ಸಿಗರೇಟ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್ ಬ್ಲಾಸ್ಟ್ : ಏಳು ಗೂಡಂಗಡಿಗಳು ಸುಟ್ಟು ಕರಕಲು – vishwanews24

ಸಿಗರೇಟ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್ ಬ್ಲಾಸ್ಟ್ : ಏಳು ಗೂಡಂಗಡಿಗಳು ಸುಟ್ಟು ಕರಕಲು ವಿಜಯಪುರ: ಸಿಗರೇಟ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್ ಬ್ಲಾಸ್ಟ್ ಆಗಿ ಏಳು ಗೂಡಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರದ ಚಾಲುಕ್ಯ ನಗರದ ಎಸ್‌ಬಿಐ ಬ್ಯಾಂಕ್ ಬಳಿ […]

ಮಂಗಳೂರಿನಿಂದ ಪ್ರಧಾನಿ ನಿರ್ಗಮನ – vishwanews24

ಮಂಗಳೂರಿನಿಂದ ಪ್ರಧಾನಿ ನಿರ್ಗಮನ ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗೋವಾಗೆ ನಿರ್ಗಮಿಸಿದರು. ಉಡುಪಿಯಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಪ್ರಧಾನಿ ಅವರು, ಬಳಿಕ ವಾಯುಪಡೆ ವಿಮಾನದಲ್ಲಿ ಗೋವಾ ತೆರಳಿದರು. ವಿಮಾನ ನಿಲ್ದಾಣದಲ್ಲಿ ಆರೋಗ್ಯ […]

ಮಂಗಳೂರು: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ; ಸಿಎಂ ಪರವಾಗಿ ಮೋದಿಗೆ ಮನವಿ ಸಲ್ಲಿಸಿದ ದಿನೇಶ್ ಗುಂಡೂರಾವ್ – vishwanews24

ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ : ಸಿಎಂ ಪರವಾಗಿ ಮೋದಿಗೆ ಮನವಿ ಸಲ್ಲಿಸಿದ ದಿನೇಶ್ ಗುಂಡೂರಾವ್ ಮಂಗಳೂರು: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಪ್ರಧಾನಿ ಮೋದಿಗೆ ಸಚಿವ ದಿನೇಶ್ […]

ಉದ್ಯಾವರ: ಫುಡ್ ಡೆಲಿವರಿಗೆ ಬಂದಿದ್ದ ಯುವಕನ ಮೇಲೆ ಬೀದಿ ನಾಯಿಗಳ ದಾಳಿ – vishwanews24

ಉದ್ಯಾವರ: ಫುಡ್ ಡೆಲಿವರಿಗೆ ಬಂದಿದ್ದ ಯುವಕನ ಮೇಲೆ ಬೀದಿ ನಾಯಿಗಳ ದಾಳಿ ಉಡುಪಿ: ಜಿಲ್ಲೆಯ ಉದ್ಯಾವರದಲ್ಲಿ ಸ್ವಿಗ್ಗಿ ಫುಡ್ ಡೆಲಿವರಿ ಬಾಯ್ ಮೇಲೆ ಬೀದಿ ನಾಯಿಗಳ ದಂಡು ದಾಳಿ ಮಾಡಿದ ಘಟನೆಯು ನಡೆದಿದೆ. ಈ ಭಾಗದ ಮನೆಯೊಂದಕ್ಕೆ ಫುಡ್ ಡೆಲಿವರಿ ಮಾಡಿ […]

UDUPI : ಎಲ್ಲರಿಗೂ ನಮಸ್ಕಾರ.. ಜೈ ಶ್ರೀ ಕೃಷ್ಣ .. ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ – vishwanews24

ಉಡುಪಿ ಶ್ರೀ ಕೃಷ್ಣ ಮಠದ ಪಾರಾಯಣ ವೇದಿಕೆಯಲ್ಲಿ ಪ್ರಧಾನಿ ಮೋದಿ ಭಾಷಣ ಪಾರಾಯಣ ವೇದಿಕೆಯಲ್ಲಿ.. ಎಲ್ಲರಿಗೂ ನಮಸ್ಕಾರ .. ಜೈ ಶ್ರೀ ಕೃಷ್ಣ .. ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ಈ ವಿಗ್ರಹದ ದರ್ಶನದಿಂದ ಆತ್ಮೀಯ ಆಧ್ಯಾತ್ಮಿಕ ಆನಂದ […]

UDUPI : ಭಗವದ್ಗೀತೆಯ 15 ನೇ ಅಧ್ಯಾಯ ಪಠಣ ಮಾಡಿದ ಪ್ರಧಾನಿ ಮೋದಿ ; ಕೃಷ್ಣನಗರಿಯಲ್ಲಿ ಮೊಳಗಿದ ಗೀತೋಪದೇಶ- vishwanews24

ಭಗವದ್ಗೀತೆಯ 15 ನೇ ಅಧ್ಯಾಯ ಪಠಣ ಮಾಡಿದ ಪ್ರಧಾನಿ ಮೋದಿ ಮೋದಿ‌ ಜೊತೆ ವೇದಿಕೆಯಲ್ಲಿದ್ದ ಗಣ್ಯರಿಂದ ಪಠಣ ಪ್ರಧಾನಿ ಮೋದಿಗೆ ಬೆಳ್ಳಿಯ ಕಡೆಗೋಲು ಮರದ ಬೆಳ್ಳಿ ಮುಚ್ಚಿಸಿದ ಮೊಸರು ಕಡೆಯುವ ಕಡೆಗೋಲು ಉಡುಪಿ ಶ್ರೀ ಕೃಷ್ಣನ ಕೈಯಲ್ಲಿ ಇರುವುದು ಇದೇ ಕಡೆಗೋಲು […]

UDUPI : ಪ್ರಧಾನಿ ಮೋದಿಗೆ “ಭಾರತ ಭಾಗ್ಯ ವಿದಾತ” ಬಿರುದು ನೀಡಿ ಸನ್ಮಾನಿಸಿದ ಪುತ್ತಿಗೆ ಶ್ರೀ – vishwanews24

UDUPI : ಪ್ರಧಾನಿ ಮೋದಿಗೆ “ಭಾರತ ಭಾಗ್ಯ ವಿದಾತ” ಬಿರುದು ನೀಡಿ ಸನ್ಮಾನಿಸಿದ ಪುತ್ತಿಗೆ ಶ್ರೀ ಮೋದಿಗೆ ತಿಲಕವಿಟ್ಟು ತುಳಸಿಮಣಿ ನೀಡಿದ ಸ್ವಾಮೀಜಿ ವೇದಿಕೆಯಲ್ಲಿ ಮೋದಿಗೆ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿಯಿಂದ ಹಾರಾರ್ಪಣೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಸ್ವಾಗತ ಭಾಷಣ […]

ಪ್ರಧಾನಿಯಿಂದ ಕನಕಕಿಂಡಿಯ ಕನಕ ಕವಚ ಅನಾವರಣ ; ಕನಕನ ಕಿಂಡಿ ಮೂಲಕ ʼನಮೋʼ ಶ್ರೀಕೃಷ್ಣ ದರ್ಶನ – vishwanews24

ಪ್ರಧಾನಿಯಿಂದ ಕನಕಕಿಂಡಿಯ ಕನಕ ಕವಚ ಅನಾವರಣ ; ಕನಕನ ಕಿಂಡಿ ಮೂಲಕ ʼನಮೋʼ ಶ್ರೀಕೃಷ್ಣ ದರ್ಶನ   ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಪ್ರಧಾನಿ ನರೇಂದ್ರ ಮೋದಿ. ಕೆಲವೇ ಕ್ಷಣಗಳಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿ […]

ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ: ಕೃಷ್ಣನಗರಿಯಲ್ಲಿ ನಮೋ ಬೃಹತ್ ರೋಡ್ ಶೋ – vishwanews24

ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ: ಕೃಷ್ಣನಗರಿಯಲ್ಲಿ ನಮೋ ರೋಡ್ ಶೋ ಉಡುಪಿ: ಪರ್ಯಾಯ ಪುತ್ತಿಗೆ ಮಠದಲ್ಲಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದಾರೆ. ಭಾರತೀಯ ವಾಯುಪಡೆ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ […]

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಗರ್ಭಿಣಿ – ಯುವಕ ಅರೆಸ್ಟ್ ; ಪೋಕ್ಸೋ ಪ್ರಕರಣ ದಾಖಲು – vishwanews24

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಗರ್ಭಿಣಿ ; ಯುವಕ ಅರೆಸ್ಟ್ – ಪೋಕ್ಸೋ ಪ್ರಕರಣ ದಾಖಲು ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇಲೆ ಯುವಕನ್ನು ವೇಣೂರು ಪೊಲೀಸರು ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಮಾಡಿದ್ದಾರೆ. ಸಂತ್ರಸ್ತ ಬಾಲಕಿ ನೀಡಿರುವ ದೂರಿನಂತೆ […]