Author: Vishwa News 24
ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೆ ಅದರಂತೆ ನಡೆದುಕೊಳ್ಳುತ್ತೇನೆ : ಸಿಎಂ ಸಿದ್ದರಾಮಯ್ಯ – vishwanews24
ಹೈಕಮಾಂಡ್ ಹೇಳಿದ್ರೆ ನಾನು ಒಪ್ಕೋಬೇಕು ; ಡಿಕೆ ಶಿವಕುಮಾರ್ ಸಹ ಒಪ್ಪಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ: ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಚಿವ ಸಂಪುಟ ಪುನಾರಚನೆ ಮಾಡಿ ಅಂದಿದ್ದರು. ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದೆ. ಹೈಕಮಾಂಡ್ ಏನು […]
ಉಡುಪಿ : ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಿ : ಸರ್ಕಾರಕ್ಕೆ ಯಶ್ ಪಾಲ್ ಸುವರ್ಣ ಆಗ್ರಹ – vishwanews24
ಉಡುಪಿ : ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಿ : ಸರ್ಕಾರಕ್ಕೆ ಯಶ್ ಪಾಲ್ ಸುವರ್ಣ ಆಗ್ರಹ ಉಡುಪಿ ನೂತನ ಜಿಲ್ಲಾಸ್ಪತ್ರೆ ಕಾಮಗಾರಿಗೆ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಿ ಜನವರಿ 15 ರೊಳಗೆ ಜಿಲ್ಲೆಯ ಜನತೆಯ ಆರೋಗ್ಯ ಸೇವೆಗೆ […]
ಕೋಲಾರ: ಡಿವೈಡರ್‌ಗೆ ಡಿಕ್ಕಿಯಾಗಿ ಸೇತುವೆಯಿಂದ ಕೆಳಗೆ ಬಿದ್ದ ಕಾರು : ನಾಲ್ವರು ಸಾವು – vishwanews24
ಕೋಲಾರ: ಡಿವೈಡರ್‌ಗೆ ಡಿಕ್ಕಿಯಾಗಿ ಸೇತುವೆಯಿಂದ ಕೆಳಗೆ ಬಿದ್ದ ಕಾರು : ನಾಲ್ವರು ಸಾವು ಕೋಲಾರ: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬಳಿ […]
ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯ ಕಾಂತ್ ಪ್ರಮಾಣ ವಚನ ಸ್ವೀಕಾರ – vishwanews24
ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯ ಕಾಂತ್ ಪ್ರಮಾಣ ವಚನ ಸ್ವೀಕಾರ ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ 370 ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳಲ್ಲಿ ಭಾಗವಾಗಿರುವ ನ್ಯಾಯಮೂರ್ತಿ ಸೂರ್ಯ ಕಾಂತ್ ಸೋಮವಾರ ಭಾರತದ […]
ಮಣಿಪಾಲ : ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಮಾರಾಟ : ಇಬ್ಬರು ವಿದ್ಯಾರ್ಥಿಗಳ ಬಂಧನ – vishwanews24
ಮಣಿಪಾಲ : ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಮಾರಾಟ : ಇಬ್ಬರು ವಿದ್ಯಾರ್ಥಿಗಳ ಬಂಧನ ಉಡುಪಿ : ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಶೇಖರಣೆ ಮಾಡಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಉಡುಪಿ ಮಣಿಪಾಲದ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಗುಜರಾತ್ ಮೂಲದ ಕುಶ್ […]
ಬೆಂಗಳೂರು : ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ಸಾವು ; ಆತ್ಮಹತ್ಯೆ ಶಂಕೆ – vishwanews24
ಬೆಂಗಳೂರು : ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ಸಾವು ; ಆತ್ಮಹತ್ಯೆ ಶಂಕೆ ಬೆಂಗಳೂರು: ಇಲ್ಲಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, […]
ಕಾಪು ಹರೀಶ್ ಕೆ. ನಾಯಕ್‌ರವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿ – vishwanews24
ಕಾಪು ಹರೀಶ್ ಕೆ. ನಾಯಕ್‌ರವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಡಿ. 5ರಂದು ವಿಶಾಖಪಟ್ಟಣದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾಪು : ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಆ್ಯಂಡ್ ಇನ್ವೆಸ್ಟ್‌ಮೆಂಟ್ ಕಾರ್ಪೋರೇಶನ್ಸ್ (COSIDICI) ವತಿಯಿಂದ ಪ್ರತಿ ವರ್ಷ ನೀಡಲಾಗುವ ರಾಷ್ಟ್ರೀಯ […]
ಅಪಘಾತದಲ್ಲಿ ಗಾಯಗೊಂಡ ಮಧುವಿಗೆ ಐಸಿಯುನಲ್ಲೇ ತಾಳಿ ಕಟ್ಟಿದ ವರ – vishwanews24
ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತ : ಐಸಿಯುನಲ್ಲೇ ತಾಳಿ ಕಟ್ಟಿದ ವರ ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. […]
ದೊಡ್ಡವರು ಹೇಳಿದ ಮೇಲೆ, ನಾವು ಚಿಕ್ಕವರು ಗೌರವದಿಂದ ಕೇಳಿಕೊಂಡು ನಮ್ರತೆಯಿಂದ ಇರಬೇಕು : ಡಿ.ಕೆ.ಶಿ – vishwanews24
ದೊಡ್ಡವರು ಹೇಳಿದ ಮೇಲೆ, ನಾವು ಚಿಕ್ಕವರು ಗೌರವದಿಂದ ಕೇಳಿಕೊಂಡು ನಮ್ರತೆಯಿಂದ ಇರಬೇಕು : ಡಿ.ಕೆ.ಶಿ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ವರ್ಷ ಇರುವುದಿಲ್ಲ ಎಂದು ನಾವುಗಳು ಹೇಳಿಲ್ಲ. ಅವರೇ ತಾನು ಐದು ವರ್ಷ ಇರುವುದಾಗಿ ಹೇಳಿದ್ದಾರೆ. ದೊಡ್ಡವರು ಹೇಳಿದ ಮೇಲೆ, […]
ನ.28ಕ್ಕೆ ಪ್ರಧಾನಿ ಮೋದಿ ಉಡುಪಿ ಕೃಷ್ಣ ಮಠ ಭೇಟಿ ಖಚಿತ : ಇಲ್ಲಿದೆ ಕಾರ್ಯಕ್ರಮ ವೇಳಾ ಪಟ್ಟಿ – vishwanews24
ನ.28ಕ್ಕೆ ಪ್ರಧಾನಿ ಮೋದಿ ಉಡುಪಿ ಕೃಷ್ಣ ಮಠ ಭೇಟಿ ಖಚಿತ ಪ್ರಧಾನಿ ಕಾರ್ಯಾಲಯದಿಂದ ಅಧಿಕೃತ ವೇಳಾಪಟ್ಟಿ ಪ್ರಕಟ.. ಉಡುಪಿ: ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ನ.28ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗುವುದು ಖಚಿತವಾಗಿದ್ದು, […]










