Author: Vishwa News 24
ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ; ಓರ್ವ ಆರೋಪಿ ಬಂಧನ – vishwanews24
ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ; ಓರ್ವ ಆರೋಪಿ ಬಂಧನ ಬಂಟ್ವಾಳ: ಅಕ್ರಮ ಜಾನುವಾರು ವಧಾ ಕೇಂದ್ರ ನಡೆಸುತ್ತಿದ್ದ ಆರೋಪದಲ್ಲಿ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಅರಳ ಗ್ರಾಮದಲ್ಲಿ ರವಿವಾರ ನಡೆದಿದೆ. ಮಯ್ಯದ್ದಿ(57) ಬಂಧಿತ ಆರೋಪಿ. […]
ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ ; ಮೂವರು ಆರೋಪಿಗಳ ಬಂಧನ – vishwanews24
ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ ; ಮೂವರು ಆರೋಪಿಗಳ ಬಂಧನ ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪಿ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್ […]
ಸೌದಿ : ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ : 42 ಭಾರತೀಯ ಹಜ್ ಯಾತ್ರಿಕರು ಸಾವು – vishwanews24
ಸೌದಿ : ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ : 42 ಭಾರತೀಯ ಹಜ್ ಯಾತ್ರಿಕರು ಸಾವು ಮೆಕ್ಕಾ: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿದ್ದಾರೆ. […]
ಬೆಂಗಳೂರು:ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಬೃಹತ್ ಜಾಲ ಪತ್ತೆ ; ನಾಲ್ವರ ಬಂಧನ – vishwanews24
ಬೆಂಗಳೂರು:ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಬೃಹತ್ ಜಾಲ ಪತ್ತೆ ; ನಾಲ್ವರ ಬಂಧನ ಬೆಂಗಳೂರಿನಿಂದ ತಮಿಳುನಾಡಿಗೆ ನಂದಿನಿ ತುಪ್ಪ ಪೂರೈಕೆ , ಕರ್ನಾಟಕದಲ್ಲಿ ಮಾರಾಟ ಬೆಂಗಳೂರು: ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಬೃಹತ್ ಜಾಲವೊಂದು ನಗರದಲ್ಲಿ […]
ಉಡುಪಿ: ಶಿರಿಯಾರ ಸೇವಾ ಸಹಕಾರಿ ಸಂಘಕ್ಕೆ ಕೋಟ್ಯಂತರ ರೂ. ವಂಚನೆ; ಕಾವಡಿ ಶಾಖೆ ವ್ಯವಸ್ಥಾಪಕ ಹಾಗೂ ಸಿಬ್ಬಂದ ವಿರುದ್ಧ ಪ್ರಕರಣ ದಾಖಲು – vishwanews24
ಉಡುಪಿ: ಶಿರಿಯಾರ ಸೇವಾ ಸಹಕಾರಿ ಸಂಘಕ್ಕೆ ಕೋಟ್ಯಂತರ ರೂ. ವಂಚನೆ; ಕಾವಡಿ ಶಾಖೆ ವ್ಯವಸ್ಥಾಪಕ ಹಾಗೂ ಸಿಬ್ಬಂದ ವಿರುದ್ಧ ಪ್ರಕರಣ ದಾಖಲು ಉಡುಪಿ: ಸಾಯ್ಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಸೇರಿ ಸಂಘಕ್ಕೆ ಕೋಟ್ಯಂತರ […]
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ : ಡಿ. 2ರ ತನಕ ಸರ್ಪಸಂಸ್ಕಾರ ಸೇವೆ ಇಲ್ಲ – vishwanews24
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ : ಡಿ. 2ರ ತನಕ ಸರ್ಪಸಂಸ್ಕಾರ ಸೇವೆ ಇಲ್ಲ ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ. 16ರಿಂದ ಡಿ. 2ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ […]
ಬಿಹಾರ ಚುನಾವಣೆ : ಸರ್ಕಾರದ ದುಡ್ಡಲ್ಲಿ ಎನ್‌ಡಿಎ ಮತ ಖರೀದಿ ಮಾಡಿದೆ : ದಿನೇಶ್ ಗುಂಡೂರಾವ್ ಆರೋಪ – vishwanews24
ಬಿಹಾರ ಚುನಾವಣೆ : ಸರ್ಕಾರದ ದುಡ್ಡಲ್ಲಿ ಎನ್‌ಡಿಎ ಮತ ಖರೀದಿ ಮಾಡಿದೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಘೋಷಣೆಯಾಗಲು ನಾಲ್ಕು ದಿನವಿದ್ದಾಗ 10 ಸಾವಿರ ಹಣ ಮಹಿಳೆಯರ ಖಾತೆಗೆ ಹಾಕಲಾಗಿದೆ. ಸರ್ಕಾರದ ದುಡ್ಡಲ್ಲಿ ಎನ್‌ಡಿಎ ಮತ ಖರೀದಿ ಮಾಡಿದೆ. […]
ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳ ಅಸಹಜ ಸಾವು : ಈಶ್ವರ್ ಖಂಡ್ರೆ ಕಳವಳ, ತನಿಖೆಗೆ ಆದೇಶ – vishwanews24
ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳ ಅಸಹಜ ಸಾವು : ಈಶ್ವರ್ ಖಂಡ್ರೆ ಕಳವಳ, ತನಿಖೆಗೆ ಆದೇಶ ಬೆಳಗಾವಿ: ಜಿಲ್ಲೆಯ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ […]
ಮಂಗಳೂರು: ಪಣಂಬೂರಿನಲ್ಲಿ ಭೀಕರ ಸರಣಿ ರಸ್ತೆ ಅಪಘಾತ ; ಮೂವರು ಸ್ಥಳದಲ್ಲೇ ಮೃತ್ಯು – vishwanews24
ಮಂಗಳೂರು: ಪಣಂಬೂರಿನಲ್ಲಿ ಭೀಕರ ಸರಣಿ ರಸ್ತೆ ಅಪಘಾತ ; ಮೂವರು ಸ್ಥಳದಲ್ಲೇ ಮೃತ್ಯು ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಪಣಂಬೂರು ಸಿಗ್ನಲ್ ಬಳಿ […]
ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ : ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ – vishwanews24
ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ : ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ ಬೆಂಗಳೂರು: ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣದಡಿ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿಯನ್ನ ಪೊಲೀಸರು ಬಂಧಿಸಿದ್ದಾರೆ. ಅರವಿಂಣದ್ ರೆಡ್ಡಿ ಎವಿಆರ್ ಗ್ರೂಪ್ ಮಾಲೀಕನಾಗಿದ್ದ. 2021ರಲ್ಲಿ […]










