ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ – vishwanews24

ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದ ಬಳಿಕ ಒಂಟಿಯಾಗಿದ್ದ ತೆಲುಗು ನಟಿ ಸಮಂತಾ ರುತ್ ಪ್ರಭು  ಇದೀಗ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿರ್ದೇಶಕ ರಾಜ್ ನಿಡಿಮೋರು  ಜೊತೆ ನಟಿ ಸಮಂತಾ […]

ನಾವೆಲ್ಲಾ ಬ್ರದರ್ಸ್ ಥರ ಕೆಲಸ ಮಾಡ್ತೀವಿ; ನಮ್ಮಲ್ಲಿ ಯಾವುದೇ ಗುಂಪು ಇಲ್ಲ : ಡಿಕೆಶಿ – vishwanews24

ನಾನು ಸಿದ್ದರಾಮಯ್ಯ ಬ್ರದರ್ಸ್ ರೀತಿ ಕೆಲಸ ಮಾಡ್ತೇವೆ, 140 ಶಾಸಕರು ನನ್ನ ಜೊತೆಗಿದ್ದಾರೆ: ಡಿಕೆಶಿ ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಡಿಕೆಶಿ ಅವರು ನಗರದ ವಿಧಾನಸೌಧದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ತಮ್ಮ ಮತ್ತು ಸಿಎಂ ಸಿದ್ದರಾಮಯ್ಯರ ನಡುವೆ ಯಾವುದೇ ಗುಂಪಿನ ಉದ್ಭವ ಇಲ್ಲವೆಂದು […]

ಉಡುಪಿ : ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು – vishwanews24

ಉಡುಪಿ : ಮನೆಗೆ ನುಗ್ಗಿ 44.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಉಡುಪಿ,: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ  ನಗರದ ಒಳಕಾಡು ಎಂಬಲ್ಲಿ ನಡೆದಿದೆ. ಶೈಲಾ ವಿಲ್ಹೆಲ್ಮೀನಾ (53) ಮತ್ತು ಮನೆಯವರು ರಾತ್ರಿ […]

ಪುತ್ತೂರು: ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ – vishwanews24

ಪುತ್ತೂರು: ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ ಪುತ್ತೂರು: ರವಿವಾರ (ನ.30) ನಾಪತ್ತೆಯಾಗಿದ್ದ ನಗರದ ಪಡೀಲ್‌ ನ ಚಿಕನ್ ಸೆಂಟರ್’ ನಲ್ಲಿ ಕೆಲಸ ಮಾಡುತ್ತಿದ್ದ ಬದ್ರುದ್ದೀನ್ ಡಿ.ಕೆ (29) ಯ ಮೃತದೇಹವು ಸೇಡಿಯಾಪು ಬಳಿಯ ಕಾಡಿನಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ. ಆರ್ಥಿಕ ಸಮಸ್ಯೆ […]

ಗುಟ್ಕಾ-ಪಾನ್ ಮಸಾಲ ತಯಾರಕರಿಗೆ ಶಾಕ್‌ :  ಹೊಸ ಸೆಸ್ ಮಸೂದೆ ಮಂಡನೆ – vishwanews24

ಗುಟ್ಕಾ-ಪಾನ್ ಮಸಾಲ ತಯಾರಕರಿಗೆ ಶಾಕ್‌ :  ಹೊಸ ಸೆಸ್ ಮಸೂದೆ ಮಂಡನೆ ನವದೆಹಲಿ: ಸಂಸತ್‌ನ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದ್ದು, ಡಿಸೆಂಬರ್ 19ರಂದು ಕೊನೆಗೊಳ್ಳಲಿದೆ. ಈ ಬಾರಿ ಗುಟ್ಕಾ, ಪಾನ್ ಮಸಾಲಾ ಮತ್ತು ತಂಬಾಕು ಆಧಾರಿತ ಉತ್ಪನ್ನಗಳ ಉದ್ಯಮವನ್ನು ಗುರಿಯಾಗಿಸಿದ ಕಠಿಣ […]

ಪುತ್ತೂರು: ಯುವಕ ನಾಪತ್ತೆ ; ಪ್ರಕರಣ ದಾಖಲು – vishwanews24

ಪುತ್ತೂರು: ಯುವಕ ನಾಪತ್ತೆ – ಪ್ರಕರಣ ದಾಖಲು ಪುತ್ತೂರು: ನಗರದ ಪಡೀಲ್ ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬದ್ರುದ್ದೀನ್ ಡಿಕೆ (27) ಕಾಣೆಯಾದ ಯುವಕ. ಈತ ಸುಮಾರು […]

ಉಡುಪಿ:  ಯುವತಿಯ ಅತ್ಯಾಚಾರ ಕೊಲೆ ಬೆದರಿಕೆ ಪ್ರಕರಣ ; ಹಿಂಜಾವೇ ಕಾರ್ಯಕರ್ತನ ಬಂಧನ – vishwanews24

ಉಡುಪಿ:  ಯುವತಿಯ ಅತ್ಯಾಚಾರ ಕೊಲೆ ಬೆದರಿಕೆ ಪ್ರಕರಣ ; ಹಿಂಜಾವೇ ಕಾರ್ಯಕರ್ತನ ಬಂಧನ ಉಡುಪಿ: ಹಿಂದೂ ಸಂಘಟನೆಯ ಮುಖಂಡನೊರ್ವ ಮದುವೆಗೆ ನಿರಾಕರಿಸಿದ ಯುವತಿಯನ್ನು ಅತ್ಯಾಚಾರಗೈದು ಕೊಲೆ ಬೆದರಿಕೆ ಹಾಕಿದ ಘಟನೆ ಶನಿವಾರ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಪೆರ್ಡೂರಿನ ಹಿಂದೂ […]

ಉಡುಪಿ: ಲಕ್ಷಾಂತರ ರೂ. ಆನ್‌ಲೈನ್‌ ವಂಚನೆ ಪ್ರಕರಣ; ಇಬ್ಬರ ಬಂಧನ – vishwanews24

ಉಡುಪಿ: ಲಕ್ಷಾಂತರ ರೂ. ಆನ್‌ಲೈನ್‌ ವಂಚನೆ ಪ್ರಕರಣ; ಇಬ್ಬರ ಬಂಧನ ಉಡುಪಿ: ಆನ್‌ಲೈನ್‌ ಮೂಲಕ ಲಕ್ಷಾಂತರ ರೂ. ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 6,15,000ರೂ. ಮೌಲ್ಯದ ನಗದು, […]

ಬೆಳ್ತಂಗಡಿ : ಬಸ್‌ – ಬೈಕ್ ನಡುವೆ ಭೀಕರ ಅಪಘಾತ  ; ಸವಾರ ಸಾವು – vishwanews24

ಬೆಳ್ತಂಗಡಿ : ಬಸ್‌ – ಬೈಕ್ ನಡುವೆ ಭೀಕರ ಅಪಘಾತ  ; ಸವಾರ  ಸಾವು ಬೆಳ್ತಂಗಡಿ: ಬೆಳ್ತಂಗಡಿಯ ಪರ್ಪಿಕಲ್‌ನಲ್ಲಿ ಭಾನುವಾರ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಕೋಲಾರ ಜಿಲ್ಲೆ […]

ಕಾಪು: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋ ಪಲ್ಟಿ ; ಐವರು ಸಾವು – vishwanews24

ಕಾಪು: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋ ಪಲ್ಟಿ ; ಐವರು ಸಾವು  ಕಾಪು : ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಐವರು ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ 66ರಲ್ಲಿ ಭಾನುವಾರ ಸಂಭವಿಸಿದೆ. […]