ಯಕ್ಷಗಾನಕ್ಕೆ  ಅಪಮಾನ : ಪುರುಷೋತ್ತಮ ಬಿಳಿಮಲೆ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ : ಸುನೀಲ್‌ ಕುಮಾರ್‌ ಆಗ್ರಹ – vishwanews24

ಯಕ್ಷಗಾನಕ್ಕೆ  ಅಪಮಾನ  : ಪುರುಷೋತ್ತಮ ಬಿಳಿಮಲೆ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ : ಸುನೀಲ್‌ ಕುಮಾರ್‌ ಆಗ್ರಹ ಕಾರ್ಕಳ:ಯಕ್ಷಗಾನದಲ್ಲಿ ಸಲಿಂಗ ಕಾಮ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಪಾದಿಸಿರುವುದು ಕನ್ನಡದ ಶ್ರೀಮಂತ ಕಲಾಪ್ರಕಾರಕ್ಕೆ ಮಾಡಿದ ಅಪಮಾನ […]

ಬಿ.ಸಿ.ರೋಡ್: ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್ ವಶಕ್ಕೆ – vishwanews24

ಬಿ.ಸಿ.ರೋಡ್: ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್ ವಶಕ್ಕೆ ಬಂಟ್ವಾಳ: ಮಾರುವೇಷದಲ್ಲಿ ಬಂದ ಮಹಿಳೆಯೋರ್ವರು ತನ್ನ ಪತಿಗೆ ಚೂರಿಯಿಂದ ಇರಿದ ಘಟನೆ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಬುಧವಾರ ರಾತ್ರಿ ನಡೆದಿದೆ. […]

ಉಡುಪಿ: ಮಂದಾರ್ತಿ ಯಕ್ಷಗಾನ ಕಲಾವಿದ  ಹೃದಯಘಾತದಿಂದ ನಿಧನ – vishwanews24

ಉಡುಪಿ: ಮಂದಾರ್ತಿ ಮೇಳದ ಯಕ್ಷಗಾನ ಕಲಾವಿದ  ಹೃದಯಘಾತದಿಂದ ನಿಧನ ಉಡುಪಿ: ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ ಹೃದಯಘಾತದಿಂದ ನಿಧನ ಹೊಂದಿದವರು. ಬುಧವಾರ ರಾತ್ರಿ ಇವರು ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. […]

ಸತತ 10ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಇಂದು  ಪ್ರಮಾಣವಚನ – vishwanews24

ಸತತ 10ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಇಂದು  ಪ್ರಮಾಣವಚನ ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್  ಸತತ 10ನೇ ಬಾರಿಗೆ ಬಿಹಾರ ಸಿಎಂ  ಆಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. […]

ಪಿಎಂ ಕಿಸಾನ್ ಯೋಜನೆಯ 21ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ – vishwanews24

ಪಿಎಂ ಕಿಸಾನ್ ಯೋಜನೆಯ 21ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ ಚೆನ್ನೈ : ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ 18,000 ಕೋಟಿಗೂ ಅಧಿಕ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು. ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ […]

ಬೆಂಗಳೂರಿನಲ್ಲಿ ಎಟಿಎಂ ವಾಹನ ದರೋಡೆ ; ನಡು ರಸ್ತೆಯಲ್ಲೇ 7 ಕೋಟಿ ರೂ. ದೋಚಿ ಪರಾರಿಯಾದ ಕಳ್ಳರು – vishwanews24

ಬೆಂಗಳೂರಿನಲ್ಲಿ ಎಟಿಎಂ ವಾಹನ ದರೋಡೆ ; ನಡು ರಸ್ತೆಯಲ್ಲೇ 7 ಕೋಟಿ ರೂ. ದೋಚಿ ಪರಾರಿಯಾದ ಕಳ್ಳರು ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಇಂದು) ಮಧ್ಯಾಹ್ನ ಮಹಾ ದರೋಡೆ ನಡೆದಿದೆ. ಎಟಿಎಂಗೆ ಹಣ ಸಾಗಿಸುವ ವಾಹನವನ್ನು ರಸ್ತೆ ಮಧ್ಯೆದಲ್ಲೇ ಅಡ್ಡಗಟ್ಟಿದ […]

ಮಲ್ಪೆ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆನೋವು ; ಕುಸಿದು ಬಿದ್ದು ದೈಹಿಕ ಶಿಕ್ಷಕ ಸಾವು – vishwanews24

ಮಲ್ಪೆ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆನೋವು, ಕುಸಿದು ಬಿದ್ದು ದೈಹಿಕ ಶಿಕ್ಷಕ ಸಾವು ಉಡುಪಿ: ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ (51) ಅವರು ನ.19ರ ಬುಧವಾರ ಬೆಳಗ್ಗೆ […]

ಬಂಟ್ವಾಳ : ಕಾರು ಹಾಗೂ ಸ್ಕೂಟರ್ ಅಪಘಾತ – ಸ್ಕೂಟರ್ ಸವಾರೆ ಸಾವು ; ಸಹ ಸವಾರೆ ಗಂಭೀರ  – vishwanews24

ಕಾರು ಹಾಗೂ ಸ್ಕೂಟರ್ ಅಪಘಾತ –  ಸವಾರೆ ಸಾವು ; ಸಹ ಸವಾರೆ ಗಂಭೀರ  ಪುಂಜಾಲಕಟ್ಟೆ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19ರ ಬುಧವಾರ […]

ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿ ; ಅಪಾಯದಿಂದ ಪಾರಾದ ಮನೆಮಂದಿ – vishwanews24

ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿ ; ಅಪಾಯದಿಂದ  ಪಾರಾದ  ಮನೆಮಂದಿ ಸುಳ್ಯ : ಬೋರುಗುಡ್ಡೆ ಅಬ್ಬುಲ ಅಡ್ಕತ್ಬೈಲ್ ಅವರ ಮನೆಯಲ್ಲಿ ನ.19ರಂದು ಮುಂಜಾನೆ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಸ್ಟೌವ್ ನಲ್ಲಿ ಇದ್ದ ಕುಕ್ಕರ್ ಸಿಡಿದು ಅಡುಗೆಮನೆಗೆ ಹಾನಿಯಾಗಿ […]

ಸಿಡ್ನಿಯಲ್ಲಿ ಭೀಕರ ಅಪಘಾತ : ಬೆಂಗಳೂರು ಮೂಲದ 8 ತಿಂಗಳ ಗರ್ಭಿಣಿ ಮಹಿಳೆ ಸಾವು – vishwanews24

ಸಿಡ್ನಿಯಲ್ಲಿ ಭೀಕರ ಅಪಘಾತ : ಬೆಂಗಳೂರು ಮೂಲದ  ಗರ್ಭಿಣಿ ಮಹಿಳೆ ಸಾವು ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ತುಂಬು ಗರ್ಭಿಣಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಹಿಳೆ ಸಮನ್ವಿತಾ ಧಾರೇಶ್ವರ್ ಎಂಟು ತಿಂಗಳ ಗರ್ಭಿಣಿಯಾಗಿದ್ದರು. […]