BIG BREAKING – ಕಾಂತಾರ ಸಿನಿಮಾ ಎಫೆಕ್ಟ್ : ದೈವ ನರ್ತಕರಿಗೆ ದೀಪಾವಳಿ ಗಿಫ್ಟ್ ನೀಡಿದ ಸರ್ಕಾರ – Vishwanews24

Featured, ರಾಜ್ಯ ನ್ಯೂಸ್

ಕಾಂತಾರ ಸಿನಿಮಾ ಎಫೆಕ್ಟ್ : ದೈವ ನರ್ತಕರಿಗೆ ದೀಪಾವಳಿ ಗಿಫ್ಟ್ ನೀಡಿದ ಸರ್ಕಾರ 

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಘೋಷಣೆ

ಬೆಂಗಳೂರು; ;ಕಾಂತಾರ ಸಿನಿಮಾದ ಪರ ವಿರೋಧದ ಚರ್ಚೆಗಳು ಜೋರಾಗಿರುವಾಗಲೇ ರಾಜ್ಯ ಸರ್ಕಾರ ದೈವ ನರ್ತಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ.

60 ವರ್ಷ ತುಂಬಿದ ದೈವ ನರ್ತನ ಮಾಡುವವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಘೋಷಣೆ ಮಾಡಲಾಗಿದೆ. ದೈವ ನರ್ತನ ಮಾಡುವವರಿಗೆ ಮಾಸಾಶನ ಕೊಡುವ ತೀರ್ಮಾನ ಮಾಡಿದ್ದೇವೆ. ಪ್ರತೀ ತಿಂಗಳು 2 ಸಾವಿರ ಮಾಸಾಶನ ಕೊಡಲು ನಿರ್ಧಾರ ಮಾಡಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ.

ಪೆರ್ಣಂಕಿಲ ಶ್ರೀಶ ನಾಯಕ್ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಗೂಡು ದೀಪ ಸ್ಪರ್ಧೆ : vishwanews24

Leave a Reply