Featured

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ ಕಾರಣ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಶನಿವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಆರಂಭವಾದ ಅಭಿಯಾನದಲ್ಲಿ ಪ್ರಧಾನ್ ಅವರ ರಾಜೀನಾಮೆ ಪ್ರಮುಖ ಆಗ್ರಹವಾಗಿತ್ತು. ರಾಜೀನಾಮೆ ನೀಡದ ಹೊರತು ಯಾವುದೇ ಮಾತುಕತೆಗೆ ಸಿದ್ಧವಿಲ್ಲ ಎಂದು ಹೇಳಿತ್ತು. ವಿಪಕ್ಷಗಳೂ ಪ್ರಧಾನ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದವು.

Vishwa News 24

Recent Posts

ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ – vishwanews24

ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ…

1 day ago

ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ – vishwanews24

ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ದಲ್ಲಿ 2028-30ರ ಅವಧಿಯಲ್ಲಿ…

1 day ago

7 ಮಂದಿಯ ಭೀಕರ ಹತ್ಯೆ  : ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮರ್ಡರ್‌ ಕೇಸ್‌ ಬಗ್ಗೆ ಪೊಲೀಸ್‌ ಆಯುಕ್ತರ ಹೇಳಿಕೆ – vishwanews24

 7 ಮಂದಿಯ ಭೀಕರ ಹತ್ಯೆ  : ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮರ್ಡರ್‌ ಕೇಸ್‌ ಬಗ್ಗೆ ಪೊಲೀಸ್‌ ಆಯುಕ್ತರ ಹೇಳಿಕೆ ಬೆಂಗಳೂರು:…

1 day ago

ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು – vishwanews24

ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು ಉಡುಪಿ: ಹಿರಿಯಡ್ಕದ ಪ್ರದೀಪ್…

1 day ago

ಗಂಗೊಳ್ಳಿ:  ಟೈರ್ ಸ್ಫೋಟಗೊಂಡು ಮೀನು ಸಾಗಾಟದ ವಾಹನ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು – vishwanews24

ಗಂಗೊಳ್ಳಿ:  ಟೈರ್ ಸ್ಫೋಟಗೊಂಡು ಮೀನು ಸಾಗಾಟದ ವಾಹನ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು ಗಂಗೊಳ್ಳಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

2 days ago

ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸುವ ಮರ್ಡರ್‌ : ಹೆಂಡತಿ ಮೇಲಿನ ಸಿಟ್ಟಿಗೆ ಪತಿಯಿಂದ ಏಳು ಜನರ ಕೊಲೆ – vishwanews24 https://wp.me/p9KQap-vaX

ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸುವ ಮರ್ಡರ್‌ – ಹೆಂಡತಿ ಮೇಲಿನ ಸಿಟ್ಟಿಗೆ ಪತಿ ಏಳು ಜನರ ಕೊಲೆ ನಂದಿಬೆಟ್ಟದ ಕಾಡಿನಲ್ಲಿ…

2 days ago