗೋಲಿಬಜೆ ಸೆಂಟರ್ ಹೋಟೆಲ್ ಬಳಿ ನಿಲ್ಲಿಸಲಾಗಿದ್ದ ಮದುವೆ ಬೆಂಗಾವಲು ಬಸ್ಸಿನೊಳಗೆ ಡಿಸೆಂಬರ್ 2 ರಂದು ಸಂಜೆ ವಿಶ್ರಾಂತಿ ಪಡೆಯುತ್ತಿರುವ ಹೆಬ್ಬಾವೊಂದು ಕಂಡುಬಂದಿದೆ. ಪಡುಕೊಣಾಜೆಯ ಉರಗ ರಕ್ಷಕ ಗಡ್ಡೆ ದಿನೇಶ್ ಅವರು […]

ಡಿ.7ರಂದು ಉಡುಪಿಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್  ; ಶ್ರೀ ಕೃಷ್ಣಮಠದ ಗೀತೋತ್ಸವ ಸಮಾರಂಭದಲ್ಲಿ ಭಾಗಿ – vishwanews24

ಉಡುಪಿ: ಡಿ.7 ರಂದು ಶ್ರೀ ಕೃಷ್ಣಮಠದ ಗೀತೋತ್ಸವ ಸಮಾರೋಪಕ್ಕೆ ಪವನ್‌ ಕಲ್ಯಾಣ್‌ ಉಡುಪಿ: ಡಿಸೆಂಬರ್‌ 7 ರಂದು ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ಪುತ್ತಿಗೆ ಮಠ ಆಶ್ರಯದಲ್ಲಿ ಕೃಷ್ಣಮಠ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ […]

ಉಡುಪಿ: ಸೇತುರಾಮ್ ಅವರಿಗೆ ‘ಶಾರದಾ ಕೃಷ್ಣ’ ಪ್ರಶಸ್ತಿ – vishwanews24

ಉಡುಪಿ: ಸೇತುರಾಮ್ ಅವರಿಗೆ ‘ಶಾರದಾ ಕೃಷ್ಣ’ ಪ್ರಶಸ್ತಿ ಉಡುಪಿ: ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್, ಹೆಬ್ರಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡಲ್ಪಡುವ ‘ಶಾರದಾ ಕೃಷ್ಣ’ ಪ್ರಶಸ್ತಿಗೆ ಕಿರುತೆರೆ ನಟ, ರಂಗನಿರ್ದೇಶಕ ಎಸ್.ಎನ್. ಸೇತುರಾಮ್ ಅವರು ಆಯ್ಕೆಯಾಗಿದ್ದಾರೆ. […]

ಡಿ. 6 ಮತ್ತು 7ರಂದು ಉಡುಪಿಯಲ್ಲಿ “ಕರಾವಳಿ ಭಜನಾ ಸಮಾವೇಶ” – vishwanews24

ಡಿ. 6 ಮತ್ತು 7ರಂದು ಉಡುಪಿಯಲ್ಲಿ “ಕರಾವಳಿ ಭಜನಾ ಸಮಾವೇಶ” ಉಡುಪಿ: ಸಂತಕವಿ ಕನಕದಾಸ ಮತ್ತು‌ ತತ್ವಪದಕಾರರ ಅಧ್ಯಯನ ಕೇಂದ್ರ, ಕನಕದಾಸ ಅಧ್ಯಯನ ಸಂಶೋಧನ ಪೀಠ, ಉಡುಪಿ ಮತ್ತು ರಾಷ್ಟ್ರ ಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ ಇದರ ಸಹಯೋಗದಲ್ಲಿ […]

ಕುಂದಾಪುರ: ಕಂಬಳ ಓಟಗಾರ ಭಾಸ್ಕರ್ ದೇವಾಡಿಗ ಅವರಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪ್ರದಾನ – vishwanews24

ಕುಂದಾಪುರ: ಕಂಬಳ ಓಟಗಾರ ಭಾಸ್ಕರ್ ದೇವಾಡಿಗ ಅವರಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಕುಂದಾಪುರ: ಕಂಬಳ ಕ್ರೀಡಾಪಟು ಬಿಜೂರಿನ ಭಾಸ್ಕರ್ ದೇವಾಡಿಗ ಅವರಿಗೆ 2022 ರ ಪ್ರತಿಷ್ಠಿತ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ಸೋಮವಾರ ಸಂಜೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ […]

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ – vishwanews24

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರ ಸಂಚಾರ ಸುಗಮಗೊಳಿಸಲು ಮತ್ತು ಕರ್ಬ್‌ಸೈಡ್‌ನಲ್ಲಿ ಆಗುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಿಸಲು 2025ರ ಡಿ.8 ರಂದು ಹೊಸ ಪಿಕ್-ಅಪ್ ನಿಯಮಗಳನ್ನು […]

ಉಡುಪಿ: ಬೀದಿ ನಾಯಿಗಳ ಹಾವಳಿ ತಡೆಯಲು ಕ್ರಮಕ್ಕೆ ಸೂಚನೆ – vishwanews24

ಉಡುಪಿ: ಬೀದಿ ನಾಯಿಗಳ ಹಾವಳಿ ತಡೆಯಲು ಕ್ರಮಕ್ಕೆ ಸೂಚನೆ ಉಡುಪಿ: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ […]

ಉಡುಪಿ: ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ರೂ. 500 ಕೋಟಿ ಅನುದಾನ ನೀಡಲು ಸಿಎಂ ಗೆ ಮನವಿ : ಮಂಜುನಾಥ ಪೂಜಾರಿ – vishwanews24

ಉಡುಪಿ: ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ರೂ 500 ಕೋಟಿ ಅನುದಾನ ನೀಡಲು ಸಿಎಂ ಗೆ ಮನವಿ : ಮಂಜುನಾಥ ಪೂಜಾರಿ ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವದ ಅಂಗವಾಗಿ ಡಿ.3ರಂದು ಕೊಣಾಜೆ ಮಂಗಳಗಂಗೋತ್ರಿ […]

ಬಿಎಸ್‌ವೈಗೆ ಬಿಗ್‌ ರಿಲೀಫ್‌ : ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ – vishwanews24

ಬಿಎಸ್‌ವೈಗೆ ಬಿಗ್‌ ರಿಲೀಫ್‌ ; ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ  ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್‌ನಿಂದ  ಬಿಗ್‌ ರಿಲೀಫ್‌ ಸಿಕ್ಕಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು. […]